Home ಶಿಕ್ಷಣ ಹಿಜಾಬ್‌–ಶಾಲು: ಕಾಲೇಜುಗಳ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯಗೊಳಿಸಿ ಶಿಕ್ಷಣ ಇಲಾಖೆ ಆದೇಶ

ಹಿಜಾಬ್‌–ಶಾಲು: ಕಾಲೇಜುಗಳ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯಗೊಳಿಸಿ ಶಿಕ್ಷಣ ಇಲಾಖೆ ಆದೇಶ

83
0
Hijab

ಬೆಂಗಳೂರು:

ರಾಜ್ಯದ ಶಾಲೆಗಳಲ್ಲಿ ಭುಗಿಲೆದ್ದಿರುವ ಹಿಜಾಬ್‌– ಕೇಸರಿ ಶಾಲು ವಿವಾದ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿದ ಬೆನ್ನಲ್ಲೇ, ಎಲ್ಲ ಸರ್ಕಾರಿ ಶಾಲೆ– ಕಾಲೇಜುಗಳ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯಗೊಳಿಸಿ ಪದವಿಪೂರ್ವ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಆ ಮೂಲಕ, ಹಿಜಾಬ್‌ ಮತ್ತು ಕೇಸರಿ ಶಾಲು ಧರಿಸುವುದಕ್ಕೆ ನಿರ್ಬಂಧ ವಿಧಿಸಿದೆ. ಖಾಸಗಿ ಕಾಲೇಜುಗಳಲ್ಲಿ ಕೂಡ ಆಯಾ ಆಡಳಿತ ಮಂಡಳಿ ನಿರ್ಧರಿಸುವ ಸಮವಸ್ತ್ರವನ್ನೇ ವಿದ್ಯಾರ್ಥಿಗಳು ಧರಿಸಬೇಕು ಎಂದೂ ಆದೇಶದಲ್ಲಿ ಸ್ಪಷ್ಟವಾಗಿತಿಳಿಸಲಾಗಿದೆ.

Karnataka bans clothes that disturb harmony, public order
Karnataka bans clothes that disturb harmony, public order
Karnataka bans clothes that disturb harmony, public order

Also Read: Karnataka bans clothes that disturb harmony, public order

LEAVE A REPLY

Please enter your comment!
Please enter your name here