Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • ಮೇಕೆದಾಟು ಯೋಜನೆ ಬಗ್ಗೆ ಮುಖ್ಯಮಂತ್ರಿಗಳು ತಮ್ಮ ನಿಲುವು ಸ್ಪಷ್ಟಪಡಿಸಬೇಕು: ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಒತ್ತಾಯ
  • ಬೆಂಗಳೂರು ನಗರ
  • ರಾಜಕೀಯ

ಮೇಕೆದಾಟು ಯೋಜನೆ ಬಗ್ಗೆ ಮುಖ್ಯಮಂತ್ರಿಗಳು ತಮ್ಮ ನಿಲುವು ಸ್ಪಷ್ಟಪಡಿಸಬೇಕು: ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಒತ್ತಾಯ

The Bengaluru Live August 13, 2021 3:00 PM 1 minute read
ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆ ಇದೆ: ಸಿದ್ದರಾಮಯ್ಯ

ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆ ಇದೆ: ಸಿದ್ದರಾಮಯ್ಯ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು:

ಮೇಕೆದಾಟು ಯೋಜನೆ ಬಗ್ಗೆ ರಾಜ್ಯ ಸರ್ಕಾರದ ನಿಲುವು ಏನು ಎನ್ನುವುದನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಬೇಕು. ಆಡಳಿತಾರೂಢ ಬಿಜೆಪಿ ಎರಡು ನಾಲಿಗೆಗಳಿಂದ ಮಾತನಾಡುತ್ತಿದೆ. ತಮಿಳುನಾಡಿನ ಬಿಜೆಪಿ ಈ ಯೋಜನೆಯನ್ನು ವಿರೋಧಿಸುತ್ತಿದೆ, ಆ ನಿಲುವನ್ನು ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಕೂಡಾ ಬೆಂಬಲಿಸುತ್ತಿದ್ದಾರೆ. ಯಾಕೆ ಈ ದಂದ್ವನೀತಿ?

ಈ ಯೋಜನೆ ಬಗ್ಗೆ ಮುಖ್ಯಮಂತ್ರಿಗಳು ತಳೆದಿರುವ ಗಟ್ಟಿನಿಲುವಿಗೆ ನಮ್ಮ ಪಕ್ಷದ ಸಂಪೂರ್ಣ ಬೆಂಬಲ ಇದೆ.
ಆದರೆ ತಮ್ಮ ಸಡಿಲ ನಾಲಿಗೆಯ ಮೂಲಕ ಒಂದಲ್ಲ ಒಂದು ವಿವಾದ ಸೃಷ್ಟಿಸುತ್ತಿರುವ ಸಿ.ಟಿ.ರವಿ ಅವರಂತಹ ಕೂಗುಮಾರಿಗಳ ಬಾಯಿಮುಚ್ಚಿಸದೆ ಹೋದರೆ ಅನಗತ್ಯವಾಗಿ ಇದೊಂದು ಆಂತರಿಕ ವಿವಾದವಾಗಿ ನಾವುನಾವೇ ಕಚ್ಚಾಡುವಂತಹ ಪರಿಸ್ಥಿತಿ ನಿರ್ಮಾಣವಾಗಬಹುದು.

ಮೇಕೆದಾಟು ಯೋಜನೆ ಬಗ್ಗೆ ರಾಜ್ಯ ಸರ್ಕಾರದ ನಿಲುವು ಏನು ಎನ್ನುವುದನ್ನು ಮುಖ್ಯಮಂತ್ರಿ @BSBommai ಸ್ಪಷ್ಟಪಡಿಸಬೇಕು. ಬಿಜೆಪಿ ಎರಡು ನಾಲಿಗೆಗಳಿಂದ ಮಾತನಾಡುತ್ತಿದೆ. ತಮಿಳುನಾಡಿನ ಬಿಜೆಪಿ ಈ ಯೋಜನೆಯನ್ನು ವಿರೋಧಿಸುತ್ತಿದೆ, ಆ ನಿಲುವನ್ನು ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ @CTRavi_BJP ಬೆಂಬಲಿಸುತ್ತಿದ್ದಾರೆ.
ಯಾಕೆ ಈ ದಂದ್ವನೀತಿ?
1/10

— Siddaramaiah (@siddaramaiah) August 13, 2021

ಮೇಕೆದಾಟು ಬಗ್ಗೆ @CMofKarnataka ತಳೆದಿರುವ ಗಟ್ಟಿನಿಲುವಿಗೆ ನಮ್ಮ ಪಕ್ಷದ ಸಂಪೂರ್ಣ ಬೆಂಬಲ ಇದೆ.
ಆದರೆ ತಮ್ಮ ಸಡಿಲ ನಾಲಿಗೆಯ ಮೂಲಕ ಒಂದಲ್ಲ ಒಂದು ವಿವಾದ ಸೃಷ್ಟಿಸುತ್ತಿರುವ @CTRavi_BJP ಅವರಂತಹ ಕೂಗುಮಾರಿಗಳ ಬಾಯಿಮುಚ್ಚಿಸದೆ ಹೋದರೆ ನಾವು ನಾವೇ ಕಚ್ಚಾಡುವಂತಹ ಪರಿಸ್ಥಿತಿ ನಿರ್ಮಾಣವಾಗಬಹುದು.
2/10#Mekedatu

— Siddaramaiah (@siddaramaiah) August 13, 2021

ಜಯಭಾರತ ಜನನಿಯ ತನುಜಾತೆ, ಜಯಹೇ ಕರ್ನಾಟಕ ಮಾತೆ’ ಎಂಬ ರಾಷ್ಟ್ರಕವಿ ಕುವೆಂಪು ಅವರ ಕವನದ ಸಾಲುಗಳೇ ನಮ್ಮ ರಾಷ್ಟ್ರೀಯತೆಯ ವ್ಯಾಖ್ಯಾನ. ಕಾಂಗ್ರೆಸ್ ಪಕ್ಷ ಇದನ್ನು ನಂಬಿದೆ. ಈ ಬಗ್ಗೆ ಬಿಜೆಪಿಗೆ ಭಿನ್ನಾಭಿಯ ಹೊಂದಿದ್ದರೆ ಅದನ್ನು ರಾಜ್ಯದ ಜನತೆಗೆ ಸ್ಪಷ್ಟಪಡಿಸಬೇಕು. ನಾವು ಕೂಡಾ ಭಾರತೀಯರು, ಇದಕ್ಕಾಗಿ ರಾಜ್ಯದ ಹಿತಾಸಕ್ತಿ ಕಡೆಗಣಿಸಲು ಸಾಧ್ಯ ಇಲ್ಲ.

‘ಜಯಭಾರತ ಜನನಿಯ ತನುಜಾತೆ, ಜಯಹೇ ಕರ್ನಾಟಕ ಮಾತೆ’ ಎಂಬ ಕುವೆಂಪು ಕವನದ ಸಾಲುಗಳೇ ನಮ್ಮ ರಾಷ್ಟ್ರೀಯತೆಯ ವ್ಯಾಖ್ಯಾನ. ಕಾಂಗ್ರೆಸ್ ಪಕ್ಷ ಇದನ್ನು ನಂಬಿದೆ. ಈ ಬಗ್ಗೆ @BJP4Karnataka ಗೆ ಭಿನ್ನಾಭಿಪ್ರಾಯ ಇದ್ದರೆ ಅದನ್ನು ಸ್ಪಷ್ಟಪಡಿಸಬೇಕು. ನಾವು ಕೂಡಾ ಭಾರತೀಯರು, ಇದಕ್ಕಾಗಿ ರಾಜ್ಯದ ಹಿತಾಸಕ್ತಿ ಕಡೆಗಣಿಸಲು ಸಾಧ್ಯ ಇಲ್ಲ.
3/10#Mekedatu

— Siddaramaiah (@siddaramaiah) August 13, 2021

ನೆಲ-ಜಲ-ಭಾಷೆ ವಿಚಾರದಲ್ಲಿ ನಮ್ಮ ಪಕ್ಷ ರಾಜಕೀಯ ಮಾಡಲು ಹೋಗುವುದಿಲ್ಲ, ಯಾವ ಬಗೆಯ ರಾಜಿಯನ್ನೂ ಮಾಡುವುದಿಲ್ಲ. ಅಧಿಕಾರದಲ್ಲಿರಲಿ, ಇಲ್ಲದೆ ಇರಲಿ ನಮ್ಮ ನಿಲುವಿನಲ್ಲಿ ಬದಲಾವಣೆ ಇಲ್ಲ. ಮೇಕೆದಾಟು ಯೋಜನೆ ವಿಚಾರದಲ್ಲಿ ಮುಖ್ಯಮಂತ್ರಿಗಳು ವಿರೋಧಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಅದೇ ರೀತಿ ತಮ್ಮ ಪಕ್ಷದೊಳಗಿನ ಒಡಕು ಬಾಯಿಗಳನ್ನು ಮುಚ್ಚಿಸಬೇಕು.

ನೆಲ-ಜಲ-ಭಾಷೆ ವಿಚಾರದಲ್ಲಿ ನಮ್ಮ ಪಕ್ಷ ರಾಜಕೀಯವನ್ನಾಗಲಿ, ರಾಜಿಯನ್ನಾಗಲಿ ಮಾಡುವುದಿಲ್ಲ. ಅಧಿಕಾರದಲ್ಲಿರಲಿ, ಇಲ್ಲದಿರಲಿ ನಮ್ಮ ನಿಲುವಿನಲ್ಲಿ ಬದಲಾವಣೆ ಇಲ್ಲ. ಮೇಕೆದಾಟು ವಿಚಾರದಲ್ಲಿ @CMofKarnataka ವಿರೋಧಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಅದೇ ರೀತಿ ತಮ್ಮ ಪಕ್ಷದೊಳಗಿನ ಒಡಕು ಬಾಯಿಗಳನ್ನು ಮುಚ್ಚಿಸಬೇಕು.4/10#Mekedatu

— Siddaramaiah (@siddaramaiah) August 13, 2021

ಮೇಕೆದಾಟು ಯೋಜನೆಯ ವಿಚಾರದಲ್ಲಿ ಕಣ್ಣುಮುಚ್ಚಾಲೆ ಆಟ ಆಡುವುದನ್ನು ಕೇಂದ್ರ ಸರ್ಕಾರ ನಿಲ್ಲಿಸಿ ನ್ಯಾಯದ ಪರವಾದ ಗಟ್ಟಿನಿಲುವು ತೆಗೆದುಕೊಳ್ಳಬೇಕು. ಅನಗತ್ಯ ತಕರಾರು ತೆಗೆಯುತ್ತಿರುವ ತಮಿಳುನಾಡು ಸರ್ಕಾರಕ್ಕೆ ಬಿಗಿಮಾತಿನಿಂದ ಬುದ್ದಿ ಹೇಳಬೇಕು. ಮಹದಾಯಿ ಯೋಜನೆಯ ವಿಚಾರದಲ್ಲಿಯೂ ಕೇಂದ್ರ ಸರ್ಕಾರದ ತಳೆದ ದಂದ್ವ ನಿಲುವು ರಾಜ್ಯದ ಹಿತಾಸಕ್ತಿಗೆ ಮಾರಕವಾಯಿತು.

ಮೇಕೆದಾಟು ಯೋಜನೆಯ ವಿಚಾರದಲ್ಲಿ ಕಣ್ಣುಮುಚ್ಚಾಲೆ ಆಡುವುದನ್ನು ಕೇಂದ್ರ @BJP4India ಸರ್ಕಾರ ನಿಲ್ಲಿಸಿ ನ್ಯಾಯದ ಪರವಾದ ಗಟ್ಟಿನಿಲುವು ತೆಗೆದುಕೊಳ್ಳಬೇಕು. ಅನಗತ್ಯ ತಕರಾರು ತೆಗೆಯುತ್ತಿರುವ ತಮಿಳುನಾಡು ಸರ್ಕಾರಕ್ಕೆ ಬಿಗಿಮಾತಿನಿಂದ ಬುದ್ದಿ ಹೇಳಬೇಕು. ಮಹದಾಯಿ ಯೋಜನೆಯ ರೀತಿಯಲ್ಲಿ ಇಲ್ಲಿಯೂ ರಾಜಕೀಯ ಮಾಡಬಾರದು.
5/10#Mekedatu

— Siddaramaiah (@siddaramaiah) August 13, 2021

ಕಾವೇರಿ ನ್ಯಾಯಮಂಡಳಿಯ ಐತೀರ್ಪು ಮತ್ತು ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಕಾವೇರಿ ಜಲವಿವಾದ ಇತ್ಯರ್ಥವಾಗಿದೆ. ಪ್ರಕೃತಿಯ ಕೃಪೆಯಿಂದ ಕಳೆದೆರಡು ವರ್ಷಗಳಲ್ಲಿ ನದಿನೀರು ಹಂಚಿಕೆಯಲ್ಲಿ ಯಾವುದೇ ವ್ಯತ್ಯಯವಾಗದೆ ತಮಿಳುನಾಡಿಗೆ ಅದರ ಪಾಲಿನ ನೀರು ಹರಿದಹೋಗುತ್ತಿದೆ. ಈ ಸ್ಥಿತಿಯಲ್ಲಿ ತಮಿಳುನಾಡು ಸರ್ಕಾರ ಮೇಕೆದಾಟು ಯೋಜನೆಗೆ ಕ್ಯಾತೆ ತೆಗೆಯುವುದು ಸರಿ ಅಲ್ಲ.

ಕಾವೇರಿ ನ್ಯಾಯಮಂಡಳಿಯ ಐತೀರ್ಪು ಮತ್ತು ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಕಾವೇರಿ ಜಲವಿವಾದ ಇತ್ಯರ್ಥವಾಗಿದೆ. ಪ್ರಕೃತಿಯ ಕೃಪೆಯಿಂದ ಕಳೆದೆರಡು ವರ್ಷಗಳಲ್ಲಿ ತಮಿಳುನಾಡಿಗೆ ಅದರ ಪಾಲಿನ ನೀರು ಹರಿದು ಹೋಗುತ್ತಿದೆ. ಈ ಸ್ಥಿತಿಯಲ್ಲಿ ತಮಿಳುನಾಡು ಸರ್ಕಾರ ಮೇಕೆದಾಟು ಯೋಜನೆಗೆ ಕ್ಯಾತೆ ತೆಗೆಯುವುದು ಸರಿ ಅಲ್ಲ.
6/10#Mekedatu

— Siddaramaiah (@siddaramaiah) August 13, 2021

ಕೆಆರ್ ಎಸ್ ಜಲಾಶಯದಿಂದ ಅನಿಯಂತ್ರಿತವಾಗಿ ಸಮುದ್ರಕ್ಕೆ ಹರಿದುಹೋಗುತ್ತಿರುವ ನೀರಿನಲ್ಲಿ 64 ಟಿಎಂಸಿ ನೀರನ್ನು ಬಳಸಿಕೊಂಡು ರೂಪಿಸಲಾಗಿರುವ ಮೇಕೆದಾಟು ಯೋಜನೆಯ ಮೊದಲ ಪ್ರಸ್ತಾವವವನ್ನು 2013ರಲ್ಲಿ ನಮ್ಮ ಸರ್ಕಾರ ಸಲ್ಲಿಸಿತ್ತು. 2019ರಲ್ಲಿ ನಮ್ಮದೇ ಸಂಯುಕ್ತ ಸರ್ಕಾರ ಈ ಯೋಜನೆಗೆ ಚಾಲನೆ ನೀಡಿತ್ತು. ನಮ್ಮ ಪಕ್ಷ ಈ ಯೋಜನೆಗೆ ಬದ್ಧವಾಗಿದೆ.

ಕೆ.ಆರ್.ಎಸ್ ಜಲಾಶಯದಿಂದ ಅನಿಯಂತ್ರಿತವಾಗಿ ಸಮುದ್ರಕ್ಕೆ ಹರಿದುಹೋಗುತ್ತಿರುವ ನೀರಿನಲ್ಲಿ 64 ಟಿಎಂಸಿ ನೀರನ್ನು ಬಳಸಿಕೊಂಡು ರೂಪಿಸಲಾಗಿರುವ ಮೇಕೆದಾಟು ಯೋಜನೆಯ ಮೊದಲ ಪ್ರಸ್ತಾವವವನ್ನು 2013ರಲ್ಲಿ ನಮ್ಮ ಸರ್ಕಾರ ಸಲ್ಲಿಸಿತ್ತು. 2019ರಲ್ಲಿ ನಮ್ಮದೇ ಸಂಯುಕ್ತ ಸರ್ಕಾರ ಈ ಯೋಜನೆಗೆ ಚಾಲನೆ ನೀಡಿತ್ತು. ನಮ್ಮ ಪಕ್ಷ ಈ ಯೋಜನೆಗೆ ಬದ್ಧವಾಗಿದೆ.
7/10

— Siddaramaiah (@siddaramaiah) August 13, 2021

ಮೇಕೆದಾಟು ಯೋಜನೆಯಿಂದ ತಮಿಳುನಾಡಿನ ರೈತರಿಗೆ ಯಾವ ಹಾನಿಯೂ ಇಲ್ಲ. ತಮಿಳುನಾಡಿನ ಈಗಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಒಬ್ಬ ಪ್ರಬುದ್ಧಇ ರಾಜಕಾರಣಿ. ಅವರು ಹಿಂದಿನ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರಂತೆ ನೆಲ-ಜಲ-ಭಾಷೆಯ ವಿಚಾರದಲ್ಲಿ ರಾಜಕೀಯ ಮಾಡಲು ಹೋಗಬಾರದು. ನೆರೆರಾಜ್ಯಗಳ ಜೊತೆ ಸೌಹಾರ್ದಯುತ ಸಂಬಂಧವನ್ನು ಉಳಿಸಿ-ಬೆಳೆಸಿಕೊಂಡು ಹೋಗಬೇಕು.

ಮೇಕೆದಾಟು ಯೋಜನೆಯಿಂದ ತಮಿಳುನಾಡಿನ ರೈತರಿಗೆ ಯಾವ ಹಾನಿಯೂ ಇಲ್ಲ. ತಮಿಳುನಾಡಿನ ಈಗಿನ ಮುಖ್ಯಮಂತ್ರಿ @mkstalin ಒಬ್ಬ ಪ್ರಬುದ್ಧ ರಾಜಕಾರಣಿ. ಅವರು ಹಿಂದಿನ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರಂತೆ ನೆಲ-ಜಲ-ಭಾಷೆಯ ವಿಚಾರದಲ್ಲಿ ರಾಜಕೀಯ ಮಾಡಲು ಹೋಗಬಾರದು.
8/10#Mekedatu

— Siddaramaiah (@siddaramaiah) August 13, 2021

ಮೇಕೆದಾಟು ಮೂಲಭೂತವಾಗಿ ಬೆಂಗಳೂರು-ಮೈಸೂರು ನಗರಗಳಿಗಾಗಿ ರೂಪಿಸಿರುವ ಕುಡಿಯುವ ನೀರಿನ ಯೋಜನೆ .ಬೆಂಗಳೂರಿನಲ್ಲಿ ಕೇವಲ ಕನ್ನಡಿಗರು ಮಾತ್ರವಲ್ಲ ತಮಿಳು ಭಾಷಿಕರು ಸೇರಿದಂತೆ ದೇಶದ ಬೇರೆ ಬೇರೆ ರಾಜ್ಯಗಳ ಜನರಿದ್ದಾರೆ.ಇಂತಹ ಕುಡಿಯುವ ನೀರು ಪೂರೈಸುವ ಯೋಜನೆಗೆ ತಮಿಳುನಾಡು ಸರ್ಕಾರ ರಾಜಕೀಯ ಕಾರಣಕ್ಕಾಗಿ ವಿರೋಧ ವ್ಯಕ್ತಪಡಿಸುವುದು ಸರಿ ಅಲ್ಲ.

ಮೇಕೆದಾಟು ಮೂಲಭೂತವಾಗಿ ಬೆಂಗಳೂರು-ಮೈಸೂರು ನಗರಗಳಿಗಾಗಿ ರೂಪಿಸಿರುವ ಕುಡಿಯುವ ನೀರಿನ ಯೋಜನೆ .ಬೆಂಗಳೂರಿನಲ್ಲಿ ಕೇವಲ ಕನ್ನಡಿಗರು ಮಾತ್ರವಲ್ಲ ತಮಿಳು ಭಾಷಿಕರು ಸೇರಿದಂತೆ ದೇಶದ ಬೇರೆ ಬೇರೆ ರಾಜ್ಯಗಳ ಜನರಿದ್ದಾರೆ. ಇಂತಹ ಕುಡಿಯುವ ನೀರು ಪೂರೈಸುವ ಯೋಜನೆಗೆ ತಮಿಳುನಾಡು ವಿರೋಧ ಸಲ್ಲದು.
9/10#Mekedatu

— Siddaramaiah (@siddaramaiah) August 13, 2021

ತಮಿಳುನಾಡು ಸರ್ಕಾರ ಕೂಡಾ ಕಾವೇರಿ ಜಲಾನಯನ ಪ್ರದೇಶದಲ್ಲಿ ಎರಡು ಜಲವಿದ್ಯುತ್ ಯೋಜನೆಯನ್ನು ಪ್ರಾರಂಭಿಸಿದೆ. ಅವುಗಳನ್ನು ಕರ್ನಾಟಕ ವಿರೋಧಿಸಿಲ್ಲ. ಪ್ರಾಕೃತಿಕ ಸಂಪತ್ತನ್ನು ಹಂಚಿಕೊಂಡು ಬೆಳೆಯಬೇಕು ಎನ್ನುವುದು ನಮ್ಮ ನಿಲುವು. ತಮಿಳುನಾಡು ಹಟಹಿಡಿದು ಮೇಕೆದಾಟು ಯೋಜನೆಯನ್ನು ವಿರೋಧಿಸಿದರೆ ರಾಜಕೀಯ ಸಂಘರ್ಷ ಅನಿವಾರ್ಯವಾಗಬಹುದು.

ತಮಿಳುನಾಡು ಸರ್ಕಾರ ಕಾವೇರಿ ಜಲಾನಯನ ಪ್ರದೇಶದಲ್ಲಿ ಎರಡು ಜಲವಿದ್ಯುತ್ ಯೋಜನೆಯನ್ನು ಪ್ರಾರಂಭಿಸಿದೆ. ಅವುಗಳನ್ನು ಕರ್ನಾಟಕ ವಿರೋಧಿಸಿಲ್ಲ. ಪ್ರಾಕೃತಿಕ ಸಂಪತ್ತನ್ನು ಹಂಚಿಕೊಂಡು ಅನುಭವಿಸಬೇಕು ಎನ್ನುವುದು ನಮ್ಮ ನಿಲುವು. ತಮಿಳುನಾಡು ಹಟಹಿಡಿದು ಮೇಕೆದಾಟು ಯೋಜನೆಯನ್ನು ವಿರೋಧಿಸಿದರೆ ರಾಜಕೀಯ ಸಂಘರ್ಷ ಅನಿವಾರ್ಯವಾಗಬಹುದು.
10/10#Mekedatu

— Siddaramaiah (@siddaramaiah) August 13, 2021

About the Author

The Bengaluru Live

Administrator

Visit Website View All Posts

Post navigation

Previous: ಗಡಿ ಜಿಲ್ಲೆಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಸರ್ಕಾರದಿಂದ ಅಗತ್ಯ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Next: ರೋಗಗ್ರಸ್ತ ನಿಗಮಗ ಪುನಸ್ಚೇತನಕ್ಕೆ ವಿನೂತನ ಯೋಜನೆ

Related Stories

ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

The Bengaluru Live November 24, 2026 10:00 PM
ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

The Bengaluru Live November 24, 2026 9:49 PM
ಆರ್‌ಎಂವಿ 2ನೇ ಹಂತದಲ್ಲಿ ಸೀಲ್ ಮಾಡಿದ ವಾಣಿಜ್ಯ ಸಂಸ್ಥೆಯ ಗೇಟ್ ಮೇಲೆ ಜಾರಿ ನೋಟಿಸ್
  • ಬೆಂಗಳೂರು ನಗರ

ಆರ್‌ಎಂವಿ 2ನೇ ಹಂತದಲ್ಲಿ ವಸತಿ ಕಟ್ಟಡಗಳಲ್ಲಿ ನಡೆಯುತ್ತಿದ್ದ 15 ವಾಣಿಜ್ಯ ಸಂಸ್ಥೆಗಳಿಗೆ ಉತ್ತರ ನಗರ ಪಾಲಿಕೆಯಿಂದ ಸೀಲ್

The Bengaluru Live November 24, 2026 9:08 PM

Latest Post

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

November 24, 2026 10:00 PM
ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

November 24, 2026 9:49 PM
ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್ ಅಜಿನೊಮೊಟೊ ಪ್ರತಿನಿಧಿಗಳೊಂದಿಗೆ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್
  • ಕರ್ನಾಟಕ

ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್

November 24, 2026 9:28 PM
ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ ಜಪಾನ್ ಪ್ರವಾಸದ ವೇಳೆ ರೈಲಿನಲ್ಲಿ ಕುಳಿತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ

November 24, 2026 9:09 PM
ಆರ್‌ಎಂವಿ 2ನೇ ಹಂತದಲ್ಲಿ ವಸತಿ ಕಟ್ಟಡಗಳಲ್ಲಿ ನಡೆಯುತ್ತಿದ್ದ 15 ವಾಣಿಜ್ಯ ಸಂಸ್ಥೆಗಳಿಗೆ ಉತ್ತರ ನಗರ ಪಾಲಿಕೆಯಿಂದ ಸೀಲ್ ಆರ್‌ಎಂವಿ 2ನೇ ಹಂತದಲ್ಲಿ ಸೀಲ್ ಮಾಡಿದ ವಾಣಿಜ್ಯ ಸಂಸ್ಥೆಯ ಗೇಟ್ ಮೇಲೆ ಜಾರಿ ನೋಟಿಸ್
  • ಬೆಂಗಳೂರು ನಗರ

ಆರ್‌ಎಂವಿ 2ನೇ ಹಂತದಲ್ಲಿ ವಸತಿ ಕಟ್ಟಡಗಳಲ್ಲಿ ನಡೆಯುತ್ತಿದ್ದ 15 ವಾಣಿಜ್ಯ ಸಂಸ್ಥೆಗಳಿಗೆ ಉತ್ತರ ನಗರ ಪಾಲಿಕೆಯಿಂದ ಸೀಲ್

November 24, 2026 9:08 PM
11 ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ನಿಗಮ, ಮಂಡಳಿ, ಆಯೋಗಗಳ ಅಧ್ಯಕ್ಷ ಸ್ಥಾನ: ಸರ್ಕಾರ ಅಧಿಸೂಚನೆ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕುಳಿತಿರುವ ಶಾಸಕರು
  • ಕರ್ನಾಟಕ
  • ರಾಜಕೀಯ

11 ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ನಿಗಮ, ಮಂಡಳಿ, ಆಯೋಗಗಳ ಅಧ್ಯಕ್ಷ ಸ್ಥಾನ: ಸರ್ಕಾರ ಅಧಿಸೂಚನೆ

November 24, 2026 8:23 PM

ನೀವು ತಪ್ಪಿಸಿಕೊಂಡಿರಬಹುದು

ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

The Bengaluru Live November 24, 2026 10:00 PM
ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

The Bengaluru Live November 24, 2026 9:49 PM
ಅಜಿನೊಮೊಟೊ ಪ್ರತಿನಿಧಿಗಳೊಂದಿಗೆ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್
  • ಕರ್ನಾಟಕ

ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್

The Bengaluru Live November 24, 2026 9:28 PM
ಜಪಾನ್ ಪ್ರವಾಸದ ವೇಳೆ ರೈಲಿನಲ್ಲಿ ಕುಳಿತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ

The Bengaluru Live November 24, 2026 9:09 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ
  • ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ
  • ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್
  • ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ
©Copyright 2025 The Bengaluru Live All rights reserved. | MoreNews by AF themes.