Home ಶಿಕ್ಷಣ ಎಸ್. ಎಸ್.ಎಲ್ ಸಿ ಮಕ್ಕಳಿಗೆ ಶುಭ ಹಾರೈಸಿದ ಸಿಎಂ

ಎಸ್. ಎಸ್.ಎಲ್ ಸಿ ಮಕ್ಕಳಿಗೆ ಶುಭ ಹಾರೈಸಿದ ಸಿಎಂ

57
0
Karnataka CM wishes Class 10 students
Advertisement
bengaluru

ಬೆಂಗಳೂರು:

ಇಂದಿನಿಂದ ಪ್ರಾರಂಭವಾಗುತ್ತಿರುವ ಎಸ್ ಎಸ್.ಎಲ್ ಸಿ ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳಿಗೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಭ ಹಾರೈಸಿದ್ದಾರೆ.

ಎಸ್ ಎಸ್.ಎಲ್ ಸಿ ಪರೀಕ್ಷೆ ಪ್ರತಿಯೊಬ್ಬರ ಜೀವನದಲ್ಲಿಯೂ ಬಹಳ ಪ್ರಮುಖ ಘಟ್ಟ. ಕೋವಿಡ್ ಕಾರಣದಿಂದ ಮಕ್ಕಳ ಸುರಕ್ಷತೆಗೆ ಕ್ರಮ ವಹಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಉತ್ತಮ ರೀತಿಯಲ್ಲಿ ರಚಿಸಿಕೊಳ್ಳಬೇಕೆನ್ನುವುದು ನಮ್ಮ ಆಶಯ ಎಂದು ತಿಳಿಸಿ ಎಲ್ಲಾ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್ ಹೇಳಿದರು.


bengaluru

LEAVE A REPLY

Please enter your comment!
Please enter your name here