Home Uncategorized Karnataka assembly session: ಸರ್ಕಾರಿ ಪ್ರೌಢ ಶಾಲೆ ಸಹ ಶಿಕ್ಷಕರಿಗೆ ಪದವಿಪೂರ್ವ ಉಪನ್ಯಾಸಕರಾಗಿ ಮುಂಬಡ್ತಿ; ಪರಿಶೀಲಿಸಿ...

Karnataka assembly session: ಸರ್ಕಾರಿ ಪ್ರೌಢ ಶಾಲೆ ಸಹ ಶಿಕ್ಷಕರಿಗೆ ಪದವಿಪೂರ್ವ ಉಪನ್ಯಾಸಕರಾಗಿ ಮುಂಬಡ್ತಿ; ಪರಿಶೀಲಿಸಿ ಕ್ರಮ ಎಂದ ಸಚಿವರು

22
0

Karnataka assembly session: ವಿಧಾನ ಪರಿಷತ್ತಿನ ಸದಸ್ಯರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು 1998ರ ವೃಂದ ಮತ್ತು ನೇಮಕಾತಿ ನಿಯಮಗಳಂತೆ 2011-12ನೇ ಸಾಲಿನಲ್ಲಿ ಪ್ರೌಢಶಾಲಾ ಸಹ ಶಿಕ್ಷಕರ ವೃಂದದಿಂದ ಉಪನ್ಯಾಸಕರ ವೃಂದಕ್ಕೆ ಬಡ್ತಿ ಕೋಟಾದಲ್ಲಿ 50:50 ಅನುಪಾತದಲ್ಲಿ ಒಟ್ಟು 1184 ಹುದ್ದೆಗಳಿಗೆ ಸ್ಥಾನಪನ್ನ ಬಡ್ತಿ ನೀಡಲಾಗಿದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here