Home ಬೆಂಗಳೂರು ನಗರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ಆರು ತಿಂಗಳ ಅವಧಿ ಪೂರ್ಣ — Watch Live

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ಆರು ತಿಂಗಳ ಅವಧಿ ಪೂರ್ಣ — Watch Live

34
0
Karnataka Chief Minister Basavaraj Bommai led government completes six month - Watch Live
bengaluru

ಬೆಂಗಳೂರು:

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ನೇತೃತ್ವದ ಸರ್ಕಾರ ಆರು ತಿಂಗಳ ಅವಧಿ ಪೂರ್ಣಗೊಳಿಸಿದೆ.

Karnataka Chief Minister Basavaraj Bommai led government completes six month - Watch Live

ಈ ಹಿನ್ನೆಲೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಏರ್ಪಡಿಸಿದ್ದ ಸಮಾರಂಭದಲ್ಲಿ ಪ್ರಗತಿಯ ಮಾಹಿತಿ ನೀಡುವ ‘ ಭವ್ಯ ಭವಿಷ್ಯಕ್ಕಾಗಿ ಭರವಸೆಯ ಹೆಜ್ಜೆಗಳು ‘ ಕಿರು ಹೊತ್ತಿಗೆಯನ್ನು ಬಿಡುಗಡೆ ಮಾಡಿದರು.

ಸಚಿವ ಸಂಪುಟದ ಸದಸ್ಯರು, ಸಂಸದರು, ಶಾಸಕರು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

bengaluru
bengaluru

LEAVE A REPLY

Please enter your comment!
Please enter your name here