ಬೆಂಗಳೂರು:
ಬರೋಬ್ಬರಿ 19 ತಿಂಗಳ ಬಳಿಕ, ಇದೇ ದಿನಾಂಕ ಅಕ್ಟೋಬರ್ 25ರಿಂದ 1ರಿಂದ 5ನೇ ತರಗತಿಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಘೋಷಣೆ ಮಾಡಿದೆ +.
ಈ ಸಂಬಂಧ ಅಧಿಕೃತ ಆದೇಶವನ್ನು ರಾಜ್ಯದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು ಹೊರಡಿಸಿದ್ದಾರೆ.
ಕೋವಿಡ್ ಮಾರ್ಗಸೂಚಿ ಪಾಲಿಸಿ ತರಗತಿಗಳನ್ನು ಆರಂಭಿಸಲು ಅನುಮತಿ ನೀಡಲಾಗಿದೆ.
ತರಗತಿಗಳಿಗೆ ವಿದ್ಯಾರ್ಥಿಗಳು ಹಾಜರಾಗಲು ಪೋಷಕರ ಅನುಮತಿ ಕಡ್ಡಾಯವಾಗಿದೆ. ತರಗತಿಯಲ್ಲಿ ಶೇ 50ರಷ್ಟು ಮಕ್ಕಳಿಗೆ ಮಾತ್ರ ಅವಕಾಶ ನೀಡಲಾಗಿದೆ.
Also Read: Karnataka discontinues RT-PCR report check at airports for international arrivals
Also Read: Karnataka reopens classes 1 to 5 from October 25
Also Read: Swimming pools in Karnataka reopen, but conditions apply