ಅಣ್ಣಪ್ಪ ಪಂಜುರ್ಲಿ ದೈವಕ್ಕೆ ‘ಕಾಂತಾರ’ (Kantara Movie) ಚಿತ್ರತಂಡ ನೇಮೋತ್ಸವ ನೀಡಿದೆ. ಈ ಸಂದರ್ಭದಲ್ಲಿ ‘ಕಾಂತಾರ 2’ (Kantara 2) ಸಿನಿಮಾ ಮಾಡುವ ಬಗ್ಗೆ ಅನುಮತಿಯನ್ನು ಕೇಳಲಾಗಿದೆ. ಈ ಕಾರ್ಯದಲ್ಲಿ ಮುಂದುವರಿಯಬಹುದು ಎಂದು ದೈವದ ಅನುಮತಿ ಸಿಕ್ಕಿದೆ. ಈ ಕುರಿತು ದೈವ ನರ್ತಕರಾದ ಉಮೇಶ್ ಅವರು ಒಂದಷ್ಟು ಮಾಹಿತಿ ಹಂಚಿಕೊಂಡಿದ್ದಾರೆ. ರಿಷಬ್ ಶೆಟ್ಟಿ (Rishab Shetty) ಅವರು ಆದಷ್ಟು ಬೇಗ ‘ಕಾಂತಾರ 2’ ಸಿನಿಮಾ ಶುರು ಮಾಡಲಿ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
