Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • ಮೈ ಶುಗರ್ ಆಡಳಿತ ಮಂಡಳಿಗೆ ನಿರಾಣಿ ಅಧ್ಯಕ್ಷರನ್ನಾಗಿ ನೇಮಿಸಿ!
  • ಬೆಂಗಳೂರು ನಗರ

ಮೈ ಶುಗರ್ ಆಡಳಿತ ಮಂಡಳಿಗೆ ನಿರಾಣಿ ಅಧ್ಯಕ್ಷರನ್ನಾಗಿ ನೇಮಿಸಿ!

The Bengaluru Live September 14, 2021 9:00 PM 1 minute read
ಮೈ ಶುಗರ್ ಆಡಳಿತ ಮಂಡಳಿಗೆ ನಿರಾಣಿ ಅಧ್ಯಕ್ಷರನ್ನಾಗಿ ನೇಮಿಸಿ!

ಮೈ ಶುಗರ್ ಆಡಳಿತ ಮಂಡಳಿಗೆ ನಿರಾಣಿ ಅಧ್ಯಕ್ಷರನ್ನಾಗಿ ನೇಮಿಸಿ!

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಮಂಡ್ಯ ಮೈಶುಗರ್ ಕಾರ್ಖಾನೆಗೆ ಬಿಡ್ ಮಾಡಲ್ಲ; ಪರಿಷತ್ ನಲ್ಲಿ ಸಚಿವ ನಿರಾಣಿ ಪ್ರಕಟ

ಬೆಂಗಳೂರು:

ಮಂಡ್ಯ ಜಿಲ್ಲೆ ಮೈಶುಗರ್ ಆಡಳಿತ ಮಂಡಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರನ್ನು ಅಧ್ಯಕ್ಷರನ್ನಾಗಿ ರಾಜ್ಯ ಸರ್ಕಾರ ನೇಮಿಸಬೇಕು ಎಂದು ಪಕ್ಷಬೇದ ಮರೆತು ಸದಸ್ಯರು ಒತ್ತಾಯಿಸಿದ ಪ್ರಸಂಗ ಮಂಗಳವಾರ ವಿಧಾನ ಪರಿಷತ್ ನಲ್ಲಿ ಜರುಗಿತು.

ನಿಯಮ 330 ರ ಅಡಿ ಮೈಶುಗರ್ ಕಾರ್ಖಾನೆ ಕುರಿತಾಗಿ ಸದಸ್ಯರು ಪ್ರಸ್ತಾಪಿಸಿದ ಸಂದರ್ಭದಲ್ಲಿ ಸಚಿವ ನಿರಾಣಿ ಅವರು ಒಬ್ಬ ಯಶಸ್ವಿ ಉದ್ಯಮಿ. ಅವರನ್ನು ಈ ಕಾರ್ಖಾನೆಯ ಆಡಳಿತ ಮಂಡಳಿಯ ‌ಅಧ್ಯಕ್ಷರನ್ನಾಗಿ ನೇಮಿಸಿದರೆ, ಪುನಶ್ಚೇತನವಾಗಲಿದೆ ಎಂಬ ವಿಶ್ವಾಸವನ್ನು ಬಹುತೇಕ ಸದಸ್ಯರು ವ್ಯಕ್ತಪಡಿಸಿದರು.

ವಿಧಾನಪರಿಷತ್ ನ ಪ್ರತಿಪಕ್ಷದ ನಾಯಕ ಎಸ್.ಆರ್ ಪಾಟೀಲ್ ಅವರು ಮಾತನಾಡಿದ ಸಂದರ್ಭದಲ್ಲಿ ನಿರಾಣಿ ಅವರಿಗೆ ಸಾಕಷ್ಟು ಅನುಭವವಿದೆ. ಅವರ ಮಾರ್ಗದರ್ಶನದಲ್ಲೇ ಮೈಶುಗರ್ ಕಾರ್ಖಾನೆ ಸರ್ಕಾರದ ಒಡೆತನದಲ್ಲಿ ಇರಬೇಕು. ಅದರಿಂದ ಸಚಿವರಿಗೆ ಒಳ್ಳೆಯ ಹೆಸರು ಬರುತ್ತದೆ ಎಂದು ಸರ್ಕಾರಕ್ಕೆ ಸಲಹೆ ಮಾಡಿದರು.

ನಮ್ಮ ಹಿರಿಯರು ಸಾಕಷ್ಟು ಆಸ್ತಿಯನ್ನು ಮಾಡಿದ್ದಾರೆ/ಅದನ್ನು ನಡೆಸಿಕೊಂಡು ಹೋಗಲು ಆಗಿಲ್ಲ ಎಂದ ಹೇಗೆ.?ಆಸ್ತಿ ಹೆಚ್ಚು ಮಾಡವುದು ಬೇಡ. ಸಚಿವ ನಿರಾಣಿ ಅವರಿಗೆ ಒಂಬತ್ತು ಕಾರ್ಖಾನೆಗಳಿವೆ. ಅವರನ್ನು ಆಡಳಿತ ಮಂಡಳಿಯ ಅಧ್ಯಕ್ಷರಾಗಿ ನೇಮಿಸಬಹುದಲ್ಲವೇ ಎಂದು ಹೇಳಿದರು.

ಜೆಡಿಎಸ್ ನ ಹಿರಿಯ ಸದಸ್ಯ ಶ್ರೀಕಂಠೇಗೌಡ ಕೂಡ ಇದಕ್ಕೆ ಬೆಂಬಲ ಸೂಚಿಸಿ, ಕರ್ನಾಟಕ ಗೃಹ ಮಂಡಳಿಗೆ ವಸತಿ ಸಚಿವರೇ ಅಧ್ಯಕ್ಷರಾಗುತ್ತಾರೆ. ಅದೇ ರೀತಿ ರಾಜ್ಯ ಸರ್ಕಾರ ನಿರಾಣಿ ಅವರನ್ನು ಆಡಳಿತ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಿ. ಇದಕ್ಕೆ ನಮ್ಮ ಸಂಪೂರ್ಣ ಸಹಕಾರ ಇದೆ ಎಂದು ಹೇಳಿದರು.

Also Read: Nirani says he won’t bid for Mandya’s MySugar factory

ಮೈಶುಗರ್ ಕಾರ್ಖಾನೆ ಸರ್ಕಾರದ ಒಡೆತನದಲ್ಲಿ ಇರಬೇಕು‌. ಇದು ಎಲ್ಲರ ಅಭಿಪ್ರಾಯವಾಗಿದೆ. ಹಾಗಾಗಿ ನಿರಾಣಿ ಅವರೇ ಕಾರ್ಖಾನೆಯ ಅಧ್ಯಕ್ಷರಾಗಬೇಕು. ಒಂದು ವರ್ಷದ ಯಶಸ್ವಿಯಾಗಿ ನಡೆಸಿ ತೋರಿಸಲಿ ಎಂದರು.

ಕೈಗಾರಿಕಾ ಸಚಿವರಾಗಿ ನೀವೇ ಅಧ್ಯಕ್ಷರಾಗಬಹುದು. ಇದರಿಂದ ಕಾರ್ಖಾನೆ ಸರ್ಕಾರದ ಒಡೆತನದಲ್ಲಿ ಇರುತ್ತದೆ. ನಿಮಗೂ ಸಾಕಷ್ಟು ಅನುಭವವಿದೆ. ಇದರಿಂದ ಮಂಡ್ಯ ಜಿಲ್ಲಾ ರೈತರಿಗೆ ಅನುಕೂಲವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಶ್ರೀಕಂಠೇಗೌಡ ಅವರ ಮಾತಿಗೆ ಬಿಜೆಪಿಯ ತೇಜಸ್ವಿನಿ ರಮೇಶ್ ಗೌಡ ಧ್ವನಿಗೂಡಿಸಿದರು. ನಿರಾಣಿ ಅವರು ಒಬ್ಬ ಯಶಸ್ಸು ಉದ್ಯಮಿ. ಮೈಶುಗರ್ ಗೆ ಅವರು ಅಧ್ಯಕ್ಷರಾದರೆ, ಖಂಡಿತವಾಗಿಯೂ ಕಾರ್ಖಾನೆ ಕೆಲವೇ ದಿನಗಳಲ್ಲಿ ಲಾಭದತ್ತ ಮುನ್ನಡೆಯಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಜೆಡಿಎಸ್ ನ ಅಪ್ಪಾಜಿಗೌಡ ಸೇರಿದಂತೆ ಬಹುತೇಕ ಸದಸ್ಯರು ಚರ್ಚೆಯ ಸಂದರ್ಭದಲ್ಲಿ ಆಡಳಿತ ಮಂಡಳಿಗೆ ನಿರಾಣಿ ಅವರನ್ನೇ ಅಧ್ಯಕ್ಷರನ್ನಾಗಿ ಮಾಡಲಿ ಸರ್ಕಾರವನ್ನು ಒತ್ತಾಯಿಸಿದರು.

ಹಾಸ್ಯ ಚಾಟಾಕಿ ಹಾರಿಸಿದ ಪಾಟೀಲ್

ಇನ್ನು ಚರ್ಚೆಯ ವೇಳೆ ಎಸ್ .ಆರ್ ಪಾಟೀಲ್ ‌ಅವರು, ಸಚಿವ ನಿರಾಣಿ ಅವರು ಉದ್ಯಮದಲ್ಲಿ ಯಶಸ್ವಿಯಾಗಿರುವುದಕ್ಕೆ ಹಾಸ್ಯ ಚಾಟಾಕಿ ಹಾರಿಸಿದರು.

ನಿರಾಣಿ ಅವರು ಮೊದಲು ಸಣ್ಣ ಪ್ರಮಾಣದಲ್ಲಿ ಉದ್ಯಮವನ್ನು ಆರಂಭಿಸಿದರು. ಇಂದು ಏಷ್ಯಾ ಖಂಡದಲ್ಲೇ ಅತಿ ಹೆಚ್ಚು ಕಬ್ಬು ಅರೆಯುವ ಸಕ್ಕರೆ ಕಾರ್ಖಾನೆಗಳನ್ನು ಹೊಂದಿದ್ದಾರೆ.

ನಾನು ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭ ಮಾಡಿದರೂ ಅವರಷ್ಟು ಎತ್ತರಕ್ಕೆ ಬೆಳೆಯಲು ಆಗಲಿಲ್ಲ. ಸಾರ್ವಜನಿಕ ಜೀವನದಲ್ಲಿ ಇದ್ದರೂ ಕೂಡ ನಿರಾಣಿ ಅವರು ಬಹುಎತ್ತರಕ್ಕೆ ಬೆಳೆದರು. ನಾವು ಅವರನ್ನು ನೋಡಿ ಕಲಿಯಬೇಕು ಎಂದು ಪಾಟೀಲ್ ಅವರು ಸದನದಲ್ಲಿ ಹಾಸ್ಯ ಚಾಟಾಕಿ ಹಾರಿಸಿದರು.

About the Author

The Bengaluru Live

Administrator

Visit Website View All Posts

Post navigation

Previous: ಐ.ಟಿ.ಐ.ಗೆ 6 ಹೊಸ ಸಂಯೋಜನೆ ಸೇರ್ಪಡೆ- ರಾಜ್ಯ ವೃತ್ತಿಶಿಕ್ಷಣ ಪರಿಷತ್ ಅನುಮೋದನೆ
Next: ಅವಸರದಿಂದ ದೇವಸ್ಥಾನ ಒಡೆಯಬೇಡಿ- ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ

Related Stories

ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

The Bengaluru Live November 24, 2026 10:00 PM
ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

The Bengaluru Live November 24, 2026 9:49 PM
ಆರ್‌ಎಂವಿ 2ನೇ ಹಂತದಲ್ಲಿ ಸೀಲ್ ಮಾಡಿದ ವಾಣಿಜ್ಯ ಸಂಸ್ಥೆಯ ಗೇಟ್ ಮೇಲೆ ಜಾರಿ ನೋಟಿಸ್
  • ಬೆಂಗಳೂರು ನಗರ

ಆರ್‌ಎಂವಿ 2ನೇ ಹಂತದಲ್ಲಿ ವಸತಿ ಕಟ್ಟಡಗಳಲ್ಲಿ ನಡೆಯುತ್ತಿದ್ದ 15 ವಾಣಿಜ್ಯ ಸಂಸ್ಥೆಗಳಿಗೆ ಉತ್ತರ ನಗರ ಪಾಲಿಕೆಯಿಂದ ಸೀಲ್

The Bengaluru Live November 24, 2026 9:08 PM

Latest Post

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

November 24, 2026 10:00 PM
ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

November 24, 2026 9:49 PM
ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್ ಅಜಿನೊಮೊಟೊ ಪ್ರತಿನಿಧಿಗಳೊಂದಿಗೆ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್
  • ಕರ್ನಾಟಕ

ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್

November 24, 2026 9:28 PM
ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ ಜಪಾನ್ ಪ್ರವಾಸದ ವೇಳೆ ರೈಲಿನಲ್ಲಿ ಕುಳಿತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ

November 24, 2026 9:09 PM
ಆರ್‌ಎಂವಿ 2ನೇ ಹಂತದಲ್ಲಿ ವಸತಿ ಕಟ್ಟಡಗಳಲ್ಲಿ ನಡೆಯುತ್ತಿದ್ದ 15 ವಾಣಿಜ್ಯ ಸಂಸ್ಥೆಗಳಿಗೆ ಉತ್ತರ ನಗರ ಪಾಲಿಕೆಯಿಂದ ಸೀಲ್ ಆರ್‌ಎಂವಿ 2ನೇ ಹಂತದಲ್ಲಿ ಸೀಲ್ ಮಾಡಿದ ವಾಣಿಜ್ಯ ಸಂಸ್ಥೆಯ ಗೇಟ್ ಮೇಲೆ ಜಾರಿ ನೋಟಿಸ್
  • ಬೆಂಗಳೂರು ನಗರ

ಆರ್‌ಎಂವಿ 2ನೇ ಹಂತದಲ್ಲಿ ವಸತಿ ಕಟ್ಟಡಗಳಲ್ಲಿ ನಡೆಯುತ್ತಿದ್ದ 15 ವಾಣಿಜ್ಯ ಸಂಸ್ಥೆಗಳಿಗೆ ಉತ್ತರ ನಗರ ಪಾಲಿಕೆಯಿಂದ ಸೀಲ್

November 24, 2026 9:08 PM
11 ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ನಿಗಮ, ಮಂಡಳಿ, ಆಯೋಗಗಳ ಅಧ್ಯಕ್ಷ ಸ್ಥಾನ: ಸರ್ಕಾರ ಅಧಿಸೂಚನೆ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕುಳಿತಿರುವ ಶಾಸಕರು
  • ಕರ್ನಾಟಕ
  • ರಾಜಕೀಯ

11 ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ನಿಗಮ, ಮಂಡಳಿ, ಆಯೋಗಗಳ ಅಧ್ಯಕ್ಷ ಸ್ಥಾನ: ಸರ್ಕಾರ ಅಧಿಸೂಚನೆ

November 24, 2026 8:23 PM

ನೀವು ತಪ್ಪಿಸಿಕೊಂಡಿರಬಹುದು

ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

The Bengaluru Live November 24, 2026 10:00 PM
ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

The Bengaluru Live November 24, 2026 9:49 PM
ಅಜಿನೊಮೊಟೊ ಪ್ರತಿನಿಧಿಗಳೊಂದಿಗೆ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್
  • ಕರ್ನಾಟಕ

ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್

The Bengaluru Live November 24, 2026 9:28 PM
ಜಪಾನ್ ಪ್ರವಾಸದ ವೇಳೆ ರೈಲಿನಲ್ಲಿ ಕುಳಿತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ

The Bengaluru Live November 24, 2026 9:09 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ
  • ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ
  • ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್
  • ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ
©Copyright 2025 The Bengaluru Live All rights reserved. | MoreNews by AF themes.