Home ಬೆಂಗಳೂರು ನಗರ ಜಿಎಸ್‍ಟಿ ದರ ನಿಗದಿ ಕುರಿತು ಮಹತ್ವದ ಸಭೆ ನಡೆಸಿದ ಸಿಎಂ

ಜಿಎಸ್‍ಟಿ ದರ ನಿಗದಿ ಕುರಿತು ಮಹತ್ವದ ಸಭೆ ನಡೆಸಿದ ಸಿಎಂ

8
0
bengaluru

ಬೆಂಗಳೂರು:

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಜಿಎಸ್‍ಟಿ ದರ ನಿಗದಿಗೊಳಿಸುವ ಸಂಬಂಧ ಗೃಹ ಕಚೇರಿ ಕೃಷ್ಣದಲ್ಲಿ ಮಹತ್ವದ ಸಭೆ ಜರುಗಿತು.

ಜಿಎಸ್‍ಟಿ ಕೌನ್ಸಿಲ್ ಅಧ್ಯಕ್ಷರಾಗಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು ಪಶ್ಚಿಮ ಬಂಗಾಳ, ಕೇರಳ, ಗೋವಾ, ಬಿಹಾರ, ಉತ್ತರಪ್ರದೇಶ, ರಾಜಸ್ಥಾನ ಈ ಏಳು ರಾಜ್ಯಗಳ ಹಣಕಾಸು ಸಚಿವರ ಜೊತೆ ವಚ್ರ್ಯುಯಲ್ ಮೂಲಕ ಸತತ ಐದು ಗಂಟೆಗಳ ಕಾಲ ಸಭೆ ನಡೆಸಿದ್ದಾರೆ.

ಕೇಂದ್ರದ ಸಹಕಾರದೊಂದಿಗೆ ರಾಜ್ಯದ ಹಣಕಾಸು ಪರಿಸ್ಥಿತಿ ಸುಧಾರಣೆ, ಜಿಎಸ್‍ಟಿ ಮೂಲಕ ಆರ್ಥಿಕ ಪರಿಸ್ಥಿತಿ ಹೆಚ್ಚಳ ಮತ್ತು ಮುಂದಿನ ಮೂರು ತಿಂಗಳ ಆರ್ಥಿಕ ಗುರಿ ಸಾಧಿಸುವ ಸಂಬಂಧ ಸಭೆ ನಡೆಯಿತು.

LEAVE A REPLY

Please enter your comment!
Please enter your name here