ಬೆಂಗಳೂರು:
ಸಾಲುಮರದ ತಿಮ್ಮಕ್ಕನವರಿಗೆ ಈ ಹಿಂದೆ ನೀಡಲಾಗಿದ್ದ ಸಚಿವ ಸಂಪುಟ ದರ್ಜೆ ಸ್ಥಾನಮಾನ ಹಾಗೂ ಪರಿಸರ ರಾಯಭಾರಿಯಾಗಿ ಅವರನ್ನೇ ಮುಂದುವರೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.
ಸಹಸ್ರಾರು ಗಿಡಗಳನ್ನು ನೆಟ್ಟು, ಅವುಗಳನ್ನು ತಾಯಿಯಂತೆ ಪೊರೆದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ನಿಸ್ವಾರ್ಥ ಸೇವೆಯನ್ನು ಗೌರವಿಸುವ ನಿಟ್ಟಿನಲ್ಲಿ ತಿಮ್ಮಕ್ಕನವರಿಗೆ ಈ ಹಿಂದೆ ನೀಡಲಾಗಿದ್ದ ಸಚಿವ ಸಂಪುಟ ದರ್ಜೆ ಸ್ಥಾನಮಾನವನ್ನು ಮುಂದುವರೆಸಿ ಹಾಗೂ ಪರಿಸರ ರಾಯಭಾರಿಯಾಗಿ ಅವರನ್ನೇ ಮುಂದುವರೆಸುವಂತೆ ಮುಖ್ಯಮಂತ್ರಿ @siddaramaiah ಅವರು… pic.twitter.com/32xetUSEYU
— CM of Karnataka (@CMofKarnataka) May 29, 2023
ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಸಹಸ್ರಾರು ಗಿಡಗಳನ್ನು ನೆಟ್ಟು, ಅವುಗಳನ್ನು ತಾಯಿಯಂತೆ ಪೊರೆದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ನಿಸ್ವಾರ್ಥ ಸೇವೆಯನ್ನು ಗೌರವಿಸುವ ನಿಟ್ಟಿನಲ್ಲಿ ತಿಮ್ಮಕ್ಕನವರಿಗೆ ಈ ಹಿಂದೆ ನೀಡಲಾಗಿದ್ದ ಸಚಿವ ಸಂಪುಟ ದರ್ಜೆ ಸ್ಥಾನಮಾನವನ್ನು ಮುಂದುವರೆಸಿ ಹಾಗೂ ಪರಿಸರ ರಾಯಭಾರಿಯಾಗಿ ಅವರನ್ನೇ ಮುಂದುವರೆಸುವಂತೆ ಮುಖ್ಯಮಂತ್ರಿ
@siddaramaiah ಅವರು ಆದೇಶಿಸಿದ್ದಾರೆ.”