ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜಭವನದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಗೋವಿಂದರಾಜು ಅವರು ಉಪಸ್ಥಿತರಿದ್ದರು.
ರಾಜ್ಯಪಾಲ ಅವರು ಅನಾರೋಗ್ಯ ಹಿನ್ನೆಲೆ ಭಾನುವಾರ ರಾತ್ರಿ ಸುಮಾರು 10ಕ್ಕೆ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದರು ಭಾನುವಾರ ರಾತ್ರಿ ಸುಮಾರು 10ಕ್ಕೆ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದರು ರಾತ್ರಿ 10 ರಿಂದ 12:50 ರವರೆಗೆ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.
ಚಿಕಿತ್ಸೆ ಬಳಿಕ ರಾತ್ರಿ ಸುಮಾರು 1:30ರ ವೇಳೆಗೆ ಅವರು ರಾಜಭವನಕ್ಕೆ ಹಿಂದಿರುಗಿದ್ದಾರೆ.