Home ಕರ್ನಾಟಕ ಸಭೆಗಳಲ್ಲಿ ಹೂಗುಚ್ಛ, ಹಾರ, ಶಾಲು ನಿಷೇಧ: ಸಿಎಂ ಆದೇಶ

ಸಭೆಗಳಲ್ಲಿ ಹೂಗುಚ್ಛ, ಹಾರ, ಶಾಲು ನಿಷೇಧ: ಸಿಎಂ ಆದೇಶ

124
0
Karnataka CM orders ban on Bouquet, shawl at meetings
Advertisement
bengaluru

ಬೆಂಗಳೂರು:

ಸಭೆಗಳಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವುದನ್ನು ನಿಷೇಧಿಸಿ, ಶೀಘ್ರವೇ ಆದೇಶ ಹೊರಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಗೆ ಆಗಮಿಸಿದ ಮುಖ್ಯಮಂತ್ರಿಗಳು, ಹೂಗುಚ್ಛ ಸ್ವೀಕರಿಸಲು ನಿರಾಕರಿಸಿದರು. ಇದು ಅನವಶ್ಯಕ ವೆಚ್ಚ. ಸಭೆಗಳಲ್ಲಿ ಶಿಷ್ಟಾಚಾರದ ಹೆಸರಿನಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವ ಅಗತ್ಯವಿಲ್ಲ. ಇನ್ನು ಮುಂದೆ ಆ ಸಂಪ್ರದಾಯ ಬೇಡ ಎಂದು ಅವರು ತಿಳಿಸಿದರು.

ಆದೇಶ ಪ್ರಕಟ

Karnataka CM orders ban on Bouquet shawl at meetings

ಸಿಎಂ ಈ ಆದೇಶವನ್ನು ಮೌಖಿಕವಾಗಿ ಹೇಳಿದ ತಕ್ಷಣ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು ಸರ್ಕಾರಿ ಆದೇಶ ಜಾರಿ ಮಾಡಿದರು.

bengaluru bengaluru

ಇನ್ನು ಮುಂದೆ ಹೂ ಗುಚ್ಚದ ಬದಲಿಗೆ ಕನ್ನಡ ಪುಸ್ತಕಗಳನ್ನು ಕಾಣಿಕೆಯಾಗಿ ನೀಡಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.


bengaluru

LEAVE A REPLY

Please enter your comment!
Please enter your name here