ಬೆಂಗಳೂರು:
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸೋಮವಾರ ಕೋವಿಡ್ ಸೋಂಕು ಇರುವುದು ದೃಢಪಟ್ಟಿದೆ.
I have tested positive for COVID -19 today with mild symptoms. My health is fine, I am under home quarantine. I request everyone who have recently come in my contact to isolate themselves and get tested.
— Basavaraj S Bommai (@BSBommai) January 10, 2022
ಈ ಕುರಿತು ಟ್ವೀಟ್ ಮಾಡಿರುವ ಅವರು, ‘ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ’ಮನವಿ ಮಾಡಿದ್ದಾರೆ.
Also Read: Karnataka CM tests Covid-positive
Also Read: Karnataka CM’s Covid-positive test: Health Minister self-isolates