ಮೈಸೂರು:
ಮೈಸೂರಿನಲ್ಲಿ ನಡೆಯುತ್ತಿರುವ ಇ ಚಿಂತನ ವರ್ಗವನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಬಿ ಎಲ್ ಸಂತೋಷ್ ಅವರು ವೆಬೆಕ್ಸ್ ಮೂಲಕ ಉದ್ಘಾಟಿಸಿ ಮಾರ್ಗದರ್ಶನ ನೀಡಿದರು.
ರಾಜ್ಯಾಧ್ಯಕ್ಷರಾದ ಶ್ರೀ @nalinkateel ಅವರು, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ @blsanthosh ಅವರು ವರ್ಚುವಲ್ ಮೂಲಕ ಪಾಲ್ಗೊಂಡ ʼಇ-ಚಿಂತನʼ ವರ್ಗ ಕಾರ್ಯಕ್ರಮದಲ್ಲಿ ಭಾಗಿಯಾದರು.
— BJP Karnataka (@BJP4Karnataka) July 14, 2021
ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಶ್ರೀ @arunbpbjp, ಸಂಸದರು, ಶಾಸಕರು, ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು. pic.twitter.com/uZZCDHNihf
ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ಶ್ರೀ ನಳಿನ್‍ಕುಮಾರ್ ಕಟೀಲ್, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಅರುಣ್ ಕುಮಾರ್ ಮತ್ತು ಅಪೇಕ್ಷಿತರು ಭಾಗವಹಿಸಿದ್ದಾರೆ.