ಹೆಚ್ ಡಿ ಕುಮಾರಸ್ವಾಮಿ ಸಿಂಗಾಪುರಕ್ಕೆ ಪ್ರಯಾಣ
ಬೆಂಗಳೂರು:
ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ಮುಕ್ತಾಯಗೊಂಡ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಬುಧವಾರ ತಡರಾತ್ರಿ ಸಿಂಗಾಪುರಕ್ಕೆ ಹಾರಿದ್ದಾರೆ.