Home ಬೆಂಗಳೂರು ನಗರ Karnataka: Congress MLA Raja Venkatappa Nayak leader dies of heart attack |...

Karnataka: Congress MLA Raja Venkatappa Nayak leader dies of heart attack | ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಹೃದಯಾಘಾತದಿಂದ ನಿಧನ

348
0

ಬೆಂಗಳೂರು, ಫೆ. 25: ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ (67) ಅವರು ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾಗಿದ್ದಾರೆ.

ಕಾಂಗ್ರೆಸ್ನಿಂದಲೇ ರಾಜಕೀಯ ಜೀವನ ಆರಂಭಿಸಿದ್ದ ರಾಜಾ ವೆಂಕಟಪ್ಪ ಅವರು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಇತ್ತೀಚೆಗಷ್ಟೇ ಉಗ್ರಾಣ ನಿಗಮದ ಅಧ್ಯಕ್ಷರಾಗಿಯೂ ಅಧಿಕಾರ ಸ್ವೀಕರಿಸಿದ್ದರು.

LEAVE A REPLY

Please enter your comment!
Please enter your name here