Home ಬೆಂಗಳೂರು ನಗರ ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳು ಪ್ರಮಾಣ ವಚನ

ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳು ಪ್ರಮಾಣ ವಚನ

186
0
Justice Ritu Raj Awasthi sworn in as Karnataka HC's Chief Justice

ಬೆಂಗಳೂರು:

ಕರ್ನಾಟಕ ಉಚ್ಛನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ಅಲಹಾಬಾದ್ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿದ್ದ, ಗೌರವಾನ್ವಿತ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು.

Justice Ritu Raj Awasthi sworn in as Karnataka HC's Chief Justice

ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಘನತೆವೆತ್ತ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧಿಸಿದರು.

Justice Ritu Raj Awasthi sworn in as Karnataka HC's Chief Justice

ಸಮಾರಂಭದಲ್ಲಿ ಮುಖ್ಯಮಂತ್ರಿಗಳಾದ ಬಸವರಾಜ ಎಸ್ ಬೊಮ್ಮಾಯಿ, ಸಚಿವರುಗಳಾದ ಗೋವಿಂದ ಎಂ ಕಾರಜೋಳ, ಬಿ.ಸಿ.ಪಾಟೀಲ್, ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ರಾಜ್ಯದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್ ಸೇರಿದಂತೆ ಹಲವು ಗಣ್ಯರು, ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Read Here: Justice Ritu Raj Awasthi sworn in as Karnataka HC’s Chief Justice

LEAVE A REPLY

Please enter your comment!
Please enter your name here