Home ಬೆಂಗಳೂರು ನಗರ 2022ನೇ ವರ್ಷದ ಕ್ಯಾಲೆಂಡರ್ ಮತ್ತು ಡೈರಿಯನ್ನು ಬಿಡುಗಡೆ ಮಾಡಿದ ಮುಖ್ಯಮಂತ್ರಿ

2022ನೇ ವರ್ಷದ ಕ್ಯಾಲೆಂಡರ್ ಮತ್ತು ಡೈರಿಯನ್ನು ಬಿಡುಗಡೆ ಮಾಡಿದ ಮುಖ್ಯಮಂತ್ರಿ

50
0
Karnataka Chief Minister released year 2022 calendar and diary
bengaluru

ಬೆಂಗಳೂರು:

ಸರ್ಕಾರಿ ಮುದ್ರಣ, ಲೇಖನ ಸಾಮಗ್ರಿ ಮತ್ತು ಪ್ರಕಟಣೆಗಳ ಇಲಾಖೆಯಿಂದ ಹೊರ ತಂದಿರುವ 2022ನೇ ವರ್ಷದ ಕ್ಯಾಲೆಂಡರ್ ಮತ್ತು ಡೈರಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸೌಧದಲ್ಲಿ ಇಂದು ಬಿಡುಗಡೆ ಮಾಡಿದರು.

Karnataka Chief Minister released year 2022 calendar and diary

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಾದ ಬಿ.ಸಿ. ನಾಗೇಶ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಮುದ್ರಣ, ಲೇಖನ ಸಾಮಗ್ರಿ ಮತ್ತು ಪ್ರಕಟಣೆಗಳ ಇಲಾಖೆ ಅಧಿಕಾರಿಗಳು, ಶಿಕ್ಷಣ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಜರುಗಿದ ಸ್ವಾತಂತ್ರ್ಯ ಹೋರಾಟದ ಕೆಲ ಪ್ರಮುಖ ಸ್ಥಳಗಳು, ಸ್ಮಾರಕಗಳನ್ನು ಕ್ಯಾಲೆಂಡರ್‌ನಲ್ಲಿ ಪರಿಚಯಿಸಲಾಗಿದೆ.

bengaluru
bengaluru

LEAVE A REPLY

Please enter your comment!
Please enter your name here