ರಾಜಧಾನಿ ಬೆಂಗಳೂರಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನಿಮ್ಹಾನ್ಸ್ ಸಂಸ್ಥೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಒಟ್ಟು 4 ಡ್ಯೂಟಿ ಮೆಡಿಕಲ್ ಆಫೀಸರ್, ಸೀನಿಯರ್ ಸೈಂಟಿಫಿಕ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಬೇಗ ಅಪ್ಲೈ ಮಾಡಿ. ಅಭ್ಯರ್ಥಿಗಳು ಆಫ್ಲೈನ್/ ಪೋಸ್ಟ್ ಮೂಲಕ ಅರ್ಜಿ ಹಾಕಬೇಕು.
ಹುದ್ದೆಯ ಮಾಹಿತಿ:
ಡ್ಯೂಟಿ ಮೆಡಿಕಲ್ ಆಫೀಸರ್ – 3
ಸೀನಿಯರ್ ಸೈಂಟಿಫಿಕ್ ಆಫೀಸರ್- 1
ವಿದ್ಯಾರ್ಹತೆ:
ಡ್ಯೂಟಿ ಮೆಡಿಕಲ್ ಆಫೀಸರ್ – ಎಂಬಿಬಿಎಸ್
ಸೀನಿಯರ್ ಸೈಂಟಿಫಿಕ್ ಆಫೀಸರ್- ಮೈಕ್ರೋಬಯಾಲಜಿಯಲ್ಲಿ ಎಂ.ಡಿ, ನ್ಯೂರೋಮೈಕ್ರೋಬಯಾಲಜಿ/ ವೈರಾಲಜಿಯಲ್ಲಿ ಎಂ.ಡಿ
ವಯೋಮಿತಿ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
The post Jobs In Bng: ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಬೇಗ ಅಪ್ಲೈ ಮಾಡಿ appeared first on Ain Live News.