Home ಬೆಂಗಳೂರು ನಗರ Karnataka Administrative Reforms Commission| ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಆರನೇ ವರದಿ ಮುಖ್ಯಮಂತ್ರಿ ಗೆ...

Karnataka Administrative Reforms Commission| ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಆರನೇ ವರದಿ ಮುಖ್ಯಮಂತ್ರಿ ಗೆ ಸಲ್ಲಿಕೆ

106
0
Karnataka Administrative Reforms Commission's sixth report submitted to the Chief Minister
Karnataka Administrative Reforms Commission's sixth report submitted to the Chief Minister

ಬೆಂಗಳೂರು:

ಕರ್ನಾಟಕ ಆಡಳಿತ ಸುಧಾರಣಾ ಆಯೋಗ – 2 ರ ಅಧ್ಯಕ್ಷ, ನಿವೃತ್ತ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಹಾಗೂ ಸದಸ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಆರನೇ ವರದಿಯನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯೆಲ್, ಅಪರ ಮುಖ್ಯಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ. ಶಾಲಿನಿ ರಜನೀಶ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಜಾವೇದ್ ಅಖ್ತರ್, ರಾಕೇಶ್ ಸಿಂಗ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here