Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • ಶಿಡ್ಲಘಟ್ಟ ಮತ್ತು ಹೊಸಕೋಟೆಗಳಲ್ಲಿ ಜೆ.ಪಿ.ನಡ್ಡಾ ಅವರ ರೋಡ್ ಷೋಗೆ ಜನಸಾಗರ
  • ರಾಜಕೀಯ
  • ಬೆಂಗಳೂರು ನಗರ

ಶಿಡ್ಲಘಟ್ಟ ಮತ್ತು ಹೊಸಕೋಟೆಗಳಲ್ಲಿ ಜೆ.ಪಿ.ನಡ್ಡಾ ಅವರ ರೋಡ್ ಷೋಗೆ ಜನಸಾಗರ

The Bengaluru Live April 24, 2023 10:00 PM 1 minute read
J.P. Nadda's road show in Sidlaghatta and Hoskote

ಶಿಡ್ಲಘಟ್ಟ ಮತ್ತು ಹೊಸಕೋಟೆಗಳಲ್ಲಿ ಜೆ.ಪಿ.ನಡ್ಡಾ ಅವರ ರೋಡ್ ಷೋಗೆ ಜನಸಾಗರ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು:

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಇಂದು ಶಿಡ್ಲಘಟ್ಟ ಮತ್ತು ಹೊಸಕೋಟೆಗಳಲ್ಲಿ ರೋಡ್ ಷೋಗಳಲ್ಲಿ ಪಾಲ್ಗೊಂಡರು.

ಶಿಡ್ಲಘಟ್ಟ ರೋಡ್ ಷೋದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಉಸ್ತುವಾರಿಗಳಾದ ಅರುಣ್ ಸಿಂಗ್, ಸಂಸದ ಮುನಿಸ್ವಾಮಿ, ಸಚಿವ ಡಾ. ಸುಧಾಕರ್, ಅಭ್ಯರ್ಥಿ ರಾಮಚಂದ್ರಗೌಡ ಅವರಲ್ಲದೆ ಅಪಾರ ಸಂಖ್ಯೆಯ ಕಾರ್ಯಕರ್ತರು ಮತ್ತು ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸಿದ್ದರು. ಜೆ.ಪಿ.ನಡ್ಡಾ ಅವರು ಮಾತನಾಡಿ, ರಾಮಚಂದ್ರ ಗೌಡ ಅವರನ್ನು ಆಯ್ಕೆ ಮಾಡಲು ಮನವಿ ಮಾಡಿದರಲ್ಲದೆ, ರಾಜ್ಯದಲ್ಲಿ ಮತ್ತೆ ಬಿಜೆಪಿ ಸರಕಾರ ಆಡಳಿತಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

J.P. Nadda's road show in Sidlaghatta and Hoskote

ಜೆ.ಪಿ.ನಡ್ಡಾ ಅವರು ಸಂಜೆ ಹೊಸಕೋಟೆಯÀಲ್ಲಿ ರೋಡ್ ಷೋದಲ್ಲಿ ಭಾಗವಹಿಸಿದ್ದರು. ಅಲ್ಲಿಯೂ ಜನರು ಮತ್ತು ಕಾರ್ಯಕರ್ತರು ಅತ್ಯಂತ ಉತ್ಸಾಹದಿಂದ ಭಾಗವಹಿಸಿದರು.

ಪಕ್ಷದ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಉಸ್ತುವಾರಿಗಳಾದ ಅರುಣ್ ಸಿಂಗ್, ಅಭ್ಯರ್ಥಿ ಎಂ.ಟಿ.ಬಿ.ನಾಗರಾಜ್ ಅವರು ಪಾಲ್ಗೊಂಡಿದ್ದರು.

ರಾಜ್ಯಾಧ್ಯಕ್ಷರಾದ ಶ್ರೀ @nalinkateel, ಸಚಿವರಾದ ಶ್ರೀ @mla_sudhakar, ಸಚಿವರು ಹಾಗೂ ಬಿಜೆಪಿ ಅಭ್ಯರ್ಥಿಯಾದ ಶ್ರೀ @MTB_Nagaraj ಮತ್ತು ಪ್ರಮುಖರು ಉಪಸ್ಥಿತರಿದ್ದರು. #BJPWinningKarnataka #BJPYeBharavase
2/2 pic.twitter.com/Gl5NR9PR8V

— BJP Karnataka (@BJP4Karnataka) April 24, 2023

ರಾಜ್ಯಾಧ್ಯಕ್ಷರಾದ ಶ್ರೀ @nalinkateel, ಸಚಿವರಾದ ಶ್ರೀ @mla_sudhakar, ಸಚಿವರು ಹಾಗೂ ಬಿಜೆಪಿ ಅಭ್ಯರ್ಥಿಯಾದ ಶ್ರೀ @MTB_Nagaraj ಮತ್ತು ಪ್ರಮುಖರು ಉಪಸ್ಥಿತರಿದ್ದರು. #BJPWinningKarnataka #BJPYeBharavase
2/2 pic.twitter.com/D76liu8nxg

— BJP Karnataka (@BJP4Karnataka) April 24, 2023

ಅರುಣ್ ಸಿಂಗ್ ಅವರು ಮಾತನಾಡಿ, ಎರಡೂ ರೋಡ್ ಷೋಗಳಲ್ಲಿ ಸೇರಿದ ಜನಸಾಗರವನ್ನು ಗಮನಿಸಿದರೆ ಎರಡೂ ಕಡೆ ಬಿಜೆಪಿ ಗೆಲ್ಲುವುದು ಖಚಿತ. ಕಾರ್ಯಕರ್ತರ ಉತ್ಸಾಹ, ಜನರ ವಿಶ್ವಾಸ ಮಾತ್ರವಲ್ಲದೆ ರಾಜ್ಯದಾದ್ಯಂತ ಬಿಜೆಪಿ ಅಲೆ ಇದೆ. ಇದು ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಸಹಾಯಕ ಎಂದು ನುಡಿದರು.

About the Author

The Bengaluru Live

Administrator

View All Posts

Post navigation

Previous: ಧಾರ್ಮಿಕ ಹಕ್ಕುಗಳಿಗೆ ಅವಕಾಶ- ಚುನಾವಣಾಧಿಕಾರಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮನವಿ
Next: ಅಭಿವೃದ್ಧಿ ಆಧಾರದಲ್ಲಿ ಬಿಜೆಪಿಗೆ ಬಹುಮತ-ಡಾ. ಸಿ.ಎನ್.ಅಶ್ವತ್ಥನಾರಾಯಣ್

Related Stories

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೆಲೆ ಏರಿಕೆ ವಿರುದ್ಧ ಫಲಕ ಹಿಡಿದ ಬಿ.ಎಸ್. ಯಡಿಯೂರಪ್ಪ ಮತ್ತು ಬಿಜೆಪಿ ನಾಯಕರು
  • ಬೆಂಗಳೂರು
  • ರಾಜಕೀಯ

ಬೆಲೆ ಏರಿಕೆ ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಪ್ರತಿಭಟನೆ

The Bengaluru Live November 11, 2026 4:30 PM
ಮೈಕ್ರೋಫೋನ್‌ಗಳ ನಡುವೆ ಪತ್ರಿಕಾಗೋಷ್ಠಿಯಲ್ಲಿ ಕುಳಿತಿರುವ ಸಚಿವ ರಿಜ್ವಾನ್ ಅರ್ಷದ್
  • ಕರ್ನಾಟಕ
  • ರಾಜಕೀಯ

ಪ್ರಹ್ಲಾದ ಜೋಶಿಗೆ ರಿಜ್ವಾನ್ ಅರ್ಷದ್ ಪ್ರತಿಕ್ರಿಯೆ: ಇ20 ಪೆಟ್ರೋಲ್‌ನ ಸ್ವತಂತ್ರ ಪರೀಕ್ಷೆಗೆ ಆಗ್ರಹ

The Bengaluru Live November 11, 2026 10:33 AM
ಸಮಾವೇಶದ ವೇದಿಕೆಯಲ್ಲಿ ಮಾತನಾಡುತ್ತಿರುವ ಪ್ರಿಯಾಂಕ್ ಖರ್ಗೆ
  • ಕರ್ನಾಟಕ
  • ರಾಜಕೀಯ

ಆರ್‌ಎಸ್‌ಎಸ್ ಮತ್ತು ಕಾರ್ಟ್ರಿಡ್ಜ್ ವಶದ ಕುರಿತ ಹೇಳಿಕೆ: ಪ್ರಿಯಾಂಕ್ ಖರ್ಗೆ ವಿರುದ್ಧ ಎಫ್‌ಐಆರ್‌ಗೆ ಆಗ್ರಹ

The Bengaluru Live November 11, 2026 9:55 AM

Latest Post

ನವೆಂಬರ್ 13ರಂದು ಪ್ರಧಾನಿ ಮೋದಿ ಬೆಂಗಳೂರು ಭೇಟಿ: ಸಂಚಾರ ಮಾರ್ಗ ಬದಲಾವಣೆ, ಆರು ರಸ್ತೆಗಳಲ್ಲಿ ಪಾರ್ಕಿಂಗ್ ನಿಷೇಧ ಬನ್ನೇರುಘಟ್ಟ ರಸ್ತೆ ಜಂಕ್ಷನ್‌ಗಳಿಗೆ ಡಿಪಿಆರ್: ಸುರಕ್ಷಿತ ಪಾದಚಾರಿ ಮಾರ್ಗ, ಕ್ರಾಸಿಂಗ್‌ಗೆ ಆದ್ಯತೆ
  • ಬೆಂಗಳೂರು

ನವೆಂಬರ್ 13ರಂದು ಪ್ರಧಾನಿ ಮೋದಿ ಬೆಂಗಳೂರು ಭೇಟಿ: ಸಂಚಾರ ಮಾರ್ಗ ಬದಲಾವಣೆ, ಆರು ರಸ್ತೆಗಳಲ್ಲಿ ಪಾರ್ಕಿಂಗ್ ನಿಷೇಧ

November 12, 2026 11:24 PM
ವಿದ್ಯಾಪೀಠ ವಾರ್ಡ್‌ನಲ್ಲಿ ರಸ್ತೆ ಗುಂಡಿ ಮುಚ್ಚಿದ ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವಿದ್ಯಾಪೀಠ ಮುಖ್ಯರಸ್ತೆಯಲ್ಲಿ ಹೊಸದಾಗಿ ಡಾಂಬರು ಹಾಕಿದ ಭಾಗದ ಬಳಿ ರಸ್ತೆ ರೋಲರ್
  • ಬೆಂಗಳೂರು

ವಿದ್ಯಾಪೀಠ ವಾರ್ಡ್‌ನಲ್ಲಿ ರಸ್ತೆ ಗುಂಡಿ ಮುಚ್ಚಿದ ಬೆಂಗಳೂರು ಪಶ್ಚಿಮ ನಗರ ಪಾಲಿಕೆ

November 12, 2026 9:55 PM
ವಿಕಾಸ ಸೌಧದಲ್ಲಿ ಎಸ್‌ಸಿಎಸ್‌ಪಿ–ಟಿಎಸ್‌ಪಿ ಅಭಿವೃದ್ಧಿ ಪರಿಷತ್ ಸಭೆಗೆ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆ ವಿಕಾಸ ಸೌಧದಲ್ಲಿ ರಾಜ್ಯ ಎಸ್‌ಸಿಎಸ್‌ಪಿ–ಟಿಎಸ್‌ಪಿ ಅಭಿವೃದ್ಧಿ ಪರಿಷತ್ತಿನ ಸಭೆ
  • ಬೆಂಗಳೂರು

ವಿಕಾಸ ಸೌಧದಲ್ಲಿ ಎಸ್‌ಸಿಎಸ್‌ಪಿ–ಟಿಎಸ್‌ಪಿ ಅಭಿವೃದ್ಧಿ ಪರಿಷತ್ ಸಭೆಗೆ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆ

November 12, 2026 9:47 PM
ಇನ್ವೆಸ್ಟ್ ಕರ್ನಾಟಕ 2027: ಬೆಂಗಳೂರಿನಲ್ಲಿ ಏಪ್ರಿಲ್ 20ರಿಂದ 22ರವರೆಗೆ ಜಾಗತಿಕ ಹೂಡಿಕೆದಾರರ ಸಮಾವೇಶ ಇನ್ವೆಸ್ಟ್ ಕರ್ನಾಟಕ 2027ರ ಪೂರ್ವಭಾವಿ ಕಾರ್ಯಕ್ರಮದ ವೇದಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮತ್ತು ಇತರರು
  • ಬೆಂಗಳೂರು

ಇನ್ವೆಸ್ಟ್ ಕರ್ನಾಟಕ 2027: ಬೆಂಗಳೂರಿನಲ್ಲಿ ಏಪ್ರಿಲ್ 20ರಿಂದ 22ರವರೆಗೆ ಜಾಗತಿಕ ಹೂಡಿಕೆದಾರರ ಸಮಾವೇಶ

November 12, 2026 9:36 PM
ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ parameshwara-file-photo
  • ಕರ್ನಾಟಕ

ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ

November 12, 2026 7:13 PM
ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್ cm-scst-council-meeting-20261112
  • ಕರ್ನಾಟಕ

ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್

November 12, 2026 7:10 PM

ನೀವು ತಪ್ಪಿಸಿಕೊಂಡಿರಬಹುದು

ಬನ್ನೇರುಘಟ್ಟ ರಸ್ತೆ ಜಂಕ್ಷನ್‌ಗಳಿಗೆ ಡಿಪಿಆರ್: ಸುರಕ್ಷಿತ ಪಾದಚಾರಿ ಮಾರ್ಗ, ಕ್ರಾಸಿಂಗ್‌ಗೆ ಆದ್ಯತೆ
  • ಬೆಂಗಳೂರು

ನವೆಂಬರ್ 13ರಂದು ಪ್ರಧಾನಿ ಮೋದಿ ಬೆಂಗಳೂರು ಭೇಟಿ: ಸಂಚಾರ ಮಾರ್ಗ ಬದಲಾವಣೆ, ಆರು ರಸ್ತೆಗಳಲ್ಲಿ ಪಾರ್ಕಿಂಗ್ ನಿಷೇಧ

The Bengaluru Live November 12, 2026 11:24 PM
ವಿದ್ಯಾಪೀಠ ಮುಖ್ಯರಸ್ತೆಯಲ್ಲಿ ಹೊಸದಾಗಿ ಡಾಂಬರು ಹಾಕಿದ ಭಾಗದ ಬಳಿ ರಸ್ತೆ ರೋಲರ್
  • ಬೆಂಗಳೂರು

ವಿದ್ಯಾಪೀಠ ವಾರ್ಡ್‌ನಲ್ಲಿ ರಸ್ತೆ ಗುಂಡಿ ಮುಚ್ಚಿದ ಬೆಂಗಳೂರು ಪಶ್ಚಿಮ ನಗರ ಪಾಲಿಕೆ

The Bengaluru Live November 12, 2026 9:55 PM
ವಿಕಾಸ ಸೌಧದಲ್ಲಿ ರಾಜ್ಯ ಎಸ್‌ಸಿಎಸ್‌ಪಿ–ಟಿಎಸ್‌ಪಿ ಅಭಿವೃದ್ಧಿ ಪರಿಷತ್ತಿನ ಸಭೆ
  • ಬೆಂಗಳೂರು

ವಿಕಾಸ ಸೌಧದಲ್ಲಿ ಎಸ್‌ಸಿಎಸ್‌ಪಿ–ಟಿಎಸ್‌ಪಿ ಅಭಿವೃದ್ಧಿ ಪರಿಷತ್ ಸಭೆಗೆ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆ

The Bengaluru Live November 12, 2026 9:47 PM
ಇನ್ವೆಸ್ಟ್ ಕರ್ನಾಟಕ 2027ರ ಪೂರ್ವಭಾವಿ ಕಾರ್ಯಕ್ರಮದ ವೇದಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮತ್ತು ಇತರರು
  • ಬೆಂಗಳೂರು

ಇನ್ವೆಸ್ಟ್ ಕರ್ನಾಟಕ 2027: ಬೆಂಗಳೂರಿನಲ್ಲಿ ಏಪ್ರಿಲ್ 20ರಿಂದ 22ರವರೆಗೆ ಜಾಗತಿಕ ಹೂಡಿಕೆದಾರರ ಸಮಾವೇಶ

The Bengaluru Live November 12, 2026 9:36 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ನವೆಂಬರ್ 13ರಂದು ಪ್ರಧಾನಿ ಮೋದಿ ಬೆಂಗಳೂರು ಭೇಟಿ: ಸಂಚಾರ ಮಾರ್ಗ ಬದಲಾವಣೆ, ಆರು ರಸ್ತೆಗಳಲ್ಲಿ ಪಾರ್ಕಿಂಗ್ ನಿಷೇಧ
  • ವಿದ್ಯಾಪೀಠ ವಾರ್ಡ್‌ನಲ್ಲಿ ರಸ್ತೆ ಗುಂಡಿ ಮುಚ್ಚಿದ ಬೆಂಗಳೂರು ಪಶ್ಚಿಮ ನಗರ ಪಾಲಿಕೆ
  • ವಿಕಾಸ ಸೌಧದಲ್ಲಿ ಎಸ್‌ಸಿಎಸ್‌ಪಿ–ಟಿಎಸ್‌ಪಿ ಅಭಿವೃದ್ಧಿ ಪರಿಷತ್ ಸಭೆಗೆ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆ
  • ಇನ್ವೆಸ್ಟ್ ಕರ್ನಾಟಕ 2027: ಬೆಂಗಳೂರಿನಲ್ಲಿ ಏಪ್ರಿಲ್ 20ರಿಂದ 22ರವರೆಗೆ ಜಾಗತಿಕ ಹೂಡಿಕೆದಾರರ ಸಮಾವೇಶ
©Copyright 2025 The Bengaluru Live All rights reserved. | MoreNews by AF themes.