ಶ್ರೀನಗರ: ಜಮ್ಮು-ಕಾಶ್ಮೀರದ (Jammu- Kashmir) ಶೋಪಿಯಾನ ( Shopian) ಜಿಲ್ಲೆಯಲ್ಲಿ ಎನ್ ಕೌಂಟರ್ ನಡೆದಿದ್ದು, ಇಬ್ಬರು ಲಷ್ಕರ್-ಎ- ತೈಬಾ (LET) ಉಗ್ರರಿಬ್ಬರನ್ನು ಹತ್ಯೆ ಮಾಡಲಾಗಿದೆ. ಉಗ್ರರನ್ನು ಮೋರಿಫತ್ ಮಕ್ಬೂಲ್ ಮತ್ತು ಜಾಜಿಮ್ ಫಾರೂಕ್ ಅಲಿಯಾಸ್ ಅಬ್ರಾರ್ ಎಂದು ಗುರುತಿಸಲಾಗಿದೆ. ಇದರಲ್ಲಿ ಅಬ್ರಾರ್ ಕಾಶ್ಮೀರಿ ಪಂಡಿತ್,
Home remedies: ಚಳಿಗಾಲದಲ್ಲಿ ಕಿವಿ ನೋವು ನಿವಾರಿಸಲು ಇಲ್ಲಿದೆ ಮನೆಮದ್ದು!
ಸಂಜಯ್ ಶರ್ಮಾ ಹತ್ಯೆಯಲ್ಲಿ ಭಾಗಿಯಾಗಿದ್ದನೆಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ವಿಜಯ್ ಕುಮಾರ್ ತಿಳಿಸಿದ್ದಾರೆ. ಮಂಗಳವಾರ ನಸುಕಿನ ಜಾವ ಅಲ್ಶಿಪೋರಾ ಪ್ರದೇಶದಲ್ಲಿ ಉಗ್ರರು ಇದ್ದಾರೆ ಎಂಬ ಖಚಿತ ಮಾಹಿತಿ ಪಡೆದ ಭದ್ರತಾ ಪಡೆ ತಕ್ಷಣವೇ ಕಾರ್ಯಾಚರಣೆಯಲ್ಲಿ ತೊಡಗಿತ್ತು. ಅಲ್ಲದೆ ಎನ್‍ಕೌಂಟರ್ ಮಾಡಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿತ್ತು. ನ್‍ಕೌಂಟರ್ ಬಳಿಕವೂ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ.
The post Jammu- Kashmir: ಭದ್ರತಾ ಪಡೆ ಎನ್ ಕೌಂಟರ್ ಗೆ ಇಬ್ಬರು ಲಷ್ಕರ್ ಉಗ್ರರ ಸಾವು appeared first on Ain Live News.