Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಜನಸ್ಪಂದನ ಕಾರ್ಯಕ್ರಮ
  • ಬೆಂಗಳೂರು ನಗರ

ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಜನಸ್ಪಂದನ ಕಾರ್ಯಕ್ರಮ

Vighnesh Pawar August 5, 2023 4:00 PM
Janaspandan Program in Jayanagar Assembly Constituency

Janaspandan Program in Jayanagar Assembly Constituency

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು:

ಜಯನಗರ ವಿಧಾನಸಭಾ ಕ್ಷೇತ್ರದ ಜೆ.ಪಿ.ನಗರ ಸಾಂಸ್ಕೃತಿಕ ಮತ್ತು ಕ್ಷೇಮಾಭಿವೃದ್ಧಿ ಸಂಘ(ರಿ) ಬಯಲು ರಂಗ ಮಂದಿರದಲ್ಲಿ ಸ್ಥಳೀಯ ಶಾಸಕರಾದ ಸಿ.ಕೆ.ರಾಮಮೂರ್ತಿ, ಸಂಸದರಾದ ತೇಜಸ್ವಿ ಸೂರ್ಯ, ದಕ್ಷಿಣ ವಲಯ ಆಯುಕ್ತರಾದ ಜಯರಾಮ್ ರಾಯಪುರ ರವರ ಉಪಸ್ಥಿತಿಯಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಲಾಯಿತು.

ದಕ್ಷಿಣ ವಲಯ ಆಯುಕ್ತರಾದ ಜಯರಾಮ್ ರಾಯಪುರ ರವರು ಮಾತನಾಡಿ, ಪಾಲಿಕೆ ವತಿಯಿಂದ ಸುಮಾರು ವರ್ಷದಿಂದ ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ. ಕೆಲ ನಾಗರಿಕರು ಮಾರೆನಹಳ್ಳಿಯ ವಾಡ್೯ ರಸ್ತೆಯ ಸಮಸ್ಯೆ ಬಗ್ಗೆ ತಿಳಿಸಿದ್ದಾರೆ. ಈ ಸಂಬಂಧ ಕೂಡಲೇ ಸ್ಥಳ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು.

ಪ್ರತಿ ವಾರ್ಡವಾರು ಘನತ್ಯಾಜ್ಯ ನಿರ್ವಹಣೆ ಸರಿಯಾಗಿ ಮಾಡಲಾಗುತ್ಯಿದೆ. ಪೌರಕಾರ್ಮಿಕರು ರಸ್ತೆ ಬದಿಯಲ್ಲಿ ಬಿದ್ದಿರುವ ತ್ಯಾಜ್ಯವನ್ನು ತೆರವುಗೊಳಿಸುತ್ತಿದ್ದಾತೆ. ಜೆಪಿನಗರ ಹೋಟೆಲ್ ರೆಸ್ಟೋರೆಂಟ್ ಗಳು ವಾಣಿಜ್ಯ ವಹಿವಾಟು ಹೆಚ್ಚಾಗಿದ್ದು, ಇದರಿಂದ ತ್ಯಾಜ್ಯ ಪ್ರಮಾಣ ಹೆಚ್ಚಾಗಿದೆ. ಈ ಪರಿಣಾಮ ರಸ್ತೆ ಬದಿಯಲ್ಲಿ ತ್ಯಾಜ್ಯ ಎಸೆಯುವುದು ಕಂಡುಬರುತ್ತಿದೆ. ಸದರಿಯವರು ಬಲ್ಕ್ ಜನರೇಟರ್ ಅಡಿಯಲ್ಲಿ ಬರುವುದರಿಂದ ತಮ್ಮಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಅವರೆ ಸಂಗ್ರಹಿಸಿ ತೆರವು ಮಾಡಬೇಕು. ಅದರ ಬದಲಾಗಿ ಬಲ್ಕ್ ಜನರೇಟರ್ ಅಡಿಯಲ್ಲಿ ಗುರುತಿಸುಕೊಳ್ಳದೆ ವಾಡ್೯ವಾರು ಇರುವ ಘನತ್ಯಾಜ್ಯ ಘಟಕಗಳಿಗೆ ಹಾಗೂ ರಸ್ತೆಯ ಮೇಲೆ ತ್ಯಾಜ್ಯವನ್ನು ಹಾಕುತ್ತಿದ್ದರೆ ಸಂಬಂಧಪಟ್ಟ ಅಧಿಕಾರಿಗಳು ಗಮನವರಿಸಿ ತಕ್ಷಣವೇ ಬಲ್ಕ್ ಜನರೇಟರ್ ಅಡಿಯಲ್ಲಿ ಸದರಿ ಹೋಟೆಲ್ ರೆಸ್ಟೋರೆಂಟ್ ಗಳನ್ನು ತರಬೇಕು. ಬಲ್ಕ್ ಜನರೇಟರ್ ಅಡಿಯಲ್ಲಿ ಗುರುತಿಸಿಕೊಳ್ಳದವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಂಡು ನೇರವಾಗಿ ಹೋಟೆಲ್ ಹಾಗೂ ರೆಸ್ಟೋರೆಂಟ್ ಮಾಲಿಕರಿಗೆ ಮೇಲೆ ನೋಟಿಸ್ ನೀಡಿ ದಂಡ ವಿಧಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

WhatsApp Image 2023 08 05 at 9.51.48 PM

ನಾಗರಿಕರಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಇದೇ ಮೊದಲು ದಕ್ಷಿಣ ವಲಯದಲ್ಲಿ ಪ್ರತಿ ರಸ್ತೆಯಲ್ಲಿ ಕ್ಯೂ ಆರ್ ಕೋಡ್ ಅಳವಡಿಸಲಾಗಿದೆ. ಸಾರ್ವಜನಿಕರು ರಸ್ತೆ ಸಂಬಂಧಿಸಿದಂತೆ ಸಂಪೂರ್ಣ ವಿವರವನ್ನು ಕ್ಯೂ ಆರ್ ಕೋಡ್ ಮುಖಾಂತರ ಪಡೆಯ ಬಹುದಾಗಿದೆ. ರಸ್ತೆಯಲ್ಲಿ ಗುಂಡಿಗಳಿದ್ದರೆ, ಪಾದಚಾರಿ ಮಾರ್ಗ ಸಮಸ್ಯೆ, ಶಿಥಿಲ ಮರಗಳ ಸಮಸ್ಯೆ ಹಾಗೂ ಇತರೆ ಸಮಸ್ಯೆಗಳಿದ್ದರೆ ಸುಲಭವಾಗಿ ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಲು ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ಅಧಿಕಾರಿಗಳ ವಿವರವನ್ನು ಪಡೆಯಬಹುದು.
ಯಾವುದೇ ಅಧಿಕಾರಿಗಳು ವರ್ಗಾವಣೆ ಗೊಂಡಿದ್ದರೆ ಸಂಬಂಧಪಟ್ಟ ವಿಭಾಗದ ಹೊಸ ಅಧಿಕಾರಿಗಳ ವಿವರ ಪಡೆಯಬಹುದಾದ ವ್ಯವಸ್ಥೆ ಹೊಂದಿದೆ ಎಂದು ತಿಳಿಸಿದರು.

WhatsApp Image 2023 08 05 at 9.51.59 PM

ಸ್ಥಳೀಯ ಶಾಸಕರಾದ ಸಿ.ಕೆ ರಾಮಮೂರ್ತಿ ರವರು ಮಾತನಾಡಿ, ನಾಗರಿಕರು ಯಾವುದೇ ಸಮಸ್ಯೆವಿದ್ದರೂ ಬಗೆಹರಿಸಲಾಗುವುದು. ಇನ್ನು ಮುಂದೆ ವಾರ್ಡ್ ವಾರು ಪ್ಲಾಸ್ಟಿಕ್ ಮುಕ್ತ ಕಾರ್ಯಕ್ರಮ ನಡೆಸಲಾಗುವುದು ಹಾಗೂ ಘನತ್ಯಾಜ್ಯ ಸಮಸ್ಯೆಯನ್ನು ನಿವಾರಿಸಲು ಕಸ ಮುಕ್ತ ಕಾರ್ಯಕ್ರಮ ನಡೆಸಲಾಗುವುದು. ಒಟ್ಟಿನಲ್ಲಿ ಜಯನಗರ ವಿಧಾನಸಭಾ ಕ್ಷೇತ್ರವನ್ನು ಅಭಿವೃದ್ಧಿಯ ಮಾದರಿ ಕ್ಷೇತ್ರ ಮಾಡಲು ಎಲ್ಲಾ ರೀತಿಯಲ್ಲಿ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.

ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದರಾದ ತೇಜಸ್ವಿ ಸೂರ್ಯ ರವರು ಮಾತನಾಡಿ, ಪ್ರತಿ ವಾರ್ಡ್ ನ ನಾಗರಿಕರು ಅವರವರ ಮನೆಯ ಮುಂದೆ ಸ್ವಚ್ಚತೆ ಕಾಪಾಡಬೇಕು ಆಗಲೇ ವಾಡ್೯ ಅನ್ನು ಸ್ವಚ್ಚವಾಗಿಡಲು ಸಾಧ್ಯ. ನಾಗರಿಕರು ನಮ್ಮ ಜೊತೆಗೂಡಿದರೆ ಮಾದರಿಯ ಕ್ಷೇತ್ರ ಮಾಡಬಹುದೆಂದು ಹೇಳಿದರು.

ಈ ವೇಳೆ ವಲಯ ಜಂಟಿ ಆಯುಕ್ತರಾದ ಡಾ. ಕೆ.ಜಗದೀಶ್ ನಾಯ್ಕ್, ಪಾಲಿಕೆ, ಬೆಸ್ಕಾಂ, ಜಲಮಂಡಳಿ, ಸಂಚಾರಿ ಪೊಲೀಸ್ ವಿಭಾಗದ ಅಧಿಕಾರಿಗಳು, ಸ್ಥಳೀಯ ನಾಗರಿಕರು ಸೇರಿದಂತೆ ಇತರರು ಉಪಸ್ಥಿತರಿದ್ದರು.

About the Author

Vighnesh Pawar

Subscriber

View All Posts

Post navigation

Previous: ತೆರಿಗೆ ಕಾನೂನುಗಳು ಸರಳವಾಗಬೇಕು : ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Next: ಕರ್ನಾಟಕದಲ್ಲಿ ಕರ್ನಾಟಕ ಮಾದರಿ ಪ್ರಾರಂಭ ಮಾಡುತ್ತೇವೆ

Related Stories

ಸಿಸಿಬಿ ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳನ್ನು ತೋರಿಸುವ ಬೆಂಗಳೂರು ನಗರ ಪೊಲೀಸ್ ವಿಡಿಯೊದ ದೃಶ್ಯ
  • ಅಪರಾಧ
  • ಬೆಂಗಳೂರು ನಗರ

ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಆರೋಪದಲ್ಲಿ 32 ವರ್ಷದ ವ್ಯಕ್ತಿಯನ್ನು ಬಂಧಿಸಿದ ಬೆಂಗಳೂರು ಸಿಸಿಬಿ

The Bengaluru Live November 11, 2026 8:20 AM
ಹೆಣ್ಣೂರು–ಬಾಗಲೂರು ರಸ್ತೆಯಲ್ಲಿ ಹೊಸದಾಗಿ ಹಾಕಿದ ಕಾಂಕ್ರೀಟ್ ಪಕ್ಕದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು.
  • ಬೆಂಗಳೂರು ನಗರ

ಹೆಣ್ಣೂರು–ಬಾಗಲೂರು ರಸ್ತೆಯ 170 ಮೀಟರ್ ಭಾಗದಲ್ಲಿ ಕಾಂಕ್ರೀಟ್ ಹಾಕುವ ಕಾಮಗಾರಿ ಪೂರ್ಣ

The Bengaluru Live November 11, 2026 1:28 AM
ಎತ್ತರಿಸಿದ ಹಳಿಗಳ ಮೇಲೆ ಸಾಗುತ್ತಿರುವ ನಮ್ಮ ಮೆಟ್ರೋ ರೈಲು
  • ಬೆಂಗಳೂರು ನಗರ
  • ಕರ್ನಾಟಕ

ಬೆಂಗಳೂರು ಮೆಟ್ರೋ ಹಣಕಾಸು ವಿವಾದ: ಕರ್ನಾಟಕದ ಪಾಲು ₹65,291 ಕೋಟಿ ಎಂದ ಕಾಂಗ್ರೆಸ್

The Bengaluru Live November 11, 2026 12:25 AM

Latest Post

ವಿದ್ಯಾಪೀಠ ವಾರ್ಡ್‌ನಲ್ಲಿ ರಸ್ತೆ ಗುಂಡಿ ಮುಚ್ಚಿದ ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವಿದ್ಯಾಪೀಠ ಮುಖ್ಯರಸ್ತೆಯಲ್ಲಿ ಹೊಸದಾಗಿ ಡಾಂಬರು ಹಾಕಿದ ಭಾಗದ ಬಳಿ ರಸ್ತೆ ರೋಲರ್
  • ಬೆಂಗಳೂರು

ವಿದ್ಯಾಪೀಠ ವಾರ್ಡ್‌ನಲ್ಲಿ ರಸ್ತೆ ಗುಂಡಿ ಮುಚ್ಚಿದ ಬೆಂಗಳೂರು ಪಶ್ಚಿಮ ನಗರ ಪಾಲಿಕೆ

November 12, 2026 9:55 PM
ವಿಕಾಸ ಸೌಧದಲ್ಲಿ ಎಸ್‌ಸಿಎಸ್‌ಪಿ–ಟಿಎಸ್‌ಪಿ ಅಭಿವೃದ್ಧಿ ಪರಿಷತ್ ಸಭೆಗೆ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆ ವಿಕಾಸ ಸೌಧದಲ್ಲಿ ರಾಜ್ಯ ಎಸ್‌ಸಿಎಸ್‌ಪಿ–ಟಿಎಸ್‌ಪಿ ಅಭಿವೃದ್ಧಿ ಪರಿಷತ್ತಿನ ಸಭೆ
  • ಬೆಂಗಳೂರು

ವಿಕಾಸ ಸೌಧದಲ್ಲಿ ಎಸ್‌ಸಿಎಸ್‌ಪಿ–ಟಿಎಸ್‌ಪಿ ಅಭಿವೃದ್ಧಿ ಪರಿಷತ್ ಸಭೆಗೆ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆ

November 12, 2026 9:47 PM
ಇನ್ವೆಸ್ಟ್ ಕರ್ನಾಟಕ 2027: ಬೆಂಗಳೂರಿನಲ್ಲಿ ಏಪ್ರಿಲ್ 20ರಿಂದ 22ರವರೆಗೆ ಜಾಗತಿಕ ಹೂಡಿಕೆದಾರರ ಸಮಾವೇಶ ಇನ್ವೆಸ್ಟ್ ಕರ್ನಾಟಕ 2027ರ ಪೂರ್ವಭಾವಿ ಕಾರ್ಯಕ್ರಮದ ವೇದಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮತ್ತು ಇತರರು
  • ಬೆಂಗಳೂರು

ಇನ್ವೆಸ್ಟ್ ಕರ್ನಾಟಕ 2027: ಬೆಂಗಳೂರಿನಲ್ಲಿ ಏಪ್ರಿಲ್ 20ರಿಂದ 22ರವರೆಗೆ ಜಾಗತಿಕ ಹೂಡಿಕೆದಾರರ ಸಮಾವೇಶ

November 12, 2026 9:36 PM
ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ parameshwara-file-photo
  • ಕರ್ನಾಟಕ

ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ

November 12, 2026 7:13 PM
ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್ cm-scst-council-meeting-20261112
  • ಕರ್ನಾಟಕ

ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್

November 12, 2026 7:10 PM
ನಮ್ಮ ಮೆಟ್ರೊ ಹಣಕಾಸು ಲೆಕ್ಕದಲ್ಲಿ ರಾಜ್ಯದ ಕುಚೇಷ್ಟೆ: 29 ಸಾವಿರ ಕೋಟಿ ಸಾಲ ರಾಜ್ಯದ ಕಾಲಂಗೆ ಎಂದ ತೇಜಸ್ವಿ ಸೂರ್ಯ tejasvi-surya-metro-presser-20261112
  • ಕರ್ನಾಟಕ

ನಮ್ಮ ಮೆಟ್ರೊ ಹಣಕಾಸು ಲೆಕ್ಕದಲ್ಲಿ ರಾಜ್ಯದ ಕುಚೇಷ್ಟೆ: 29 ಸಾವಿರ ಕೋಟಿ ಸಾಲ ರಾಜ್ಯದ ಕಾಲಂಗೆ ಎಂದ ತೇಜಸ್ವಿ ಸೂರ್ಯ

November 12, 2026 7:07 PM

ನೀವು ತಪ್ಪಿಸಿಕೊಂಡಿರಬಹುದು

ವಿದ್ಯಾಪೀಠ ಮುಖ್ಯರಸ್ತೆಯಲ್ಲಿ ಹೊಸದಾಗಿ ಡಾಂಬರು ಹಾಕಿದ ಭಾಗದ ಬಳಿ ರಸ್ತೆ ರೋಲರ್
  • ಬೆಂಗಳೂರು

ವಿದ್ಯಾಪೀಠ ವಾರ್ಡ್‌ನಲ್ಲಿ ರಸ್ತೆ ಗುಂಡಿ ಮುಚ್ಚಿದ ಬೆಂಗಳೂರು ಪಶ್ಚಿಮ ನಗರ ಪಾಲಿಕೆ

The Bengaluru Live November 12, 2026 9:55 PM
ವಿಕಾಸ ಸೌಧದಲ್ಲಿ ರಾಜ್ಯ ಎಸ್‌ಸಿಎಸ್‌ಪಿ–ಟಿಎಸ್‌ಪಿ ಅಭಿವೃದ್ಧಿ ಪರಿಷತ್ತಿನ ಸಭೆ
  • ಬೆಂಗಳೂರು

ವಿಕಾಸ ಸೌಧದಲ್ಲಿ ಎಸ್‌ಸಿಎಸ್‌ಪಿ–ಟಿಎಸ್‌ಪಿ ಅಭಿವೃದ್ಧಿ ಪರಿಷತ್ ಸಭೆಗೆ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆ

The Bengaluru Live November 12, 2026 9:47 PM
ಇನ್ವೆಸ್ಟ್ ಕರ್ನಾಟಕ 2027ರ ಪೂರ್ವಭಾವಿ ಕಾರ್ಯಕ್ರಮದ ವೇದಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮತ್ತು ಇತರರು
  • ಬೆಂಗಳೂರು

ಇನ್ವೆಸ್ಟ್ ಕರ್ನಾಟಕ 2027: ಬೆಂಗಳೂರಿನಲ್ಲಿ ಏಪ್ರಿಲ್ 20ರಿಂದ 22ರವರೆಗೆ ಜಾಗತಿಕ ಹೂಡಿಕೆದಾರರ ಸಮಾವೇಶ

The Bengaluru Live November 12, 2026 9:36 PM
parameshwara-file-photo
  • ಕರ್ನಾಟಕ

ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ

The Bengaluru Live November 12, 2026 7:13 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ವಿದ್ಯಾಪೀಠ ವಾರ್ಡ್‌ನಲ್ಲಿ ರಸ್ತೆ ಗುಂಡಿ ಮುಚ್ಚಿದ ಬೆಂಗಳೂರು ಪಶ್ಚಿಮ ನಗರ ಪಾಲಿಕೆ
  • ವಿಕಾಸ ಸೌಧದಲ್ಲಿ ಎಸ್‌ಸಿಎಸ್‌ಪಿ–ಟಿಎಸ್‌ಪಿ ಅಭಿವೃದ್ಧಿ ಪರಿಷತ್ ಸಭೆಗೆ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆ
  • ಇನ್ವೆಸ್ಟ್ ಕರ್ನಾಟಕ 2027: ಬೆಂಗಳೂರಿನಲ್ಲಿ ಏಪ್ರಿಲ್ 20ರಿಂದ 22ರವರೆಗೆ ಜಾಗತಿಕ ಹೂಡಿಕೆದಾರರ ಸಮಾವೇಶ
  • ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ
©Copyright 2025 The Bengaluru Live All rights reserved. | MoreNews by AF themes.