Home ಬೆಂಗಳೂರು ನಗರ ಬೆಂಗಳೂರಿನಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ವೀಕ್ಷಿಸಿದ ಮುಖ್ಯಮಂತ್ರಿ — ತೆರಿಗೆ ವಿನಾಯಿತಿ ಘೋಷಣೆ

ಬೆಂಗಳೂರಿನಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ವೀಕ್ಷಿಸಿದ ಮುಖ್ಯಮಂತ್ರಿ — ತೆರಿಗೆ ವಿನಾಯಿತಿ ಘೋಷಣೆ

112
0
Karnataka Chief Minister watches 'the Kashmir Files' in Bengaluru; announces Tax free
bengaluru

ಬೆಂಗಳೂರು:

ಇಂದು ಬೆಂಗಳೂರಿನ ಒರಾಯನ್ ಮಾಲ್ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’, ಸಿನಿಮಾ ವೀಕ್ಷಿಸಿದ್ದಾರೆ.

ಸಿನಿಮಾ ವೀಕ್ಷಣೆ ಬಳಿಕ ಸಿನಿಮಾಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ.

Also Read: Karnataka CM announces tax exemption for ‘The Kashmir Files’

bengaluru

1990ರಲ್ಲಿ ಕಾಶ್ಮೀರಿ ಪಂಡಿತರ ಹತ್ಯಾಕಾಂಡಕ್ಕೆ ಸಂಬಂಧಿಸಿದ ಸಿನಿಮಾ ಇದಾದರಿಂದ ಪಕ್ಷದ ಸೂಚನೆ ಮೇರೆಗೆ ಮುಖ್ಯಮಂತ್ರಿ ಬೊಮ್ಮಾಯಿ ಸಿನಿಮಾ ವೀಕ್ಷಿಸಿದ್ದಾರೆ.

bengaluru

LEAVE A REPLY

Please enter your comment!
Please enter your name here