Home ಬೆಂಗಳೂರು ನಗರ ಮೇಕೆದಾಟು ಪಾದಯಾತ್ರೆ: ಡಿಕೆಶಿ, ಸಿದ್ದರಾಮಯ್ಯ ಸೇರಿದಂತೆ 30 ಮಂದಿ‌ ವಿರುದ್ಧ ಎಫ್​ಐಆರ್​ ದಾಖಲು

ಮೇಕೆದಾಟು ಪಾದಯಾತ್ರೆ: ಡಿಕೆಶಿ, ಸಿದ್ದರಾಮಯ್ಯ ಸೇರಿದಂತೆ 30 ಮಂದಿ‌ ವಿರುದ್ಧ ಎಫ್​ಐಆರ್​ ದಾಖಲು

122
0
Karnataka Cong’s Mekedatu ‘padayatra’ FIR against DK Shivakumar, Siddaramaiah

ರಾಮನಗರ :

ವಾರಾಂತ್ಯದ ನಿಷೇಧಾಜ್ಞೆ ಉಲ್ಲಂಘಿಸಿದ ಆರೋಪದ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ 30 ಮಂದಿ‌ ವಿರುದ್ದ ಎಫ್‌ಐಆರ್ ದಾಖಲು ಮಾಡಲಾಗಿದೆ.

https://thebengalurulive.com/karnataka-congs-mekedatu-padayatra-fir-against-dk-shivakumar-siddaramaiah/

ಕಾಂಗ್ರೆಸ್​​ ಮೇಕೆದಾಟು ಪಾದಯಾತ್ರೆ ವೇಳೆ ವಾರಾಂತ್ಯದ ನಿಷೇಧಾಜ್ಞೆ ಉಲ್ಲಂಘಿಸಿದ ಆರೋಪದ ಮೇರೆಗೆ ಈ ಎಫ್‌ಐಆರ್ ದಾಖಲು ಮಾಡಲಾಗಿದೆ.

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಪೊಲೀಸ್​​ ಠಾಣೆಯಲ್ಲಿ‌ ಎಫ್‌ಐಆರ್ ದಾಖಲಾಗಿದೆ. ವಿಪತ್ತು ನಿರ್ವಹಣಾ ಕಾಯಿದೆ 2005ರ ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read: Karnataka Cong’s Mekedatu ‘padayatra’: FIR against DK Shivakumar, Siddaramaiah

LEAVE A REPLY

Please enter your comment!
Please enter your name here