Home ಬೆಂಗಳೂರು ನಗರ Karnataka CM Siddaramaiah: 195 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

Karnataka CM Siddaramaiah: 195 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

5
0
Karnataka Chief Minister Siddaramaiah declared 195 taluks as drought-prone
Karnataka Chief Minister Siddaramaiah declared 195 taluks as drought-prone
Advertisement
bengaluru

ಬರಪರಿಹಾರಕ್ಕೆ ಕೇಂದ್ರಕ್ಕೆ ಮನವಿ – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು:

ಎನ್ ಡಿ ಆರ್ ಎಫ್ ಹಾಗೂ ಎಸ್ ಡಿ ಆರ್ ಎಫ್ ಮಾರ್ಗಸೂಚಿಯ ಪ್ರಕಾರ ರಾಜ್ಯದ 195 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.

bengaluru bengaluru

ಈ 195 ತಾಲೂಕುಗಳಿಗೆ ಬರಪರಿಹಾರ ಒದಗಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.


bengaluru

LEAVE A REPLY

Please enter your comment!
Please enter your name here