ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಂದು ಅಂಕವು ಮುಖ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ‘ಒಂದು ಅಂಕ’ವನ್ನೂ ಪರಿಗಣಿಸುವ ‘ವಿದ್ಯಾರ್ಥಿ ಸ್ನೇಹಿ’ ಕ್ರಮವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ.