Karnataka Budget 2024: Budget copy handed over to CM Siddaramaiah| ವಿಧಾನಸೌಧಕ್ಕೆ ಬಜೆಟ್ ಕಾಪಿ ತಂದ ಸಿಬ್ಬಂದಿ, CM ಆಗಮನ
ಬೆಂಗಳೂರು: ಕೆಲವೇ ಹೊತ್ತಿನಲ್ಲಿ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ. ಕಾವೇರಿ ನಿವಾಸದಲ್ಲಿ ಅಧಿಕಾರಿಗಳು ಅವರಿಗೆ ಬಜೆಟ್ ಪ್ರತಿ ಹಸ್ತಾಂತರಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧಕ್ಕೆ ಆಗಮಿಸಿದ್ದಾರೆ. ಕೆಲವೇ ಹೊತ್ತಿನಲ್ಲಿ ಸಿಎಂ ನೇತೃತ್ವದಲ್ಲಿ ಸಂಪುಟ ಸಭೆ ಆರಂಭವಾಗಲಿದ್ದು, ಬಜೆಟ್ಗೆ ಸಿದ್ದರಾಮಯ್ಯ ಅನುಮೋದನೆ ಪಡೆಯಲಿದ್ದಾರೆ.
ಕೆಲವೇ ಹೊತ್ತಿನಲ್ಲಿ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಅಭಿನಂದನೆ ಸಲ್ಲಿಸಲು ಕಾವೇರಿ ನಿವಾಸಕ್ಕೆ ಸಚಿವರು, ಶಾಸಕರು ಆಗಮಿಸುತ್ತಿದ್ದಾರೆ.
