Home ರಾಜಕೀಯ ಹೆಚ್ ಡಿ ಕುಮಾರಸ್ವಾಮಿ ಸಿಂಗಾಪುರಕ್ಕೆ ಪ್ರಯಾಣ ರಾಜಕೀಯನಗರಬೆಂಗಳೂರು ನಗರ ಹೆಚ್ ಡಿ ಕುಮಾರಸ್ವಾಮಿ ಸಿಂಗಾಪುರಕ್ಕೆ ಪ್ರಯಾಣ By The Bengaluru Live - May 11, 2023 10:40 AM 86 0 Facebook Twitter Pinterest WhatsApp ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ಮುಕ್ತಾಯಗೊಂಡ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಬುಧವಾರ ತಡರಾತ್ರಿ ಸಿಂಗಾಪುರಕ್ಕೆ ಹಾರಿದ್ದಾರೆ.