Home ಬೀದರ್ ಬಸವಕಲ್ಯಾಣ: ಬಿಜೆಪಿ ಅಭ್ಯರ್ಥಿ ಶರಣು ಸಲಗರ ಗೆಲವು

ಬಸವಕಲ್ಯಾಣ: ಬಿಜೆಪಿ ಅಭ್ಯರ್ಥಿ ಶರಣು ಸಲಗರ ಗೆಲವು

70
0
bengaluru

ಬಸವಕಲ್ಯಾಣ:

ಬಸವ ಕಲ್ಯಾಣ ಉಪಚುನಾವಣೆಯ ಮತ ಎಣಿಕೆ ‌ಮುಕ್ತಾಯವಾಗಿದ್ದು, ಬಿಜೆಪಿ ಅಭ್ಯರ್ಥಿ ಶರಣು ಸಲಗರ 20,904 ಮತಗಳ ಅಂತರದಿಂದ ಗೆಲವು ಸಾಧಿಸಿದ್ದಾರೆ.

ಶರಣು 70,556, ಕಾಂಗ್ರೆಸ್‌ನ ಮಾಲಾ ನಾರಾಯಣರಾವ್ 50,108 ಮತಗಳನ್ನು ಪಡೆದರು. ಜೆಡಿಎಸ್ ಅಭ್ಯರ್ಥಿ ಸಯ್ಯದ್ ಯಶ್ರಬ್ 11,390 ಮತಗಳನ್ನು ‌ಪಡೆದರು.

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಟ್ವೀಟ್ ಮಾಡಿ ಬಸವಕಲ್ಯಾಣ್ ಜನತೆಗೆ ಅಭಿನಂದನೆ ಸಲ್ಲಿಸಿದ್ದಾರೆ.

bengaluru
bengaluru

LEAVE A REPLY

Please enter your comment!
Please enter your name here