
Karnataka Chief Minister Chants Hanuman Chalisa in Hubballi
ಹುಬ್ಬಳ್ಳಿ:
ಹುಬ್ಬಳ್ಳಿಯ ವಿಜಯನಗರದ ಆಂಜನೇಯ ದೇವಸ್ಥಾನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹನುಮಾನ್ ಚಾಲಿಸ್ ಪಠಣ ಮಾಡಿದರು.
ಮುಖ್ಯಮಂತ್ರಿಗಳಿಗೆ ಶಿಸ್ತು ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ ಪಾಟೀಲ್, ಪಾಲಿಕೆ ಸದಸ್ಯ ಸಂತೋಷ ಸೇರಿದಂತೆ ಸ್ಥಳೀಯ ನಿವಾಸಿಗಳು ಜೊತೆಯಾದರು.
ಹನುಮಾನ್ ಚಾಲೀಸಾವನ್ನು ಪಠಣ ಮಾಡಿದೆನು. ಹನುಮಾನ್ ಚಾಲೀಸ್ ಪಠಣವು ನನ್ನ ಆಂತರ್ಯದ ಶಕ್ತಿಯನ್ನು ಹೆಚ್ಚಿಸಿತು.
— Basavaraj S Bommai (@BSBommai) May 9, 2023
2/2
ಇದೇ ವೇಳೆ ಆಂಜನೇಯನಿಗೆ ಮುಖ್ಯಮಂತ್ರಿಗಳು ವಿಶೇಷ ಪೂಜೆ ಸಲ್ಲಿಸಿದರು.
ಕಾಂಗ್ರೆಸ್ ಹೋಮ ಹವನ ಕೈಗೊಂಡಿರುವ ಬಗ್ಗೆ ಮಾತನಾಡಿ ತಂತ್ರಮಂತ್ರ ಯಾವುದೂ ನಡೆಯುವುದಿಲ್ಲ ಎಂದರು.