Home Uncategorized Karnataka Assembly Poll 2023: ವಿಧಾನಸಭೆ ಚುನಾವಣೆಗೆ ಜೆಡಿಎಸ್​ ಮೊದಲ ಪಟ್ಟಿ ಪ್ರಕಟ: ಇಲ್ಲಿದೆ ಪಟ್ಟಿ

Karnataka Assembly Poll 2023: ವಿಧಾನಸಭೆ ಚುನಾವಣೆಗೆ ಜೆಡಿಎಸ್​ ಮೊದಲ ಪಟ್ಟಿ ಪ್ರಕಟ: ಇಲ್ಲಿದೆ ಪಟ್ಟಿ

65
0

ಬೆಂಗಳೂರು: 2023ರಲ್ಲಿ ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಜೆಡಿಎಸ್​ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದೆ. JDS ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಸಮ್ಮುಖದಲ್ಲಿ 92 ಅಭ್ಯರ್ಥಿಗಳ ಮೊಲದ ಪಟ್ಟಿಯನ್ನು ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು (ಡಿಸೆಂಬರ್ 19) ಪ್ರಕಟಿಸಿದರು.

ಜಿಟಿ ದೇವೇಗೌಡಗೆ ಚಾಮುಂಡೇಶ್ವರಿ ಹಾಗು ಅವರ ಮಗ ಹರೀಶ್ ಗೌಡಗೂ ಸಹ ಜೆಡಿಎಸ್​ ಟಿಕೆಟ್ ನೀಡಿದೆ.​ ಇನ್ನು ಮಂಡ್ಯ ಜಿಲ್ಲೆಯ ಹಾಲಿ ಎಲ್ಲಾ ಜೆಡಿಎಸ್​ ಶಾಸಕರಿಗೂ ಟಿಕೆಟ್​ ನೀಡಲಾಗಿದೆ.

LEAVE A REPLY

Please enter your comment!
Please enter your name here