Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • JDS-BJP protest against MLA ST Somashekhar who voted for Congress party | ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದ ಶಾಸಕ ಎಸ್.ಟಿ.ಸೋಮಶೇಖರ್ ವಿರುದ್ಧ ಜೆಡಿಎಸ್- ಬಿಜೆಪಿ ಪ್ರತಿಭಟನೆ
  • ರಾಜಕೀಯ
  • ಬೆಂಗಳೂರು ನಗರ

JDS-BJP protest against MLA ST Somashekhar who voted for Congress party | ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದ ಶಾಸಕ ಎಸ್.ಟಿ.ಸೋಮಶೇಖರ್ ವಿರುದ್ಧ ಜೆಡಿಎಸ್- ಬಿಜೆಪಿ ಪ್ರತಿಭಟನೆ

The Bengaluru Live February 27, 2024 6:00 PM 1 minute read
JDS-BJP protest against MLA ST Somashekhar who voted for Congress party

JDS-BJP protest against MLA ST Somashekhar who voted for Congress party | ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದ ಶಾಸಕ ಎಸ್.ಟಿ.ಸೋಮಶೇಖರ್ ವಿರುದ್ಧ ಜೆಡಿಎಸ್- ಬಿಜೆಪಿ ಪ್ರತಿಭಟನೆ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಕಾಂಗ್ರೆಸ್ ಪಕ್ಷಕ್ಕೆ 25 ಕೋಟಿಗೆ ಮಾರಾಟವಾದ ಎಸ್.ಟಿ.ಸೋಮಶೇಖರ್: HM ರಮೇಶ್ ಗೌಡ ಗಂಭೀರ ಆರೋಪ

ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಎಂದು ಸ್ಪೀಕರ್ ಅವರಿಗೆ ಒತ್ತಾಯ

ರೊಚ್ಚಿಗೆದ್ದ ಕಾರ್ಯಕರ್ತರಿಂದ ಸೋಮಶೇಖರ್ ಪ್ರತಿಕೃತಿ ದಹನ

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿರುವ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಅವರ ವಿರುದ್ಧ ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.

ಎಸ್ ಟಿ ಸೋಮಶೇಖರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಅಡ್ಡಮತ ಹಾಕಿದರು ಎಂಬ ಸುದ್ದಿ ಕಿವಿಗೆ ಬೀಳುತ್ತಿದ್ದಂತೆಯೇ ರೊಚ್ಚಿಗೆದ್ದ ಎರಡೂ ಪಕ್ಷಗಳ ಕಾರ್ಯಕರ್ತರು, ಜೆಡಿಎಸ್ ನಗರ ಘಟಕದ ಅಧ್ಯಕ್ಷರಾದ ಹೆಚ್.ಎಂ.ರಮೇಶ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ಬಿಜೆಪಿ ಪಕ್ಷದಿಂದ ಗೆದ್ದಿದ್ದ ಎಸ್ ಟಿ ಸೋಮಶೇಖರ್ ರಾಜಕೀಯ ಸ್ವಾರ್ಥಕ್ಕಾಗಿ ಪಕ್ಷಕ್ಕೆ ದ್ರೋಹ ಎಸಗಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

25 ಕೋಟಿ ರೂಪಾಯಿ ಪಡೆದ ಎಸ್ ಟಿ ಸೋಮಶೇಖರ್!

ಈ ಸಂದರ್ಭದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ರಮೇಶ್ ಗೌಡ ಅವರು; ಶಾಸಕ ಎಸ್ ಟಿ ಸೋಮಶೇಖರ್ ಅವರನ್ನು ಪಕ್ಷಾಂತರ ನಿಷೇಧ ಕಾಯ್ದೆ ಅಡಿಯಲ್ಲಿ ವಿಧಾನಸಭೆ ಸ್ಪೀಕರ್ ಅವರು ಅನರ್ಹಗೊಳಿಸಬೇಕು. ಅಡ್ಡಮತ ಹಾಕಲಿಕ್ಕಾಗಿ ಅವರು ಕಾಂಗ್ರೆಸ್ ನಿಂದ 25 ಕೋಟಿ ರೂಪಾಯಿ ಹಣ ಪಡೆದಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಒಂದು ವೇಳೆ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸದಿದ್ದರೆ ಕಾನೂನಾತ್ಮಕವಾಗಿ ಹೋರಾಟ ನಡೆಸಲಾಗುವುದು. ಅಲ್ಲದೆ, ನಾಳೆಯಿಂದಲೇ ಬೆಂಗಳೂರು ನಗರದ ಎಲ್ಲಾ ವಿಧಾನಸಭೆ ಕ್ಷೇತ್ರಗಳಲ್ಲಿ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಇದೇ ವೇಳೆ ಸಿಟ್ಟಿಗೆದ್ದ ಕಾರ್ಯಕರ್ತರು ಎಸ್ ಟಿ ಸೋಮಶೇಖರ್ ಪ್ರತಿಕೃತಿಯನ್ನು ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.

ನಗರ ಜೆಡಿಎಸ್ ಜಿ.ಟಿ.ರೇವಣ್ಣ, ಪರಿಶಿಷ್ಟ ವಿಭಾಗದ ವೇಲು, ಯುವ ಘಟಕದ ಯುವ ಕಾರ್ಯಾಧ್ಯಕ್ಷ ಚಂದ್ರಶೇಖರ್, ಮಾದೇಗೌಡ ಹಾಗೂ ಮತ್ತು ಎಲ್ಲಾ ವಿಧಾನಸಭೆ ಕ್ಷೇತ್ರಗಳ ಅಧ್ಯಕ್ಷರು ಹಾಗೂ ಬಿಜೆಪಿಯ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

About the Author

The Bengaluru Live

Administrator

Visit Website View All Posts

Post navigation

Previous: Rajya Sabha election: All three Congress candidates will win: CM Siddaramaiah | ಕಾಂಗ್ರೆಸ್ ನ ಮೂರೂ ಅಭ್ಯರ್ಥಿ ಗಳು ಗೆಲ್ಲುತ್ತಾರೆ: ಸಿಎಂ ಸಿದ್ದರಾಮಯ್ಯ
Next: Prakash Sesharaghavachar appointed as State BJP Spokesperson | ರಾಜ್ಯ ಬಿಜೆಪಿ ವಕ್ತಾರರಾಗಿ ಪ್ರಕಾಶ್ ಶೇಷರಾಘವಚಾರ್ ನೇಮಕ

Related Stories

ಬಿಲ್ಲಿಂಗ್ ಕೌಂಟರ್ ಮತ್ತು ಮೆನು ಫಲಕವಿರುವ ರೆಸ್ಟೋರೆಂಟ್‌ನೊಳಗೆ ಕುಳಿತಿರುವ ಗ್ರಾಹಕರು
  • ಬೆಂಗಳೂರು ನಗರ

ಹೋಟೆಲ್‌ಗಳು 24/7 ತೆರೆಯಲು ಅವಕಾಶ ನೀಡುವಂತೆ ಸಿಎಂ ಶಿವಕುಮಾರ್‌ಗೆ ಬೆಂಗಳೂರು ಹೋಟೆಲುಗಳ ಸಂಘ ಮನವಿ; ಪೊಲೀಸರಿಂದ ಅನುಮತಿ ಸಿಗುತ್ತಿಲ್ಲ ಎಂದು ಆರೋಪ

The Bengaluru Live November 25, 2026 7:18 PM
ಕರ್ನಾಟಕ ಲೋಕಾಯುಕ್ತ ಕಚೇರಿ — ಕಡತ ಚಿತ್ರ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಲೋಕಾಯುಕ್ತ ಬಲೆಗೆ ₹35,000 ಲಂಚ ಪಡೆಯುತ್ತಿದ್ದ ಬೆಸ್ಕಾಂ ಸಹಾಯಕ ಎಂಜಿನಿಯರ್

The Bengaluru Live November 25, 2026 5:41 PM
ಗ್ರೇಟರ್ ಬೆಂಗಳೂರಿನ ರಸ್ತೆ ಅಭಿವೃದ್ಧಿ ಮತ್ತು ರಾಜಕಾಲುವೆ ಕಾಮಗಾರಿ ಕುರಿತ ಪರಿಶೀಲನಾ ಸಭೆ
  • ಬೆಂಗಳೂರು ನಗರ

ಗ್ರೇಟರ್ ಬೆಂಗಳೂರಿನ ಬಹುತೇಕ ರಸ್ತೆ ಕಾಮಗಾರಿಗಳಿಗೆ ಫೆಬ್ರವರಿ ಗಡುವು ನಿಗದಿಪಡಿಸಿದ ಕೃಷ್ಣ ಬೈರೇಗೌಡ

The Bengaluru Live November 25, 2026 4:24 PM

Latest Post

ಹೋಟೆಲ್‌ಗಳು 24/7 ತೆರೆಯಲು ಅವಕಾಶ ನೀಡುವಂತೆ ಸಿಎಂ ಶಿವಕುಮಾರ್‌ಗೆ ಬೆಂಗಳೂರು ಹೋಟೆಲುಗಳ ಸಂಘ ಮನವಿ; ಪೊಲೀಸರಿಂದ ಅನುಮತಿ ಸಿಗುತ್ತಿಲ್ಲ ಎಂದು ಆರೋಪ ಬಿಲ್ಲಿಂಗ್ ಕೌಂಟರ್ ಮತ್ತು ಮೆನು ಫಲಕವಿರುವ ರೆಸ್ಟೋರೆಂಟ್‌ನೊಳಗೆ ಕುಳಿತಿರುವ ಗ್ರಾಹಕರು
  • ಬೆಂಗಳೂರು ನಗರ

ಹೋಟೆಲ್‌ಗಳು 24/7 ತೆರೆಯಲು ಅವಕಾಶ ನೀಡುವಂತೆ ಸಿಎಂ ಶಿವಕುಮಾರ್‌ಗೆ ಬೆಂಗಳೂರು ಹೋಟೆಲುಗಳ ಸಂಘ ಮನವಿ; ಪೊಲೀಸರಿಂದ ಅನುಮತಿ ಸಿಗುತ್ತಿಲ್ಲ ಎಂದು ಆರೋಪ

November 25, 2026 7:18 PM
ಯೋಗೇಶ್ ಗೌಡರ್ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಶಿಕ್ಷೆ ತಡೆ ರದ್ದುಪಡಿಸಿದ ಸುಪ್ರೀಂ ಕೋರ್ಟ್; ಎರಡು ವಾರದಲ್ಲಿ ಶರಣಾಗಲು ಅಪರಾಧಿಗಳಿಗೆ ಸೂಚನೆ ವಿನಯ್ ಕುಲಕರ್ಣಿ, ಶಾಸಕ
  • ಕರ್ನಾಟಕ

ಯೋಗೇಶ್ ಗೌಡರ್ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಶಿಕ್ಷೆ ತಡೆ ರದ್ದುಪಡಿಸಿದ ಸುಪ್ರೀಂ ಕೋರ್ಟ್; ಎರಡು ವಾರದಲ್ಲಿ ಶರಣಾಗಲು ಅಪರಾಧಿಗಳಿಗೆ ಸೂಚನೆ

November 25, 2026 6:44 PM
ಎಸ್‌ಐಆರ್ ವಿಚಾರದಲ್ಲಿ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದೆ ಕಾಂಗ್ರೆಸ್: ಕಲಬುರಗಿ ಬಿಜೆಪಿ ಪಾದಯಾತ್ರೆಯಲ್ಲಿ ವಿಜಯೇಂದ್ರ ಆರೋಪ ಕಲಬುರಗಿಯ ಪಾದಯಾತ್ರೆ ಕಾರ್ಯಕ್ರಮದ ವೇದಿಕೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
  • ಕರ್ನಾಟಕ

ಎಸ್‌ಐಆರ್ ವಿಚಾರದಲ್ಲಿ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದೆ ಕಾಂಗ್ರೆಸ್: ಕಲಬುರಗಿ ಬಿಜೆಪಿ ಪಾದಯಾತ್ರೆಯಲ್ಲಿ ವಿಜಯೇಂದ್ರ ಆರೋಪ

November 25, 2026 6:20 PM
ಬೆಂಗಳೂರಿನಲ್ಲಿ ಲೋಕಾಯುಕ್ತ ಬಲೆಗೆ ₹35,000 ಲಂಚ ಪಡೆಯುತ್ತಿದ್ದ ಬೆಸ್ಕಾಂ ಸಹಾಯಕ ಎಂಜಿನಿಯರ್ ಕರ್ನಾಟಕ ಲೋಕಾಯುಕ್ತ ಕಚೇರಿ — ಕಡತ ಚಿತ್ರ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಲೋಕಾಯುಕ್ತ ಬಲೆಗೆ ₹35,000 ಲಂಚ ಪಡೆಯುತ್ತಿದ್ದ ಬೆಸ್ಕಾಂ ಸಹಾಯಕ ಎಂಜಿನಿಯರ್

November 25, 2026 5:41 PM
ಗ್ರೇಟರ್ ಬೆಂಗಳೂರಿನ ಬಹುತೇಕ ರಸ್ತೆ ಕಾಮಗಾರಿಗಳಿಗೆ ಫೆಬ್ರವರಿ ಗಡುವು ನಿಗದಿಪಡಿಸಿದ ಕೃಷ್ಣ ಬೈರೇಗೌಡ ಗ್ರೇಟರ್ ಬೆಂಗಳೂರಿನ ರಸ್ತೆ ಅಭಿವೃದ್ಧಿ ಮತ್ತು ರಾಜಕಾಲುವೆ ಕಾಮಗಾರಿ ಕುರಿತ ಪರಿಶೀಲನಾ ಸಭೆ
  • ಬೆಂಗಳೂರು ನಗರ

ಗ್ರೇಟರ್ ಬೆಂಗಳೂರಿನ ಬಹುತೇಕ ರಸ್ತೆ ಕಾಮಗಾರಿಗಳಿಗೆ ಫೆಬ್ರವರಿ ಗಡುವು ನಿಗದಿಪಡಿಸಿದ ಕೃಷ್ಣ ಬೈರೇಗೌಡ

November 25, 2026 4:24 PM
ಜಪಾನ್‌ನಲ್ಲಿ ಜೆಎಫ್‌ಇ ಇಂಜಿನಿಯರಿಂಗ್ ಜೊತೆ ತ್ಯಾಜ್ಯದಿಂದ ವಿದ್ಯುತ್ ಯೋಜನೆ ಚರ್ಚೆ ನಡೆಸಿದ ಸಿಎಂ ಶಿವಕುಮಾರ್ ಜಪಾನ್‌ನಲ್ಲಿ ಜೆಎಫ್‌ಇ ಇಂಜಿನಿಯರಿಂಗ್ ಪ್ರತಿನಿಧಿಗಳೊಂದಿಗೆ ಕರ್ನಾಟಕ ನಿಯೋಗದ ಸಭೆ
  • ಕರ್ನಾಟಕ

ಜಪಾನ್‌ನಲ್ಲಿ ಜೆಎಫ್‌ಇ ಇಂಜಿನಿಯರಿಂಗ್ ಜೊತೆ ತ್ಯಾಜ್ಯದಿಂದ ವಿದ್ಯುತ್ ಯೋಜನೆ ಚರ್ಚೆ ನಡೆಸಿದ ಸಿಎಂ ಶಿವಕುಮಾರ್

November 25, 2026 3:44 PM

ನೀವು ತಪ್ಪಿಸಿಕೊಂಡಿರಬಹುದು

ಬಿಲ್ಲಿಂಗ್ ಕೌಂಟರ್ ಮತ್ತು ಮೆನು ಫಲಕವಿರುವ ರೆಸ್ಟೋರೆಂಟ್‌ನೊಳಗೆ ಕುಳಿತಿರುವ ಗ್ರಾಹಕರು
  • ಬೆಂಗಳೂರು ನಗರ

ಹೋಟೆಲ್‌ಗಳು 24/7 ತೆರೆಯಲು ಅವಕಾಶ ನೀಡುವಂತೆ ಸಿಎಂ ಶಿವಕುಮಾರ್‌ಗೆ ಬೆಂಗಳೂರು ಹೋಟೆಲುಗಳ ಸಂಘ ಮನವಿ; ಪೊಲೀಸರಿಂದ ಅನುಮತಿ ಸಿಗುತ್ತಿಲ್ಲ ಎಂದು ಆರೋಪ

The Bengaluru Live November 25, 2026 7:18 PM
ವಿನಯ್ ಕುಲಕರ್ಣಿ, ಶಾಸಕ
  • ಕರ್ನಾಟಕ

ಯೋಗೇಶ್ ಗೌಡರ್ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಶಿಕ್ಷೆ ತಡೆ ರದ್ದುಪಡಿಸಿದ ಸುಪ್ರೀಂ ಕೋರ್ಟ್; ಎರಡು ವಾರದಲ್ಲಿ ಶರಣಾಗಲು ಅಪರಾಧಿಗಳಿಗೆ ಸೂಚನೆ

The Bengaluru Live November 25, 2026 6:44 PM
ಕಲಬುರಗಿಯ ಪಾದಯಾತ್ರೆ ಕಾರ್ಯಕ್ರಮದ ವೇದಿಕೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
  • ಕರ್ನಾಟಕ

ಎಸ್‌ಐಆರ್ ವಿಚಾರದಲ್ಲಿ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದೆ ಕಾಂಗ್ರೆಸ್: ಕಲಬುರಗಿ ಬಿಜೆಪಿ ಪಾದಯಾತ್ರೆಯಲ್ಲಿ ವಿಜಯೇಂದ್ರ ಆರೋಪ

The Bengaluru Live November 25, 2026 6:20 PM
ಕರ್ನಾಟಕ ಲೋಕಾಯುಕ್ತ ಕಚೇರಿ — ಕಡತ ಚಿತ್ರ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಲೋಕಾಯುಕ್ತ ಬಲೆಗೆ ₹35,000 ಲಂಚ ಪಡೆಯುತ್ತಿದ್ದ ಬೆಸ್ಕಾಂ ಸಹಾಯಕ ಎಂಜಿನಿಯರ್

The Bengaluru Live November 25, 2026 5:41 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಹೋಟೆಲ್‌ಗಳು 24/7 ತೆರೆಯಲು ಅವಕಾಶ ನೀಡುವಂತೆ ಸಿಎಂ ಶಿವಕುಮಾರ್‌ಗೆ ಬೆಂಗಳೂರು ಹೋಟೆಲುಗಳ ಸಂಘ ಮನವಿ; ಪೊಲೀಸರಿಂದ ಅನುಮತಿ ಸಿಗುತ್ತಿಲ್ಲ ಎಂದು ಆರೋಪ
  • ಯೋಗೇಶ್ ಗೌಡರ್ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಶಿಕ್ಷೆ ತಡೆ ರದ್ದುಪಡಿಸಿದ ಸುಪ್ರೀಂ ಕೋರ್ಟ್; ಎರಡು ವಾರದಲ್ಲಿ ಶರಣಾಗಲು ಅಪರಾಧಿಗಳಿಗೆ ಸೂಚನೆ
  • ಎಸ್‌ಐಆರ್ ವಿಚಾರದಲ್ಲಿ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದೆ ಕಾಂಗ್ರೆಸ್: ಕಲಬುರಗಿ ಬಿಜೆಪಿ ಪಾದಯಾತ್ರೆಯಲ್ಲಿ ವಿಜಯೇಂದ್ರ ಆರೋಪ
  • ಬೆಂಗಳೂರಿನಲ್ಲಿ ಲೋಕಾಯುಕ್ತ ಬಲೆಗೆ ₹35,000 ಲಂಚ ಪಡೆಯುತ್ತಿದ್ದ ಬೆಸ್ಕಾಂ ಸಹಾಯಕ ಎಂಜಿನಿಯರ್
©Copyright 2025 The Bengaluru Live All rights reserved. | MoreNews by AF themes.