Home ಬೆಂಗಳೂರು ನಗರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೋವಿಡ್‌ ದೃಢ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೋವಿಡ್‌ ದೃಢ

31
0
bengaluru

ಬೆಂಗಳೂರು:

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸೋಮವಾರ ಕೋವಿಡ್‌ ಸೋಂಕು ಇರುವುದು ದೃಢಪಟ್ಟಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ‘ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ’ಮನವಿ ಮಾಡಿದ್ದಾರೆ.

Also Read: Karnataka CM tests Covid-positive

bengaluru

Also Read: Karnataka CM’s Covid-positive test: Health Minister self-isolates

bengaluru

LEAVE A REPLY

Please enter your comment!
Please enter your name here