Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ಗ್ರಾಮಾಂತರ
  • Justice is a service to the masses: ನ್ಯಾಯ ಎನ್ನುವುದು ಸಂಘರ್ಷ ಅಲ್ಲ ಬದಲಾಗಿ ಜನಸಾಮಾನ್ಯರಿಗೆ ಸೇವೆ ಒಗಿಸುವುದೇ ನ್ಯಾಯ
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ

Justice is a service to the masses: ನ್ಯಾಯ ಎನ್ನುವುದು ಸಂಘರ್ಷ ಅಲ್ಲ ಬದಲಾಗಿ ಜನಸಾಮಾನ್ಯರಿಗೆ ಸೇವೆ ಒಗಿಸುವುದೇ ನ್ಯಾಯ

Justice is not a conflict, but rather a service to the masses
The Bengaluru Live October 31, 2025 2:29 PM 1 minute read
Justice is a service to the masses: ನ್ಯಾಯ ಎನ್ನುವುದು ಸಂಘರ್ಷ ಅಲ್ಲ ಬದಲಾಗಿ ಜನಸಾಮಾನ್ಯರಿಗೆ ಸೇವೆ ಒಗಿಸುವುದೇ ನ್ಯಾಯ

Justice is a service to the masses: ನ್ಯಾಯ ಎನ್ನುವುದು ಸಂಘರ್ಷ ಅಲ್ಲ ಬದಲಾಗಿ ಜನಸಾಮಾನ್ಯರಿಗೆ ಸೇವೆ ಒಗಿಸುವುದೇ ನ್ಯಾಯ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಸಕಾಲದಲ್ಲಿ ಎಲ್ಲರಿಗೂ ನ್ಯಾಯ ಸಿಗಬೇಕು: ಸುಪ್ರೀಂಕೋರ್ಟ್ ನ್ಯಾ. ಜಿತೇಂದ್ರ ಕುಮಾರ್ ಮಹೇಶ್ವರಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ: ಬಡವರು, ಹಿಂದುಳಿದವರು, ಮಕ್ಕಳು ಮಹಿಳೆಯರು ಸೇರಿದಂತೆ ಪ್ರತಿಯೋಬ್ಬರಿಗೂ ಸಕಾಲದಲ್ಲಿ ಸಾಮಾನ ನ್ಯಾಯ ಒದಗಿಸುವುದು ನ್ಯಾಯಾಲಯದ ಜವಾಬ್ದಾರಿ ಎಂದು ಗೌರವಾನ್ವಿತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಜೀತೇಂದ್ರ ಕುಮಾರ್ ಮಹೇಶ್ವರಿ ಅವರು ಹೇಳಿದರು.

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಜಿಲ್ಲಾಡಳಿತ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ವತಿಯಿಂದ ಆಕಾಶ್ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಸಹಯೋಗದಲ್ಲಿ ದೇವನಹಳ್ಳಿ ತಾಲ್ಲೂಕಿನ ಆಕಾಶ್ ವೈದ್ಯಕೀಯ ಶಿಕ್ಷಣ ಸಂಸ್ಥೆಯಲ್ಲಿ ನಡೆದ ನ್ಯಾಯಾಂಗ ವ್ಯವಸ್ಥೆಯಲ್ಲಿ ನಾವಿನ್ಯತಾ ಪರಿಹಾರ ಕ್ರಮಗಳು ಕುರಿತ ಕಾನೂನು ಸಾಕ್ಷರತಾ ಕಾರ್ಯಕ್ರಮ ದಲ್ಲಿ ಅವರು ಮಾತನಾಡಿದರು.

ಪ್ರತಿಯೊಬ್ಬ ನಾಗರೀಕರು ಕಾನೂನಿನ ಕರ್ತವ್ಯಗಳ ಬಗ್ಗೆ ತಿಳಿದುಕೊಳ್ಳಬೇಕು, ಕಾನೂನು ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಿದೆ. ನ್ಯಾಯಾಲಯವು ಪ್ರತಿಯೋಬ್ಬರಿಗೆ ನ್ಯಾಯ ಒದಗಿಸಲಿದೆ. ಹಾಗಾಗಿ ಎಲ್ಲರಿಗೂ ಕಾನೂನು ಅರಿವು ಮುಖ್ಯ.

IMG 20251031 WA0206

ಸಾಮಾಜಿಕ ನ್ಯಾಯದ ಬಗ್ಗೆ ಅರಿವಿರಲಿ
ನ್ಯಾಯಾಲಯವು ಸಾರ್ವಜನಿಕರು ನೀಡುವ ದೂರುಗಳಿಗೆ ಸೂಕ್ತ ನ್ಯಾಯ ಒದಗಿಸುತ್ತದೆ. ಹಾಗೆಯೇ ಜನಸಾಮಾನ್ಯರು ಕೂಡ ತಮ್ಮ ಸಾಮಾಜಿಕ ನ್ಯಾಯ, ಜವಾಬ್ದಾರಿ ಬಗ್ಗೆ ತಿಳಿದಿರಬೇಕು. ಅಸಮಾನತೆ ಹೋಗಲಾಡಿಸುವುದು, ವೈವಿದ್ಯತೆ ಕಾಪಾಡುವುದು, ಸಮಾನ ಅವಕಾಶ ಕಲ್ಪಿಸುವುದು, ಹಕ್ಕುಗಳ ರಕ್ಷಣೆ ನಮ್ಮ ಜವಾಬ್ದಾರಿ ಆಗಿದೆ. ಇವುಗಳನ್ನು ಅರಿತು ಸಮಾಜದಲ್ಲಿ ನಾವು ಜೀವನ ನಡೆಸಬೇಕು ಎಂದರು.

ನ್ಯಾಯಾಂಗ ವ್ಯವಸ್ಥೆಯಲ್ಲಿ ಕೂಡ ವಿನೂತನ ಆವಿಷ್ಕಾರಗಳನ್ನು ಮಾಡುವ ಮೂಲಕ ಜನತೆಗೆ ನ್ಯಾಯಾಂಗ ವ್ಯವಸ್ಥೆ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಮೂರು ಲಕ್ಷ ಆದಾಯಾಕ್ಕಿಂತ ಕಡಿಮೆ ಇದ್ದರೆ ಅಂತಹವರಿಗೆ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಉಚಿತ ಕಾನೂನಿನ ನೆರವನ್ನು ನೀಡಲಾಗುತ್ತದೆ ಎಂದರು. ಶಿಕ್ಷಣದಿಂದ ಎಲ್ಲಾ ರೀತಿಯ ಕಾನೂನು ಅರಿವು ಪಡೆಯಬಹುದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಗೌರವಾನ್ವಿತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರು ಮಾತನಾಡಿ ನ್ಯಾಯಾಂಗ ವ್ಯವಸ್ಥೆಯಲ್ಲಿ ಆಧುನಿಕ ಶೈಲಿ, ಹೊಸ ನಾವೀನ್ಯತೆ ಪ್ರಯೋಗಗಳನ್ನು ಕೈಗೊಳ್ಳಲಾಗುತ್ತಿದೆ. ಕೋವಿಡ್ ಸಂದರ್ಭದಲ್ಲಿ ಲೋಕಾದಲತ್ ಜಾರಿಗೆ ತರಲಾಯಿತು. ಅಂದರೆ ಪ್ರಕರಣಗಳ ವಿಲೇವಾರಿಯನ್ನು ದೂರುದಾರರ ಮನೆಯಿಂದಲೇ ನಡೆಸಿ ಸುಮಾರು 1.59 ಲಕ್ಷ ಪ್ರಕರಣಗಳ ವಿಲೇವಾರಿ ಮಾಡಲಾಗಿದೆ ಎಂದರು. ದೇಶದಲ್ಲಿ ತಂತ್ರಜ್ಞಾನ ಸಾಕಷ್ಟು ಬೆಳೆದಿದೆ ಸಾರ್ವಜನಿಕರಿಗೆ ಕಾನೂನು ಹಕ್ಕುಗಳ ಅರಿವು ಅಗತ್ಯವಿದೆ. ಪ್ರಕರಣಗಳ ವಿಲೇವಾರಿಯಲ್ಲಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ದೇಶದಲ್ಲಿ ಮೊದಲ ಸ್ಥಾನದಲ್ಲಿದೆ ಎಂದರು.

Also Read: Justice Means Service, Not Struggle: Supreme Court Judge Jitendra Kumar Maheshwari Urges Timely, Equal Access to Justice for All

ಗೌರವಾನ್ವಿತ ಕರ್ನಾಟಕ ಸರ್ಕಾರದ ಅಡ್ವೊಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ, ಕರ್ನಾಟಕದ ಹೈಕೋರ್ಟ್ ರಿಜಿಸ್ಟರ್ ಜನರಲ್ ಕೆ.ಎಸ್ ಭರತ್ ಕುಮಾರ್, ಜಿಲ್ಲಾಧಿಕಾರಿ ಎಬಿ ಬಸವರಾಜು, ಎಸ್ಪಿ ಸಿಕೆ ಬಾಬಾ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀ ಶೈಲ ಭೀಮಸೇನ ಬಗಾಡಿ ಅವರು, ಇತರೆ ಗಣ್ಯರು, ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

About the Author

The Bengaluru Live

Administrator

Visit Website View All Posts

Post navigation

Previous: After daughter’s death, bribes were demanded everywhere: ಮಗಳ ಮರಣದ ಬಳಿಕ ಎಲ್ಲೆಡೆ ಲಂಚ ಕೇಳಿದರು — ಬಿಪಿಸಿಎಲ್ ನಿವೃತ್ತ ಮುಖ್ಯ ಹಣಕಾಸು ಅಧಿಕಾರಿ ಪೀಡನೆ ಬಹಿರಂಗಪಡಿಸಿದ ಬಳಿಕ ಇಬ್ಬರು ಪೊಲೀಸರಿಗೆ ಅಮಾನತು
Next: Karnataka Government considering 1% reservation for nomadic community: ಅಲೆಮಾರಿ ಸಮುದಾಯಕ್ಕೆ ಶೇ.1ರ ಮೀಸಲಾತಿ ಪರಿಗಣನೆ: ಸಾಮಾಜಿಕ ನ್ಯಾಯಕ್ಕೆ ಸರ್ಕಾರ ಬದ್ಧ – ಮುಖ್ಯಮಂತ್ರಿ ಸಿದ್ದರಾಮಯ್ಯ

Related Stories

ಇನ್ನರ್ ರಿಂಗ್ ರಸ್ತೆಯ ದೊಮ್ಮಲೂರು ಬಳಿ ಕಾರ್ಮಿಕರು ರಸ್ತೆ ದುರಸ್ತಿ ಮಾಡುತ್ತಿದ್ದು, ಬಿಳಿ ಅಂಗಿ ಧರಿಸಿದ ಅಧಿಕಾರಿಯೊಬ್ಬರು ನೋಡುತ್ತಿದ್ದಾರೆ; ಹತ್ತಿರದಲ್ಲಿ ಬಿಳಿ ವ್ಯಾನ್ ನಿಂತಿದೆ
  • ಬೆಂಗಳೂರು ನಗರ

ಬೆಂಗಳೂರು ಕೇಂದ್ರದ ವಾರ್ಡ್ ಒನ್ ಅಭಿಯಾನ: ಆರು ವಾರ್ಡ್‌ಗಳಲ್ಲಿ 9.65 ಕಿ.ಮೀ. ರಸ್ತೆ ಸ್ವಚ್ಛತೆ

The Bengaluru Live November 13, 2026 9:12 PM
ಜಕ್ಕೂರಿನ ಶ್ರೀರಾಮಪುರ ಕ್ರಾಸ್ ರಸ್ತೆಯಲ್ಲಿ ದುರಸ್ತಿ ನಡೆಸುತ್ತಿರುವ ಕಾರ್ಮಿಕರು
  • Uncategorized
  • ಬೆಂಗಳೂರು ನಗರ

ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ

The Bengaluru Live November 13, 2026 7:55 PM
ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದ ಮುಂಭಾಗ
  • ಕ್ರೀಡೆ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ

The Bengaluru Live November 13, 2026 7:40 PM

Latest Post

ಬೆಂಗಳೂರು ಕೇಂದ್ರದ ವಾರ್ಡ್ ಒನ್ ಅಭಿಯಾನ: ಆರು ವಾರ್ಡ್‌ಗಳಲ್ಲಿ 9.65 ಕಿ.ಮೀ. ರಸ್ತೆ ಸ್ವಚ್ಛತೆ ಇನ್ನರ್ ರಿಂಗ್ ರಸ್ತೆಯ ದೊಮ್ಮಲೂರು ಬಳಿ ಕಾರ್ಮಿಕರು ರಸ್ತೆ ದುರಸ್ತಿ ಮಾಡುತ್ತಿದ್ದು, ಬಿಳಿ ಅಂಗಿ ಧರಿಸಿದ ಅಧಿಕಾರಿಯೊಬ್ಬರು ನೋಡುತ್ತಿದ್ದಾರೆ; ಹತ್ತಿರದಲ್ಲಿ ಬಿಳಿ ವ್ಯಾನ್ ನಿಂತಿದೆ
  • ಬೆಂಗಳೂರು ನಗರ

ಬೆಂಗಳೂರು ಕೇಂದ್ರದ ವಾರ್ಡ್ ಒನ್ ಅಭಿಯಾನ: ಆರು ವಾರ್ಡ್‌ಗಳಲ್ಲಿ 9.65 ಕಿ.ಮೀ. ರಸ್ತೆ ಸ್ವಚ್ಛತೆ

November 13, 2026 9:12 PM
ವಿಶೇಷ ಸುತ್ತಿನಲ್ಲಿ 20 ಯುಜಿ ವೈದ್ಯಕೀಯ ಸೀಟು ಹಂಚಿಕೆ; ಇನ್ನೂ 27 ಸೀಟು ಖಾಲಿ KEA UG NEET ಎರಡನೇ ಸುತ್ತಿನ ಸೀಟು ರದ್ದತಿಗೆ ₹10,000 ದಂಡ; MCC ಸೀಟು ಪಡೆದವರಿಗೆ ಸೆಪ್ಟೆಂಬರ್ 20ರವರೆಗೆ ದಂಡವಿಲ್ಲದೆ ನಿರ್ಗಮನಕ್ಕೆ ಅವಕಾಶ
  • ಕರ್ನಾಟಕ
  • ಶಿಕ್ಷಣ

ವಿಶೇಷ ಸುತ್ತಿನಲ್ಲಿ 20 ಯುಜಿ ವೈದ್ಯಕೀಯ ಸೀಟು ಹಂಚಿಕೆ; ಇನ್ನೂ 27 ಸೀಟು ಖಾಲಿ

November 13, 2026 8:33 PM
ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ ಜಕ್ಕೂರಿನ ಶ್ರೀರಾಮಪುರ ಕ್ರಾಸ್ ರಸ್ತೆಯಲ್ಲಿ ದುರಸ್ತಿ ನಡೆಸುತ್ತಿರುವ ಕಾರ್ಮಿಕರು
  • Uncategorized
  • ಬೆಂಗಳೂರು ನಗರ

ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ

November 13, 2026 7:55 PM
ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದ ಮುಂಭಾಗ
  • ಕ್ರೀಡೆ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ

November 13, 2026 7:40 PM
ಬೆಂಗಳೂರು ಉತ್ತರ ಪಾಲಿಕೆ ಫೋನ್‌-ಇನ್‌ಗೆ 43 ದೂರು, ರಸ್ತೆ ನಿರ್ವಹಣೆ ಕುರಿತು 20 ಬೆಂಗಳೂರು ಉತ್ತರ ನಗರ ಪಾಲಿಕೆಯ ಫೋನ್‌-ಇನ್ ಕಾರ್ಯಕ್ರಮದಲ್ಲಿ ಲ್ಯಾಂಡ್‌ಲೈನ್ ಫೋನ್‌ಗಳು ಮತ್ತು ಕಡತಗಳಿರುವ ಸಭಾ ಮೇಜಿನ ಸುತ್ತ ಕುಳಿತ ಅಧಿಕಾರಿಗಳು
  • ಬೆಂಗಳೂರು ನಗರ

ಬೆಂಗಳೂರು ಉತ್ತರ ಪಾಲಿಕೆ ಫೋನ್‌-ಇನ್‌ಗೆ 43 ದೂರು, ರಸ್ತೆ ನಿರ್ವಹಣೆ ಕುರಿತು 20

November 13, 2026 6:30 PM
ಬೆಂಗಳೂರು–ಮಡಗಾಂವ್ ವಂದೇ ಭಾರತ್‌ಗೆ ಮೋದಿ ಚಾಲನೆ, ಕರ್ನಾಟಕದ ನಾಲ್ಕು ರೈಲು ನಿಲ್ದಾಣಗಳ ಉದ್ಘಾಟನೆ ಬೆಂಗಳೂರಿನ ಎಸ್‌ಎಂವಿಟಿ ಚಾಲನಾ ಕಾರ್ಯಕ್ರಮದಲ್ಲಿ ವಂದೇ ಭಾರತ್ ರೈಲಿನ ಪಕ್ಕದಲ್ಲಿ ನಿಂತ ಗಣ್ಯರು
  • ಕರ್ನಾಟಕ

ಬೆಂಗಳೂರು–ಮಡಗಾಂವ್ ವಂದೇ ಭಾರತ್‌ಗೆ ಮೋದಿ ಚಾಲನೆ, ಕರ್ನಾಟಕದ ನಾಲ್ಕು ರೈಲು ನಿಲ್ದಾಣಗಳ ಉದ್ಘಾಟನೆ

November 13, 2026 6:11 PM

ನೀವು ತಪ್ಪಿಸಿಕೊಂಡಿರಬಹುದು

ಇನ್ನರ್ ರಿಂಗ್ ರಸ್ತೆಯ ದೊಮ್ಮಲೂರು ಬಳಿ ಕಾರ್ಮಿಕರು ರಸ್ತೆ ದುರಸ್ತಿ ಮಾಡುತ್ತಿದ್ದು, ಬಿಳಿ ಅಂಗಿ ಧರಿಸಿದ ಅಧಿಕಾರಿಯೊಬ್ಬರು ನೋಡುತ್ತಿದ್ದಾರೆ; ಹತ್ತಿರದಲ್ಲಿ ಬಿಳಿ ವ್ಯಾನ್ ನಿಂತಿದೆ
  • ಬೆಂಗಳೂರು ನಗರ

ಬೆಂಗಳೂರು ಕೇಂದ್ರದ ವಾರ್ಡ್ ಒನ್ ಅಭಿಯಾನ: ಆರು ವಾರ್ಡ್‌ಗಳಲ್ಲಿ 9.65 ಕಿ.ಮೀ. ರಸ್ತೆ ಸ್ವಚ್ಛತೆ

The Bengaluru Live November 13, 2026 9:12 PM
KEA UG NEET ಎರಡನೇ ಸುತ್ತಿನ ಸೀಟು ರದ್ದತಿಗೆ ₹10,000 ದಂಡ; MCC ಸೀಟು ಪಡೆದವರಿಗೆ ಸೆಪ್ಟೆಂಬರ್ 20ರವರೆಗೆ ದಂಡವಿಲ್ಲದೆ ನಿರ್ಗಮನಕ್ಕೆ ಅವಕಾಶ
  • ಕರ್ನಾಟಕ
  • ಶಿಕ್ಷಣ

ವಿಶೇಷ ಸುತ್ತಿನಲ್ಲಿ 20 ಯುಜಿ ವೈದ್ಯಕೀಯ ಸೀಟು ಹಂಚಿಕೆ; ಇನ್ನೂ 27 ಸೀಟು ಖಾಲಿ

The Bengaluru Live November 13, 2026 8:33 PM
ಜಕ್ಕೂರಿನ ಶ್ರೀರಾಮಪುರ ಕ್ರಾಸ್ ರಸ್ತೆಯಲ್ಲಿ ದುರಸ್ತಿ ನಡೆಸುತ್ತಿರುವ ಕಾರ್ಮಿಕರು
  • Uncategorized
  • ಬೆಂಗಳೂರು ನಗರ

ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ

The Bengaluru Live November 13, 2026 7:55 PM
ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದ ಮುಂಭಾಗ
  • ಕ್ರೀಡೆ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ

The Bengaluru Live November 13, 2026 7:40 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಬೆಂಗಳೂರು ಕೇಂದ್ರದ ವಾರ್ಡ್ ಒನ್ ಅಭಿಯಾನ: ಆರು ವಾರ್ಡ್‌ಗಳಲ್ಲಿ 9.65 ಕಿ.ಮೀ. ರಸ್ತೆ ಸ್ವಚ್ಛತೆ
  • ವಿಶೇಷ ಸುತ್ತಿನಲ್ಲಿ 20 ಯುಜಿ ವೈದ್ಯಕೀಯ ಸೀಟು ಹಂಚಿಕೆ; ಇನ್ನೂ 27 ಸೀಟು ಖಾಲಿ
  • ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ
  • ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ
©Copyright 2025 The Bengaluru Live All rights reserved. | MoreNews by AF themes.