Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • ಟೆಂಪಲ್ ಟೂರಿಸಂಗೆ ಆದ್ಯತೆ ನೀಡಲು ಮುಖ್ಯಮಂತ್ರಿ ಸೂಚನೆ
  • ಬೆಂಗಳೂರು ನಗರ

ಟೆಂಪಲ್ ಟೂರಿಸಂಗೆ ಆದ್ಯತೆ ನೀಡಲು ಮುಖ್ಯಮಂತ್ರಿ ಸೂಚನೆ

The Bengaluru Live February 23, 2022 5:00 PM 1 minute read
Karnataka CM directs to Give priority for Temple Tourism

ಟೆಂಪಲ್ ಟೂರಿಸಂಗೆ ಆದ್ಯತೆ ನೀಡಲು ಮುಖ್ಯಮಂತ್ರಿ ಸೂಚನೆ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು:

ರ್ನಾಟಕದ ಉತ್ತರ, ದಕ್ಷಿಣ ಹಾಗೂ ಕರಾವಳಿ ಭಾಗದಲ್ಲಿ ದೇವಸ್ಥಾನ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶಗಳಿವೆ. ಇದರ ಜೊತೆಗೆ ಸ್ಮಾರಕ ಪ್ರವಾಸೋದ್ಯಮಕ್ಕೂ ಅವಕಾಶವಿರುವುದರಿಂದ ಇದಕ್ಕೆ ಉತ್ತೇಜನ ನೀಡಲು ಎರಡನ್ನೂ ಸಂಯೋಜಿಸಿ ಟೂರಿಸಂ ಸಕ್ರ್ಯೂಟ್ ನಿರ್ಮಿಸುವಂತೆ ಮಖ್ಯಮಂತ್ರಿಗಳು ಸೂಚಿಸಿದರು.

ಅವರು ಇಂದು ಹಿಂದೂ ಧಾರ್ಮಿಕ ದತ್ತಿ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಸಮಗ್ರ ದೇವಸ್ಥಾನಗಳ ನಿರ್ವಹಣಾ ವ್ಯವಸ್ಥೆ ಹಾಗೂ ದೈವ ಸಂಕಲ್ಪ ಯೋಜನೆಗಳನ್ನು (Integrated Temple Management System- ಐಟಿಎಂಎಸ್) ಲೋಕಾರ್ಪಣೆ ಮಾಡಿ ಮಾತನಾಡುತ್ತಿದ್ದರು.

ದೇವಸ್ಥಾನಗಳಲ್ಲಿ ಸೌಲಭ್ಯಗಳನ್ನು ಒದಗಿಸಲು ಮಾಸ್ಟರ್ ಪ್ಲಾನ್ ಸಿದ್ಧಪಡಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದರು.

ಮುಜರಾಯಿ ಸಚಿವೆ @ShashikalaJolle , ಶಾಸಕ @ramadassmysuru, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ, ಕಂದಾಯ ಇಲಾಖೆ ಕಾರ್ಯದರ್ಶಿ ತುಷಾರ ಗಿರಿನಾಥ, ಮುಜರಾಯಿ ಇಲಾಖೆ ಆಯುಕ್ತೆ ರೋಹಿಣಿ ಸಿಂಧೂರಿ ಸೇರಿದಂತೆ ಇತರೆ ನಾಯಕರು ಉಪಸ್ಥಿತರಿದ್ದರು.
2/2

— CM of Karnataka (@CMofKarnataka) February 23, 2022

ಐಟಿಎಂಎಸ್ ನ್ನು ಜಾರಿಗೆ ತಂದಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, ದೇವಸ್ಥಾನಗಳ ನಿರ್ವಹಣೆ ಬಹಳ ಮುಖ್ಯ. ದೇವಸ್ಥಾನಗಳಿಗೆ ಭೇಟಿ ನೀಡುವವರ ಸಂಖ್ಯೆ ಮುಂತಾದವುಗಳನ್ನು ದಾಖಲಿಸುವ ಪ್ರಯತ್ನವಾಗಬೇಕು. ದೇವಸ್ಥಾನಗಳ ಆಸ್ತಿಗಳ ನಿರ್ವಹಣೆಯನ್ನು ಅತ್ಯಂತ ಸಮರ್ಪಕವಾಗಿ ಮಾಡುವ ಅಗತ್ಯವಿದೆ ಎಂದರು.

ದೇವಸ್ಥಾನಗಳ ಸಮಗ್ರ ಅಭಿವೃದ್ಧಿ ಮಾಡಿ , ಪೂರ್ಣಪ್ರಮಾಣದಲ್ಲಿ ಸ್ಥಳೀಯವಾಗಿ ವ್ಯವಸ್ಥೆ ಮಾಡಿ ಆಡಳಿತ ಸುಧಾರಿಸುವ ಅಗತ್ಯವಿದೆ. ಸಾರ್ವಜನಿಕರ ದೇಣಿಗೆ ಹಾಗೂ ಆಸ್ತಿ ಒಳಗೊಂಡಿರುವುದರಿಂದ ನಿರ್ವಹಣೆಯ ಜೊತೆಗೆ ನಿಯಂತ್ರಣವೂ ಅಗತ್ಯ ಎಂದರು. ದೇವಸ್ಥಾನಗಳ ಅರ್ಚಕರು ಹಾಗೂ ಪೂಜಾರಿಗಳ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ದೇವಸ್ಥಾನಗಳ ಸ್ವಚ್ಛತೆಗೆ ಆದ್ಯತೆ: ದೇವಸ್ಥಾನಗಳ ಸ್ವಚ್ಥತೆಯನ್ನು ಕಾಪಾಡಲು ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿಗಳು ದೇವಸ್ಥಾನಗಳ ಆವರಣಗಳ ವಾತಾವರಣ ಕಲುಷಿತಗೊಳ್ಳದಂತೆ ಸ್ವಚ್ಛತೆಯನ್ನು ಕಾಯ್ದುಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ, ಶಾಸಕ ಎಸ್ ಎ ರಾಮದಾಸ್, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಕಂದಾಯ ಇಲಾಖೆ ಕಾರ್ಯದರ್ಶಿ ತುಷಾರ ಗಿರಿನಾಥ, ಮುಜರಾಯಿ ಇಲಾಖೆ ಆಯುಕ್ತೆ ರೋಹಿಣಿ ಸಿಂಧೂರಿ ಮೊದಲಾದವರು ಉಪಸ್ಥಿತರಿದ್ದರು.

About the Author

The Bengaluru Live

Administrator

Visit Website View All Posts

Post navigation

Previous: ಲೋಕೋಪಯೋಗಿ ಕಚೇರಿಗಳಿಗೆ ಖುದ್ದಾಗಿ ತೆರಳಿ ತಪಾಸಣೆ ನಡೆಸಿದ ಸಚಿವ ಸಿ.ಸಿ .ಪಾಟೀಲರು
Next: ಅವಿನ್ಯೂ ರಸ್ತೆ ಸ್ಮಾರ್ಟ್ ಸಿಟಿ ಕಾಮಗಾರಿ ಪರಿವೀಕ್ಷಿಸಿದ ರಾಕೇಶ್ ಸಿಂಗ್

Related Stories

ಪತ್ರಿಕಾಗೋಷ್ಠಿಯಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನ ಐದು ನಗರ ಪಾಲಿಕೆಗಳ ಸುಮಾರು 24 ಲಕ್ಷ ಆಸ್ತಿ ಮಾಲೀಕರಿಗೆ ವಾಟ್ಸಾಪ್‌ನಲ್ಲಿ ಉಚಿತ ಇ-ಖಾತಾ ವಿತರಣೆ: ಜಿಬಿಎ

The Bengaluru Live November 17, 2026 8:24 PM
ಪತ್ರಿಕಾಗೋಷ್ಠಿಯಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಜಕ್ಕೂರು ರೈಲ್ವೆ ಮೇಲ್ಸೇತುವೆ, ಗೆದ್ದಲಹಳ್ಳಿ ರೈಲ್ವೆ ವೆಂಟ್ ಉದ್ಘಾಟನೆ; ₹436 ಕೋಟಿ ವೆಚ್ಚದ ಐಓಸಿ ಜಂಕ್ಷನ್ ರೋಟರಿ ಮೇಲ್ಸೇತುವೆಗೆ ನ.18ರಂದು ಶಂಕುಸ್ಥಾಪನೆ

The Bengaluru Live November 17, 2026 8:21 PM
ಬೆಂಗಳೂರಿನ ಕರ್ನಾಟಕ ಲೋಕಾಯುಕ್ತ ಕಚೇರಿಯ ಕಮಾನು ಪ್ರವೇಶದ್ವಾರ
  • ಬೆಂಗಳೂರು ನಗರ

ತಲಘಟ್ಟಪುರ ಕೆರೆ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳದ ಅಧಿಕಾರಿಗಳ ಬಗ್ಗೆ ಲೋಕಾಯುಕ್ತ ಅಸಮಾಧಾನ; ದಕ್ಷಿಣ ನಗರ ಪಾಲಿಕೆಗೆ ಮತ್ತೊಂದು ಅವಕಾಶ

The Bengaluru Live November 17, 2026 6:07 PM

Latest Post

ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ ಬೆಂಗಳೂರಿನಲ್ಲಿ ಗೋಲ್ಡನ್ ಅಂಬೇಡ್ಕರ್ ಫೌಂಡೇಷನ್ ಸನ್ಮಾನ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿರುವವರು
  • ಕರ್ನಾಟಕ

ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ

November 17, 2026 11:59 PM
ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಜಿಲ್ಲಾವಾರು ಕಾರ್ಯಕ್ರಮ ಪರಿಶೀಲಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್: ನಿಗದಿತ ಸಮಯದಲ್ಲಿ ಅನುಷ್ಠಾನಕ್ಕೆ ಸೂಚನೆ ಬೆಂಗಳೂರಿನ ಆರೋಗ್ಯ ಸೌಧದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡುತ್ತಿರುವ ಆರೋಗ್ಯ ಸಚಿವರು
  • ಕರ್ನಾಟಕ

ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಜಿಲ್ಲಾವಾರು ಕಾರ್ಯಕ್ರಮ ಪರಿಶೀಲಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್: ನಿಗದಿತ ಸಮಯದಲ್ಲಿ ಅನುಷ್ಠಾನಕ್ಕೆ ಸೂಚನೆ

November 17, 2026 11:02 PM
ಬೈಕಂಪಾಡಿಯ ಬೋಲಾಸ್ ಆಗ್ರೋದಿಂದ 1,240 ಕೆ.ಜಿ ಅಡುಗೆ ಎಣ್ಣೆ ವಶ: ಹಸಿ ಕಡಲೆಕಾಯಿ ಎಣ್ಣೆಯನ್ನು ‘ಕೋಲ್ಡ್ ಪ್ರೆಸ್ಡ್’ ಎಂದು ಮರುಪ್ಯಾಕ್ ಬೈಕಂಪಾಡಿಯ ಸಂಗ್ರಹಾಗಾರದಲ್ಲಿ ವಶಪಡಿಸಿಕೊಂಡ ಅಡುಗೆ ಎಣ್ಣೆಯ ಕ್ಯಾನ್‌ಗಳ ರಾಶಿ
  • ಕರ್ನಾಟಕ

ಬೈಕಂಪಾಡಿಯ ಬೋಲಾಸ್ ಆಗ್ರೋದಿಂದ 1,240 ಕೆ.ಜಿ ಅಡುಗೆ ಎಣ್ಣೆ ವಶ: ಹಸಿ ಕಡಲೆಕಾಯಿ ಎಣ್ಣೆಯನ್ನು ‘ಕೋಲ್ಡ್ ಪ್ರೆಸ್ಡ್’ ಎಂದು ಮರುಪ್ಯಾಕ್

November 17, 2026 11:02 PM
ಕರ್ನಾಟಕ ಇಸ್ರೇಲ್ ಸಹಭಾಗಿತ್ವ: ಕ್ವಾಂಟಮ್, ಜಲ ನಿರ್ವಹಣೆ ಸಂಶೋಧನೆಗೆ ಆಸಕ್ತಿ; ಕ್ವಾಂಟಮ್ ಸಿಟಿ, ಕ್ವಾಂಟಮ್ ಇಂಡಿಯಾ ಬೆಂಗಳೂರು 2027ಕ್ಕೆ ಇಸ್ರೇಲ್ ಕಂಪನಿಗಳಿಗೆ ಆಹ್ವಾನ ಬೆಂಗಳೂರು ಟೆಕ್ ಸಮ್ಮಿಟ್ 2026ರ ಮಳಿಗೆಯಲ್ಲಿ ಕರ್ನಾಟಕದ ಅಧಿಕಾರಿಗಳು ಮತ್ತು ಇಸ್ರೇಲ್ ಪ್ರತಿನಿಧಿಗಳ ಗುಂಪು ಚಿತ್ರ
  • ಕರ್ನಾಟಕ

ಕರ್ನಾಟಕ ಇಸ್ರೇಲ್ ಸಹಭಾಗಿತ್ವ: ಕ್ವಾಂಟಮ್, ಜಲ ನಿರ್ವಹಣೆ ಸಂಶೋಧನೆಗೆ ಆಸಕ್ತಿ; ಕ್ವಾಂಟಮ್ ಸಿಟಿ, ಕ್ವಾಂಟಮ್ ಇಂಡಿಯಾ ಬೆಂಗಳೂರು 2027ಕ್ಕೆ ಇಸ್ರೇಲ್ ಕಂಪನಿಗಳಿಗೆ ಆಹ್ವಾನ

November 17, 2026 10:57 PM
ಬೆಳಗಾವಿ ಲೋಕಾಯುಕ್ತ ಬಲೆಗೆ ಸಹಾಯಕ ಆಯುಕ್ತರ ಕಚೇರಿ ಗುಮಾಸ್ತ ಪದ್ಮಾಕರ ಪಾಟೀಲ: ಕಾನೂನು ವಿದ್ಯಾರ್ಥಿಯಿಂದ ₹2,000 ಲಂಚ ಸ್ವೀಕಾರ, 38 ಪ್ರಕರಣಗಳಿಗೆ ₹30,000 ಬೇಡಿಕೆ ಬೆಂಗಳೂರಿನ ಕರ್ನಾಟಕ ಲೋಕಾಯುಕ್ತ ಕಚೇರಿಯ ಕಮಾನು ಪ್ರವೇಶದ್ವಾರ
  • ಕರ್ನಾಟಕ

ಬೆಳಗಾವಿ ಲೋಕಾಯುಕ್ತ ಬಲೆಗೆ ಸಹಾಯಕ ಆಯುಕ್ತರ ಕಚೇರಿ ಗುಮಾಸ್ತ ಪದ್ಮಾಕರ ಪಾಟೀಲ: ಕಾನೂನು ವಿದ್ಯಾರ್ಥಿಯಿಂದ ₹2,000 ಲಂಚ ಸ್ವೀಕಾರ, 38 ಪ್ರಕರಣಗಳಿಗೆ ₹30,000 ಬೇಡಿಕೆ

November 17, 2026 10:49 PM
ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆ: 31 ಜಿಲ್ಲೆಗಳ 15,000 ಕಿ.ಮೀ. ರಸ್ತೆಗೆ ₹10,000 ಕೋಟಿ; 15 ತಿಂಗಳಲ್ಲಿ ಕಾಮಗಾರಿ ಪೂರ್ಣ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆ: 31 ಜಿಲ್ಲೆಗಳ 15,000 ಕಿ.ಮೀ. ರಸ್ತೆಗೆ ₹10,000 ಕೋಟಿ; 15 ತಿಂಗಳಲ್ಲಿ ಕಾಮಗಾರಿ ಪೂರ್ಣ

November 17, 2026 8:49 PM

ನೀವು ತಪ್ಪಿಸಿಕೊಂಡಿರಬಹುದು

ಬೆಂಗಳೂರಿನಲ್ಲಿ ಗೋಲ್ಡನ್ ಅಂಬೇಡ್ಕರ್ ಫೌಂಡೇಷನ್ ಸನ್ಮಾನ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿರುವವರು
  • ಕರ್ನಾಟಕ

ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ

The Bengaluru Live November 17, 2026 11:59 PM
ಬೆಂಗಳೂರಿನ ಆರೋಗ್ಯ ಸೌಧದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡುತ್ತಿರುವ ಆರೋಗ್ಯ ಸಚಿವರು
  • ಕರ್ನಾಟಕ

ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಜಿಲ್ಲಾವಾರು ಕಾರ್ಯಕ್ರಮ ಪರಿಶೀಲಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್: ನಿಗದಿತ ಸಮಯದಲ್ಲಿ ಅನುಷ್ಠಾನಕ್ಕೆ ಸೂಚನೆ

The Bengaluru Live November 17, 2026 11:02 PM
ಬೈಕಂಪಾಡಿಯ ಸಂಗ್ರಹಾಗಾರದಲ್ಲಿ ವಶಪಡಿಸಿಕೊಂಡ ಅಡುಗೆ ಎಣ್ಣೆಯ ಕ್ಯಾನ್‌ಗಳ ರಾಶಿ
  • ಕರ್ನಾಟಕ

ಬೈಕಂಪಾಡಿಯ ಬೋಲಾಸ್ ಆಗ್ರೋದಿಂದ 1,240 ಕೆ.ಜಿ ಅಡುಗೆ ಎಣ್ಣೆ ವಶ: ಹಸಿ ಕಡಲೆಕಾಯಿ ಎಣ್ಣೆಯನ್ನು ‘ಕೋಲ್ಡ್ ಪ್ರೆಸ್ಡ್’ ಎಂದು ಮರುಪ್ಯಾಕ್

The Bengaluru Live November 17, 2026 11:02 PM
ಬೆಂಗಳೂರು ಟೆಕ್ ಸಮ್ಮಿಟ್ 2026ರ ಮಳಿಗೆಯಲ್ಲಿ ಕರ್ನಾಟಕದ ಅಧಿಕಾರಿಗಳು ಮತ್ತು ಇಸ್ರೇಲ್ ಪ್ರತಿನಿಧಿಗಳ ಗುಂಪು ಚಿತ್ರ
  • ಕರ್ನಾಟಕ

ಕರ್ನಾಟಕ ಇಸ್ರೇಲ್ ಸಹಭಾಗಿತ್ವ: ಕ್ವಾಂಟಮ್, ಜಲ ನಿರ್ವಹಣೆ ಸಂಶೋಧನೆಗೆ ಆಸಕ್ತಿ; ಕ್ವಾಂಟಮ್ ಸಿಟಿ, ಕ್ವಾಂಟಮ್ ಇಂಡಿಯಾ ಬೆಂಗಳೂರು 2027ಕ್ಕೆ ಇಸ್ರೇಲ್ ಕಂಪನಿಗಳಿಗೆ ಆಹ್ವಾನ

The Bengaluru Live November 17, 2026 10:57 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ
  • ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಜಿಲ್ಲಾವಾರು ಕಾರ್ಯಕ್ರಮ ಪರಿಶೀಲಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್: ನಿಗದಿತ ಸಮಯದಲ್ಲಿ ಅನುಷ್ಠಾನಕ್ಕೆ ಸೂಚನೆ
  • ಬೈಕಂಪಾಡಿಯ ಬೋಲಾಸ್ ಆಗ್ರೋದಿಂದ 1,240 ಕೆ.ಜಿ ಅಡುಗೆ ಎಣ್ಣೆ ವಶ: ಹಸಿ ಕಡಲೆಕಾಯಿ ಎಣ್ಣೆಯನ್ನು ‘ಕೋಲ್ಡ್ ಪ್ರೆಸ್ಡ್’ ಎಂದು ಮರುಪ್ಯಾಕ್
  • ಕರ್ನಾಟಕ ಇಸ್ರೇಲ್ ಸಹಭಾಗಿತ್ವ: ಕ್ವಾಂಟಮ್, ಜಲ ನಿರ್ವಹಣೆ ಸಂಶೋಧನೆಗೆ ಆಸಕ್ತಿ; ಕ್ವಾಂಟಮ್ ಸಿಟಿ, ಕ್ವಾಂಟಮ್ ಇಂಡಿಯಾ ಬೆಂಗಳೂರು 2027ಕ್ಕೆ ಇಸ್ರೇಲ್ ಕಂಪನಿಗಳಿಗೆ ಆಹ್ವಾನ
©Copyright 2025 The Bengaluru Live All rights reserved. | MoreNews by AF themes.