Home ಬೆಂಗಳೂರು ನಗರ ವಕ್ಫ್ ಮಂಡಳಿಯ ಪ್ರಪ್ರಥಮ ಬಿಜೆಪಿ ಅಧ್ಯಕ್ಷರಿಗೆ ಸಿಎಂ ಅಭಿನಂದನೆ

ವಕ್ಫ್ ಮಂಡಳಿಯ ಪ್ರಪ್ರಥಮ ಬಿಜೆಪಿ ಅಧ್ಯಕ್ಷರಿಗೆ ಸಿಎಂ ಅಭಿನಂದನೆ

34
0
Karnataka CM congratulates BJP's first Wakf board's president
bengaluru

ಬೆಂಗಳೂರು:

ಕರ್ನಾಟಕ ರಾಜ್ಯ ವಕ್ಫ್ ಮಂಡಳಿಗೆ ಪ್ರಪ್ರಥಮ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಬಿಜೆಪಿ ಅಭ್ಯರ್ಥಿ ಮಹಮ್ಮದ್‌ ಷಫಿ ಸಾ-ಆದಿ ಹಾಗೂ ಮಾನ್ಯ ಮುಜರಾಯಿ, ಹಜ್‌ ಮತ್ತು ವಕ್ಫ್ ಸಚಿವರಾದ ಶ್ರೀಮತಿ ಶಶಿಕಲಾ ಜೊಲ್ಲೆ ಅವರಿಗೆ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅಭಿನಂದಿಸಿದರು.

ಕರ್ನಾಟಕ ರಾಜ್ಯ ವಕ್ಫ್‌ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಬಿಜೆಪಿ ಅಭ್ಯರ್ಥಿ ಮಹಮ್ಮದ್‌ ಷಫಿ ಸಾ-ಆದಿ ಅವರು ಮಾನ್ಯ ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ ಶ್ರೀಮತಿ ಶಶಿಕಲಾ ಜೊಲ್ಲೆ ಅವರ ಜೊತೆಯಲ್ಲಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರನ್ನು ಭೇಟಿಯಾದರು. ಈ ಸಂಧರ್ಭದಲ್ಲಿ ಮಾತನಾಡಿದ ಮಖ್ಯಮಂತ್ರಿಗಳು ಕರ್ನಾಟಕ ರಾಜ್ಯದ ವಕ್ಫ್ ಮಂಡಳಿಯ ಇತಿಹಾಸದಲ್ಲಿ ಮೊದಲ ಬಾರಿಗೆ ಬಿಜೆಪಿ ಅಭ್ಯರ್ಥಿ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಸಂತಸದ ವಿಷಯ. ರಾಜ್ಯದ ವಕ್ಫ್‌ ಮಂಡಳಿಯ ಅಭಿವೃದ್ದಿಗೆ ಪರಿಣಾಮಕಾರಿಯಾದ ಆಡಳಿತ ನೀಡುವಂತೆ ನೂತನ ಅಧ್ಯಕ್ಷರಿಗೆ ಸೂಚನೆ ನೀಡಿದರು.

bengaluru

LEAVE A REPLY

Please enter your comment!
Please enter your name here