Home Uncategorized Job News: ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Job News: ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

16
0

ಬೆಂಗಳೂರು: ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಕಿರಿಯ ಗುಮಾಸ್ತ ಅಥವಾ ಕಿರಿಯ ಸಹಾಯಕ ಕಾರ್ಯದರ್ಶಿ, ದತ್ತಾಂಶಗಳ ನಮೂದಕ ಕಾರ್ಯನಿರ್ವಾಹಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 04, 2023.

1. ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ 12 ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

2. ಅರ್ಜಿ ಸಲ್ಲಿಕೆ: ಅರ್ಜಿಯನ್ನು https://ssc.nic.in ಲಿಂಕ್‍ ಮೂಲಕ ಸಲ್ಲಿಸಬಹುದಾಗಿದೆ.

3. ನಿರ್ದಿಷ್ಟ ಹುದ್ದೆಗಳಿಗಾಗಿ ಬೆರಳಚ್ಚು ಪರೀಕ್ಷೆ (ಟೈಪಿಂಗ್​) / ಕಂಪ್ಯೂಟರ್ ಪರೀಕ್ಷೆ ನಡೆಸಲಾಗುವುದು.

4. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಎಸ್‍ಎಸ್‍ಸಿ ಮುಖ್ಯ ಕಚೇರಿ ನವದೆಹಲಿಯ ವೆಬ್‍ಸೈಟ್ https://ssc.nic.in

ಮತ್ತು ಎಸ್‍ಎಸ್‍ಸಿ ಬೆಂಗಳೂರಿನ (ಕರ್ನಾಟಕ-ಕೇರಳ ವ್ಯಾಪ್ತಿ) ಪ್ರದೇಶದ ವೆಬ್‍ಸೈಟ್ www.ssckkr.kar.nic.in ನ್ನು ಸಂಪರ್ಕಿಸಬಹುದು. ಸಂಪರ್ಕಕ್ಕಾಗಿ 080-25502520, 9483862020 ನ್ನು ಸಂಪರ್ಕಿಸಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಮತ್ತಷ್ಟು ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

LEAVE A REPLY

Please enter your comment!
Please enter your name here