Home ಬೆಂಗಳೂರು ನಗರ ಕಪಿಲ್ ದೇವ್ ಜತೆ ಭಾರತ- ಲಂಕಾ ಟೆಸ್ಟ್ ವೀಕ್ಷಿಸಿದ ಬೊಮ್ಮಾಯಿ

ಕಪಿಲ್ ದೇವ್ ಜತೆ ಭಾರತ- ಲಂಕಾ ಟೆಸ್ಟ್ ವೀಕ್ಷಿಸಿದ ಬೊಮ್ಮಾಯಿ

74
0
Karnataka Chief Minister Basavaraj Bommai watches India-Lanka Test with Kapil Dev

ಬೆಂಗಳೂರು:

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದಿನಿಂದ ಹಗಲು- ರಾತ್ರಿ ಪಿಂಕ್ ಬಾಲ್ ಟೆಸ್ಟ್ ಆರಂಭವಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕ್ರಿಕೆಟ್ ಲೆಜೆಂಡ್ ಕಪಿಲ್ ದೇವ್ ಜೊತೆ ಟೆಸ್ಟ್ ಪಂದ್ಯ ವೀಕ್ಷಿಸಿದರು.

ಪಂದ್ಯ ವೀಕ್ಷಣೆ ವೇಳೆ ಕಪಿಲ್ ಹಾಗೂ ಬೊಮ್ಮಾಯಿ ಒಬ್ಬರಿಗೊಬ್ಬರು ಮಾತುಕತೆ ನಡೆಸಿದರು.

Karnataka Chief Minister Basavaraj Bommai watches India-Lanka Test with Kapil Dev

ಬೆಂಗಳೂರಿನಲ್ಲಿ 2 ವರ್ಷಗಳ ಬಳಿಕ ಅಂತಾರಾಷ್ಟ್ರೀಯ ಪಂದ್ಯ ನಡೆಯುತ್ತಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಆಸನ ಸಾಮರ್ಥ್ಯವನ್ನು ಶೇ. 50 ರಿಂದ 100ರಷ್ಟು ವೀಕ್ಷಕರಿಗೆ ಅನುಮತಿ ನೀಡಿದೆ.

LEAVE A REPLY

Please enter your comment!
Please enter your name here