ಬೆಂಗಳೂರು:
ಸರ್ಕಾರಿ ಮುದ್ರಣ, ಲೇಖನ ಸಾಮಗ್ರಿ ಮತ್ತು ಪ್ರಕಟಣೆಗಳ ಇಲಾಖೆಯಿಂದ ಹೊರ ತಂದಿರುವ 2022ನೇ ವರ್ಷದ ಕ್ಯಾಲೆಂಡರ್ ಮತ್ತು ಡೈರಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸೌಧದಲ್ಲಿ ಇಂದು ಬಿಡುಗಡೆ ಮಾಡಿದರು.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಾದ ಬಿ.ಸಿ. ನಾಗೇಶ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಮುದ್ರಣ, ಲೇಖನ ಸಾಮಗ್ರಿ ಮತ್ತು ಪ್ರಕಟಣೆಗಳ ಇಲಾಖೆ ಅಧಿಕಾರಿಗಳು, ಶಿಕ್ಷಣ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಜರುಗಿದ ಸ್ವಾತಂತ್ರ್ಯ ಹೋರಾಟದ ಪ್ರಮುಖ ಸ್ಥಳಗಳು, ಸ್ಮಾರಕಗಳನ್ನು ಕ್ಯಾಲೆಂಡರ್‌ನಲ್ಲಿ ಪರಿಚಯಿಸಲಾಗಿದೆ. (2/3)
— CM of Karnataka (@CMofKarnataka) December 30, 2021
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಾದ @BCNagesh_bjp, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಮುದ್ರಣ, ಲೇಖನ ಸಾಮಗ್ರಿ ಮತ್ತು ಪ್ರಕಟಣೆಗಳ ಇಲಾಖೆ ಅಧಿಕಾರಿಗಳು, ಶಿಕ್ಷಣ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು. (3/3)
— CM of Karnataka (@CMofKarnataka) December 30, 2021
ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಜರುಗಿದ ಸ್ವಾತಂತ್ರ್ಯ ಹೋರಾಟದ ಕೆಲ ಪ್ರಮುಖ ಸ್ಥಳಗಳು, ಸ್ಮಾರಕಗಳನ್ನು ಕ್ಯಾಲೆಂಡರ್‌ನಲ್ಲಿ ಪರಿಚಯಿಸಲಾಗಿದೆ.