Karnataka BJP in-charge Radha Mohan Das Agarwal met Deve Gowda | ದೇವೇಗೌಡರನ್ನು ಭೇಟಿಯಾದ ಕರ್ನಾಟಕ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್
ಬೆಂಗಳೂರು: ಹಿರಿಯ ಬಿಜೆಪಿ ಮುಖಂಡರು, ರಾಜ್ಯಸಭಾ ಸದಸ್ಯರು ಹಾಗು, ಲೋಕಸಭಾ ಚುನಾವಣಾ ರಾಜ್ಯ ಬಿಜೆಪಿ ಉಸ್ತುವಾರಿಯಾದ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರು ದೇವೇಗೌಡರನ್ನು ಭೇಟಿಯಾದರು.
ಪದ್ಮನಾಭನಗರದಲ್ಲಿರುವ ನಿವಾಸಕ್ಕೆ ಭೇಟಿ ಕೊಟ್ಟು ಮಾಜಿ ಪ್ರಧಾನಮಂತ್ರಿಗಳು ಹಾಗು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಹೆಚ್.ಡಿ. ದೇವೇಗೌಡರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
