Karnataka assembly session: ವಿಧಾನ ಪರಿಷತ್ತಿನ ಸದಸ್ಯರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು 1998ರ ವೃಂದ ಮತ್ತು ನೇಮಕಾತಿ ನಿಯಮಗಳಂತೆ 2011-12ನೇ ಸಾಲಿನಲ್ಲಿ ಪ್ರೌಢಶಾಲಾ ಸಹ ಶಿಕ್ಷಕರ ವೃಂದದಿಂದ ಉಪನ್ಯಾಸಕರ ವೃಂದಕ್ಕೆ ಬಡ್ತಿ ಕೋಟಾದಲ್ಲಿ 50:50 ಅನುಪಾತದಲ್ಲಿ ಒಟ್ಟು 1184 ಹುದ್ದೆಗಳಿಗೆ ಸ್ಥಾನಪನ್ನ ಬಡ್ತಿ ನೀಡಲಾಗಿದೆ ಎಂದು ತಿಳಿಸಿದರು.