Home High Court/ಹೈಕೋರ್ಟ್ ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಸತೀಶ್ ಚಂದ್ರ ಶರ್ಮ ‌ನೇಮಕ

ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಸತೀಶ್ ಚಂದ್ರ ಶರ್ಮ ‌ನೇಮಕ

16
0
Justice Satish Chandra Sharma is new Chief Justice of Karnataka High Court

ಬೆಂಗಳೂರು:

ರಾಜ್ಯ ಹೈಕೋರ್ಟ್ ನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಹೈಕೋರ್ಟ್ ನ ಹಿರಿಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮ‌ ನೇಮಕಗೊಂಡಿದ್ದಾರೆ.

ಹಾಲಿ ಮುಖ್ಯ ನ್ಯಾಯಮೂರ್ತಿ ಎ ಎಸ್ ಓಕಾ ಅವರು ಸುಪ್ರೀಂಕೋರ್ಟ್ ಗೆ ಪದೋನ್ನತಿ ಪಡೆದಿರುವ ಹಿನ್ನೆಲೆಯಲ್ಲಿ ಅವರಿಂದ ತೆರವಾಗುವ ಸ್ಥಾನಕ್ಕೆ ಈ ನೇಮಕಾತಿ ಆದೇಶ ಹೊರಡಿಸಲಾಗಿದೆ.

ನ್ಯಾಯಮೂರ್ತಿ ಎ ಎಸ್ ಓಕಾ ಅವರ ವರ್ಗಾವಣೆಯ ನಂತರ ಈ ನೇಮಕಾತಿ ಜಾರಿಯಾಗಲಿದೆ ಕೇಂದ್ರ ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿ ರಜಿಂಧರ್ ಕಶ್ಯಪ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here