Karnataka assembly session: ಹೊಸದಾಗಿ ರಚನೆಯಾದ ಕೆಜಿಎಫ್, ಮೂಡಬಿದರೆ,ಕಡಬ,ಮೂಲ್ಕಿ, ಬ್ರಹ್ಮಾವರ, ಕಾಪು, ಬೈಂದೂರು, ಹೆಬ್ರಿ, ಕುರುಗೋಡು, ಕಂಪ್ಲಿ, ಬಬಲೇಶ್ವರ, ತಿಕೋಟಾ ತಾಲೂಕುಗಳಲ್ಲಿ ತಲಾ 10 ಕೋಟಿ ರೂಪಾಯಿ ವೆಚ್ಚದಲ್ಲಿ ತಾಲೂಕು ಆಡಳಿತ ಸೌಧಗಳನ್ನು ನಿರ್ಮಿಸಲಾಗುತ್ತಿದೆ ಎಂದು ಸಚಿವ ಆರ್. ಅಶೋಕ ತಿಳಿಸಿದರು.
Home Uncategorized Karnataka assembly session: ಹೊಸ ತಾಲೂಕುಗಳಿಗೆ ಆಡಳಿತ ಸೌಧ ನಿರ್ಮಾಣ; ತಲಾ 10 ಕೋಟಿ ರೂಪಾಯಿ...