Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಳಗಾವಿ
  • Karnataka | 2,73,778 acres of government land to be cleared from encroachment in the state: Minister Krishna Byre Gowda | Karnataka | ರಾಜ್ಯದಲ್ಲಿ 2,73,778 ಎಕರೆ/ಗುಂಟೆ ಸರ್ಕಾರಿ ಜಮೀನು ಒತ್ತುವರಿಯಿಂದ ತೆರವು : ಸಚಿವ ಕೃಷ್ಣ ಬೈರೇಗೌಡ
  • ಬೆಳಗಾವಿ

Karnataka | 2,73,778 acres of government land to be cleared from encroachment in the state: Minister Krishna Byre Gowda | Karnataka | ರಾಜ್ಯದಲ್ಲಿ 2,73,778 ಎಕರೆ/ಗುಂಟೆ ಸರ್ಕಾರಿ ಜಮೀನು ಒತ್ತುವರಿಯಿಂದ ತೆರವು : ಸಚಿವ ಕೃಷ್ಣ ಬೈರೇಗೌಡ

The Bengaluru Live December 13, 2023 5:30 PM 1 minute read
Karnataka Revenue Minister Krishna Byregowda

Karnataka Revenue Minister Krishna Byregowda

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

• ಒತ್ತುವರಿ ತೆರವಿಗೆ ಜಿಲ್ಲಾಧಿಕಾರಿಗಳ ಕಾರ್ಯಪಡೆ
• ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದಲ್ಲಿ 16,205 ಪ್ರಕರಣಗಳು ಇತ್ಯರ್ಥ
• 75 ಜನ ಒತ್ತುವರಿದಾರರಿಗೆ ಒಂದು ವರ್ಷ ಶಿಕ್ಷೆ ಹಾಗೂ ದಂಡ

ಬೆಳಗಾವಿ:

ರಾಜ್ಯಾದ್ಯಾಂತ 2,73,778 ಎಕರೆ/ಗುಂಟೆ ಸರ್ಕಾರಿ ಜಮೀನನ್ನು ಒತ್ತುವರಿಯಿಂದ ತೆರವುಗೊಳಿಸಲಾಗಿದ್ದು, ರಾಜ್ಯಾದ್ಯಂತ ಒತ್ತುವರಿ ತೆರವು ಕಾರ್ಯಚರಣೆ ಪ್ರಗತಿಯಲ್ಲಿರುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.

ಅವರು ಇಂದು ವಿಧಾನಪರಿಷತ್‌ನಲ್ಲಿ ಸದಸ್ಯ ಡಾ| ವೈ.ಎ. ತಿಪ್ಪೇಸ್ವಾಮಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ, ರಾಜ್ಯಾದ್ಯಂತ ಒಟ್ಟು 63,32,486 ಎಕರೆ/ಗುಂಟೆ ಸರ್ಕಾರಿ ಜಮೀನಿದ್ದು, ಇದರಲ್ಲಿ 14,72,493 ಎಕರೆ/ಗುಂಟೆ ಸರ್ಕಾರಿ ಜಮೀನು ಒತ್ತುವರಿಯಾಗಿದೆ. ವಿವಿಧ ನ್ಯಾಯಾಲಯಗಳಲ್ಲಿರುವ ಪ್ರಕರಣಗಳು, ಅಕ್ರಮ ಸಕ್ರಮ ಯೋಜನೆ ಮತ್ತು ಸಾರ್ವಜನಿಕ ಉದ್ದೇಶಗಳಿಗೆ ಬಳಕೆಯಾಗಿರುವ ಒಟ್ಟು 10,82,752 ಎಕರೆ/ಗುಂಟೆ ಜಮೀನು ಹೊರತುಪಡಿಸಿ, ಉಳಿದಂತೆ 3,89,741 ಎಕರೆ/ಗುಂಟೆ ಜಮೀನನ್ನು ಒತ್ತುವರಿಯಿಂದ ತೆರವುಗೊಳಿಸಬೇಕಾಗಿದ್ದು, ಇದರಲ್ಲಿ 2,73,778 ಎಕರೆ/ಗುಂಟೆ ಸರ್ಕಾರಿ ಜಮೀನನ್ನು ಒತ್ತುವರಿಯಿದ ತೆರವುಗೊಳಿಸಲಾಗಿದೆ. ಉಳಿದಂತೆ 1,15,963 ಎಕರೆ/ಗುಂಟೆ ಜಮೀನನ್ನು ಒತ್ತುವರಿ ತೆರವುಗೊಳಿಸಲು ಬಾಕಿ ಇದೆ ಎಂದು ತಿಳಿಸಿದರು.

ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದಲ್ಲಿ ಅಕ್ಟೋಬರ್-2023ರ ಅಂತ್ಯಕ್ಕೆ ಒಟ್ಟು 21,712 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 16,205 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು, 5,507 ಪ್ರಕರಣಗಳು ಬಾಕಿ ಇದೆ. ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದಲ್ಲಿ ವಿವಿಧ ಪ್ರಕರಣಗಳಲ್ಲಿ ಈವರೆಗೂ 75 ಜನರಿಗೆ ಒಂದು ವರ್ಷದಂತೆ ಶಿಕ್ಷೆ ಹಾಗೂ ದಂಡ ವಿಧಿಸಲಾಗಿದೆ.

ಸರ್ಕಾರಿ ಜಮೀನಿನ ಒತ್ತುವರಿಯನ್ನು ತೆರವುಗೊಳಿಸಲು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ, ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಕಾರ್ಯ ಪಡೆಗಳನ್ನು ರಚಿಸಲಾಗಿದೆ. ಅದರಂತೆ ಎಲ್ಲಾ ಜಿಲ್ಲಾಧಿಕಾರಿಗಳು ಕಾಲಬದ್ಧ ಕ್ರಿಯಾ ಯೋಜನೆ ಸಿದ್ಧಪಡಿಸಿಕೊಂಡು, ಒತ್ತುವರಿ ಆಗಿರುವ ಸರ್ಕಾರಿ ಜಮೀನುಗಳನ್ನು ತೆರವುಗೊಳಿಸಲು ಕ್ರಮವಹಿಸಲಾಗುತ್ತಿದೆ ಎಂದು ತಿಳಿಸಿದರು.

ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಖಾಸಗಿಯವರಿಂದ ಒಟ್ಟು 23,307 ಪ್ರಕರಣಗಳಲ್ಲಿ 51,555-31.01 ಎಕರೆ/ಗುಂಟೆ ಜಮೀನು ಅತಿಕ್ರಮಣಗೊಂಡಿದ್ದು, 12,434 ಪ್ರಕರಣಗಳಲ್ಲಿ 28,264-19.05 ಎಕರೆ/ಗುಂಟೆ ಜಮೀನು ಒತ್ತುವರಿಯಿಂದ ತೆರವುಗೊಳಿಸಲಾಗಿದೆ.

ಸರ್ಕಾರಿ ಜಮೀನು ಒತ್ತುವರಿ ಮಾಡುವವರಿಗೆ ಸಹಾಯ ಮಾಡುವ ಅಧಿಕಾರಿಗಳ ವಿರುದ್ದ ಎಫ್.ಐ.ಆರ್ ದಾಖಲು ಹಾಗೂ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಸಚಿವರು ಸದನಕ್ಕೆ ಮಾಹಿತಿ ನೀಡಿದರು.

About the Author

The Bengaluru Live

Administrator

Visit Website View All Posts

Post navigation

Previous: NIA raids 44 locations in Karnataka, Maharashtra in ISIS terror conspiracy case | ಐಸಿಸ್ ಭಯೋತ್ಪಾದನೆ ಸಂಚು ಪ್ರಕರಣದಲ್ಲಿ ಕರ್ನಾಟಕ ಮತ್ತು ಮಹಾರಾಷ್ಟ್ರದ 44 ಸ್ಥಳಗಳಲ್ಲಿ ಎನ್‌ಐಎ ದಾಳಿ
Next: Drought declaration earlier than other states as a precautionary measure, adequate management: Krishna Byregowda | ಮುಂಜಾಗ್ರತೆಯ ಕ್ರಮವಾಗಿ ಬೇರೆ ರಾಜ್ಯಗಳಿಗಿಂತ ಶೀಘ್ರ ಬರ ಘೋಷಣೆ, ಸಮರ್ಪಕ ನಿರ್ವಹಣೆ: ಕೃಷ್ಣ ಬೈರೇಗೌಡ

Related Stories

ಬೆಂಗಳೂರಿನ ಜಾರಿ ನಿರ್ದೇಶನಾಲಯ ಕಚೇರಿಯ ಪ್ರವೇಶದ್ವಾರ — ಸಂಗ್ರಹ ಚಿತ್ರ
  • ಅಪರಾಧ
  • ಕರ್ನಾಟಕ
  • ಬೆಳಗಾವಿ

ಬೆಳಗಾವಿ ಹೂಡಿಕೆ ವಂಚನೆ ಪ್ರಕರಣ: ₹427.16 ಕೋಟಿ ಆಸ್ತಿ ತಾತ್ಕಾಲಿಕ ಜಪ್ತಿ ಮಾಡಿದ ಇಡಿ

The Bengaluru Live October 31, 2026 1:11 PM
ಕರ್ನಾಟಕದ ಮಾಜಿ ಸಚಿವ ಶಿವಾನಂದ ಕೌಜಲಗಿ ಅವರ ಭಾವಚಿತ್ರ.
  • ಬೆಂಗಳೂರು ನಗರ
  • ಕರ್ನಾಟಕ
  • ಬೆಳಗಾವಿ
  • ರಾಜಕೀಯ

ಮಾಜಿ ಸಚಿವ ಶಿವಾನಂದ ಕೌಜಲಗಿ ನಿಧನ; ಸಿಎಂ ಸಂತಾಪ

The Bengaluru Live October 30, 2026 10:30 AM
ಅಕ್ಟೋಬರ್ 27ರಂದು ಬೆಳಗಾವಿಯ ರಾಷ್ಟ್ರೀಯ ಮಿಲಿಟರಿ ಶಾಲೆಯಲ್ಲಿ ಬಾಸ್ಕೆಟ್‌ಬಾಲ್ ಆಡುತ್ತಿರುವ ಕೆಡೆಟ್‌ಗಳು.
  • ಕರ್ನಾಟಕ
  • ಕ್ರೀಡೆ
  • ಬೆಳಗಾವಿ

ಬೆಳಗಾವಿಯಲ್ಲಿ ಐದು ಮಿಲಿಟರಿ ಶಾಲೆಗಳ 175 ಕೆಡೆಟ್‌ಗಳ ಕ್ರೀಡಾ–ಶೈಕ್ಷಣಿಕ ಸ್ಪರ್ಧೆ

The Bengaluru Live October 27, 2026 7:30 PM

Latest Post

ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ ಜಕ್ಕೂರಿನ ಶ್ರೀರಾಮಪುರ ಕ್ರಾಸ್ ರಸ್ತೆಯಲ್ಲಿ ದುರಸ್ತಿ ನಡೆಸುತ್ತಿರುವ ಕಾರ್ಮಿಕರು
  • Uncategorized
  • ಬೆಂಗಳೂರು ನಗರ

ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ

November 13, 2026 7:55 PM
ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದ ಮುಂಭಾಗ
  • ಕ್ರೀಡೆ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ

November 13, 2026 7:40 PM
ಚಿಕ್ಕಪೇಟೆ ವಿಭಾಗದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಯಮ ಉಲ್ಲಂಘನೆ: ಝೆಪ್ಟೊಗೆ ₹25,000 ದಂಡ ಚಿಕ್ಕಪೇಟೆಯಲ್ಲಿ ಏಕಬಳಕೆ ಪ್ಲಾಸ್ಟಿಕ್ ಉಲ್ಲಂಘನೆಗಾಗಿ ಝೆಪ್ಟೊ ಅಂಗಡಿಯಲ್ಲಿ ಜಿಬಿಎ ಅಧಿಕಾರಿಗಳ ತಪಾಸಣೆ
  • ಬೆಂಗಳೂರು ನಗರ

ಚಿಕ್ಕಪೇಟೆ ವಿಭಾಗದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಯಮ ಉಲ್ಲಂಘನೆ: ಝೆಪ್ಟೊಗೆ ₹25,000 ದಂಡ

November 13, 2026 4:40 PM
ಸರ್ಜಾಪುರ–ಹೆಬ್ಬಾಳ ಮೆಟ್ರೋ ಮಾರ್ಗಕ್ಕೆ ಶೀಘ್ರ ಅನುಮೋದನೆ ನೀಡುವಂತೆ ಪ್ರಧಾನಿ ಮೋದಿಗೆ ಶಿವಕುಮಾರ್ ಮನವಿ IIM ಬೆಂಗಳೂರಿನಲ್ಲಿ ಭಾಷಣ ಮಾಡುತ್ತಿರುವ ಸಿಎಂ ಡಿ.ಕೆ. ಶಿವಕುಮಾರ್
  • ಬೆಂಗಳೂರು ನಗರ
  • ರಾಜಕೀಯ

ಸರ್ಜಾಪುರ–ಹೆಬ್ಬಾಳ ಮೆಟ್ರೋ ಮಾರ್ಗಕ್ಕೆ ಶೀಘ್ರ ಅನುಮೋದನೆ ನೀಡುವಂತೆ ಪ್ರಧಾನಿ ಮೋದಿಗೆ ಶಿವಕುಮಾರ್ ಮನವಿ

November 13, 2026 4:22 PM
ಪ್ರಧಾನಿ ಮೋದಿಯಿಂದ ವಿಶ್ವದ ಮೊದಲ ಟಿಲ್ಟೆಡ್ ಎಲ್‌ಇಡಿ ಡೋಮ್ ತಾರಾಲಯ ‘COSMOS-Mysuru’ ಲೋಕಾರ್ಪಣೆ ಪ್ರಧಾನಿ ನರೇಂದ್ರ ಮೋದಿಗೆ ಮೈಸೂರಿನಲ್ಲಿ ಸ್ವಾಗತ
  • ಕರ್ನಾಟಕ
  • ಸಿನಿಮಾ

ಪ್ರಧಾನಿ ಮೋದಿಯಿಂದ ವಿಶ್ವದ ಮೊದಲ ಟಿಲ್ಟೆಡ್ ಎಲ್‌ಇಡಿ ಡೋಮ್ ತಾರಾಲಯ ‘COSMOS-Mysuru’ ಲೋಕಾರ್ಪಣೆ

November 13, 2026 4:13 PM
ರೆಡ್ ಲೈನ್ ಅನುಮೋದನೆ, ಡಬಲ್ ಡೆಕ್ಕರ್‌ಗೆ ಅನುಮತಿ, ಪಶ್ಚಿಮ ಘಟ್ಟ ಅಧಿಸೂಚನೆ ಮರುಪರಿಶೀಲನೆ: ಪ್ರಧಾನಿ ಮೋದಿಗೆ ರಾಜ್ಯದ ಮನವಿ ಪತ್ರ ನಮ್ಮ ಮೆಟ್ರೋ ನಿಲ್ದಾಣದ ಮಾದರಿಯನ್ನು ವೀಕ್ಷಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ರೆಡ್ ಲೈನ್ ಅನುಮೋದನೆ, ಡಬಲ್ ಡೆಕ್ಕರ್‌ಗೆ ಅನುಮತಿ, ಪಶ್ಚಿಮ ಘಟ್ಟ ಅಧಿಸೂಚನೆ ಮರುಪರಿಶೀಲನೆ: ಪ್ರಧಾನಿ ಮೋದಿಗೆ ರಾಜ್ಯದ ಮನವಿ ಪತ್ರ

November 13, 2026 3:14 PM

ನೀವು ತಪ್ಪಿಸಿಕೊಂಡಿರಬಹುದು

ಜಕ್ಕೂರಿನ ಶ್ರೀರಾಮಪುರ ಕ್ರಾಸ್ ರಸ್ತೆಯಲ್ಲಿ ದುರಸ್ತಿ ನಡೆಸುತ್ತಿರುವ ಕಾರ್ಮಿಕರು
  • Uncategorized
  • ಬೆಂಗಳೂರು ನಗರ

ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ

The Bengaluru Live November 13, 2026 7:55 PM
ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದ ಮುಂಭಾಗ
  • ಕ್ರೀಡೆ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ

The Bengaluru Live November 13, 2026 7:40 PM
ಚಿಕ್ಕಪೇಟೆಯಲ್ಲಿ ಏಕಬಳಕೆ ಪ್ಲಾಸ್ಟಿಕ್ ಉಲ್ಲಂಘನೆಗಾಗಿ ಝೆಪ್ಟೊ ಅಂಗಡಿಯಲ್ಲಿ ಜಿಬಿಎ ಅಧಿಕಾರಿಗಳ ತಪಾಸಣೆ
  • ಬೆಂಗಳೂರು ನಗರ

ಚಿಕ್ಕಪೇಟೆ ವಿಭಾಗದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಯಮ ಉಲ್ಲಂಘನೆ: ಝೆಪ್ಟೊಗೆ ₹25,000 ದಂಡ

The Bengaluru Live November 13, 2026 4:40 PM
IIM ಬೆಂಗಳೂರಿನಲ್ಲಿ ಭಾಷಣ ಮಾಡುತ್ತಿರುವ ಸಿಎಂ ಡಿ.ಕೆ. ಶಿವಕುಮಾರ್
  • ಬೆಂಗಳೂರು ನಗರ
  • ರಾಜಕೀಯ

ಸರ್ಜಾಪುರ–ಹೆಬ್ಬಾಳ ಮೆಟ್ರೋ ಮಾರ್ಗಕ್ಕೆ ಶೀಘ್ರ ಅನುಮೋದನೆ ನೀಡುವಂತೆ ಪ್ರಧಾನಿ ಮೋದಿಗೆ ಶಿವಕುಮಾರ್ ಮನವಿ

The Bengaluru Live November 13, 2026 4:22 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ
  • ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ
  • ಚಿಕ್ಕಪೇಟೆ ವಿಭಾಗದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಯಮ ಉಲ್ಲಂಘನೆ: ಝೆಪ್ಟೊಗೆ ₹25,000 ದಂಡ
  • ಸರ್ಜಾಪುರ–ಹೆಬ್ಬಾಳ ಮೆಟ್ರೋ ಮಾರ್ಗಕ್ಕೆ ಶೀಘ್ರ ಅನುಮೋದನೆ ನೀಡುವಂತೆ ಪ್ರಧಾನಿ ಮೋದಿಗೆ ಶಿವಕುಮಾರ್ ಮನವಿ
©Copyright 2025 The Bengaluru Live All rights reserved. | MoreNews by AF themes.