Home Uncategorized Janardhana Reddy: ಪುತ್ರ ಕಿರೀಟಿ ಸಿನಿಮಾ ಬಗ್ಗೆ ಅಪ್​ಡೇಟ್​ ನೀಡಿದ ಮಾಜಿ ಸಚಿವ ಜನಾರ್ದನ ರೆಡ್ಡಿ

Janardhana Reddy: ಪುತ್ರ ಕಿರೀಟಿ ಸಿನಿಮಾ ಬಗ್ಗೆ ಅಪ್​ಡೇಟ್​ ನೀಡಿದ ಮಾಜಿ ಸಚಿವ ಜನಾರ್ದನ ರೆಡ್ಡಿ

34
0

ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ಪುತ್ರ ಕಿರೀಟಿ ರೆಡ್ಡಿ (Kireeti Reddy) ಅವರು ರಾಜಕೀಯದ ಬದಲು ಸಿನಿಮಾ ಕ್ಷೇತ್ರವನ್ನು ಆಯ್ದುಕೊಂಡಿದ್ದಾರೆ. ಅವರು ನಟಿಸುತ್ತಿರುವ ಚೊಚ್ಚಲ ಚಿತ್ರಕ್ಕೆ ‘ಜೂನಿಯರ್​’ (Junior Movie) ಎಂದು ಶೀರ್ಷಿಕೆ ಇಡಲಾಗಿದೆ. ಬಹುಭಾಷೆಯಲ್ಲಿ ಮೂಡಿಬರುತ್ತಿರುವ ಈ ಸಿನಿಮಾದ ಕೆಲಸಗಳು ಹೇಗೆ ಸಾಗುತ್ತಿವೆ ಎಂಬುದರ ಬಗ್ಗೆ ಜನಾರ್ದನ ರೆಡ್ಡಿ (G Janardhana Reddy) ಮಾಹಿತಿ ಹಂಚಿಕೊಂಡಿದ್ದಾರೆ. ‘ಶೇಕಡ 80 ಭಾಗ ಶೂಟಿಂಗ್​ ಆಗಿದೆ. ಮೈಸೂರು ಮತ್ತು ಬೆಂಗಳೂರಿನಲ್ಲಿ ಇನ್ನುಳಿದ ಚಿತ್ರೀಕರಣ ಮಾಡಲಾಗುವುದು. ಮಗ ಚಿತ್ರರಂಗದಲ್ಲಿಯೇ ಮುಂದುವರಿಯುತ್ತಾನೆ’ ಎಂದು ಅವರು ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

LEAVE A REPLY

Please enter your comment!
Please enter your name here