Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • Karnataka DCM DK Shivakumar | ಕಾಂಗ್ರೆಸ್ ಸೇರಲು ಕಾಯುತ್ತಿರುವ ಅನ್ಯಪಕ್ಷಗಳ 42 ಮುಖಂಡರ ಅರ್ಜಿ ನನ್ನ ಬಳಿ ಇದೆ: ಡಿಸಿಎಂ ಡಿ.ಕೆ.ಶಿವಕುಮಾರ್
  • ಬೆಂಗಳೂರು ನಗರ

Karnataka DCM DK Shivakumar | ಕಾಂಗ್ರೆಸ್ ಸೇರಲು ಕಾಯುತ್ತಿರುವ ಅನ್ಯಪಕ್ಷಗಳ 42 ಮುಖಂಡರ ಅರ್ಜಿ ನನ್ನ ಬಳಿ ಇದೆ: ಡಿಸಿಎಂ ಡಿ.ಕೆ.ಶಿವಕುಮಾರ್

Vighnesh Pawar October 12, 2023 3:15 PM 1 minute read
Karnataka DCM DK Shivakumar | I have the application of 42 leaders of other parties who are waiting to join the Congress

Karnataka DCM DK Shivakumar | I have the application of 42 leaders of other parties who are waiting to join the Congress

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು:

“ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಬಹುದಾದ ಉತ್ತರ ಮತ್ತು ದಕ್ಷಿಣ ಕರ್ನಾಟಕದ ನಾಯಕರ ದೊಡ್ಡ ಪಟ್ಟಿಯನ್ನೇ ತಂದು ಚರ್ಚೆ ಮಾಡಿದ್ದಾರೆ. ವಿವಿಧ ಪಕ್ಷಗಳ 42 ಕ್ಕೂ ಹೆಚ್ಚು ಮುಖಂಡರ ಅರ್ಜಿಗಳು ನನ್ನ ಮುಂದಿದೆ. ಆ ಹೆಸರುಗಳನ್ನು ಈಗ ಬಹಿರಂಗ ಮಾಡುವುದಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಬಿಜೆಪಿ ಮಾಜಿ ಶಾಸಕ, ಶಿರಹಟ್ಟಿಯ ರಾಮಪ್ಪ ಲಮಾಣಿ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಸ್ಥಳೀಯ ನಾಯಕರುಗಳ ಜತೆ ಚರ್ಚೆ ಮಾಡಿ, ಒಮ್ಮತ ಮೂಡಿಸಿ ಅನ್ಯ ಪಕ್ಷಗಳ ನಾಯಕರುಗಳನ್ನು ಸೇರ್ಪಡೆ ಮಾಡಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ. ವಿರೋಧ ಪಕ್ಷಗಳ ಮೈತ್ರಿಯನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷವನ್ನು ಸೇರುತ್ತಿರುವುದರಿಂದ ರಾಜ್ಯ, ರಾಷ್ಟ್ರಮಟ್ಟದಲ್ಲಿ ನಮ್ಮ ಪಕ್ಷ ಹಾಗೂ ಕಾರ್ಯಕರ್ತರಿಗೆ ಶಕ್ತಿ ತುಂಬಿದಂತಾಗಿದೆ” ಎಂದು ಹೇಳಿದರು,” ಎಂದರು.

ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ರಾಮಪ್ಪ ಲಮಾಣಿ ಹಾಗೂ ಅವರ ಬೆಂಬಲಿಗರು ನಮ್ಮ ಪಕ್ಷದ ತತ್ವ ಸಿದ್ಧಾಂತಗಳನ್ನು ನಂಬಿ ಇಂದು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಗೊಂಡರು. ಅವರನ್ನು ಹೃದಯಪೂರ್ವಕವಾಗಿ ಸ್ವಾಗತಿಸಿ ಶುಭ ಹಾರೈಸಿದೆ. ಬಿಜೆಪಿ- ಜೆಡಿಎಸ್‌ ಮೈತ್ರಿಯು ಎರಡೂ ಪಕ್ಷದ ನಾಯಕರಲ್ಲಿ ಕಸಿವಿಸಿ ಉಂಟುಮಾಡಿದ್ದು… pic.twitter.com/KOSmALFNGf

— DK Shivakumar (@DKShivakumar) October 12, 2023

“ಕೆಲವರು 2024 ರಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತದೆ ಎಂದು ಹೇಳುತ್ತಿದ್ದಾರೆ. ಅದರ ವಿವರಣೆಗೆ ನಾನು ಹೋಗುವುದಿಲ್ಲ. ಆಮ್ ಆದ್ಮಿ ಪಕ್ಷದಿಂದ ಸ್ಪರ್ಧೆ ಮಾಡಿದ 100ಕ್ಕೂ ಹೆಚ್ಚು ಜನ ಅಭ್ಯರ್ಥಿಗಳು ನನ್ನನ್ನು ಭೇಟಿ ಮಾಡಿ, ನಾವು ʼಇಂಡಿಯಾʼದಲ್ಲಿ ಗುರುತಿಸಿಕೊಂಡಿದ್ದು, ನಿಮ್ಮ ಜೊತೆ ಕೈ ಜೋಡಿಸುತ್ತೇವೆ ಎಂದು ಹೇಳಿದ್ದಾರೆ. ಬೀದರ್ ನಿಂದ ಚಾಮರಾಜನಗರದ ತನಕ ಕಾಂಗ್ರೆಸ್ ಪಕ್ಷ ಸೇರಲು ಉತ್ಸುಕರಾಗಿದ್ದಾರೆ” ಎಂದರು.

“ಬಿಜೆಪಿ ತಂಡವೊಂದು ಕಾಂಗ್ರೆಸ್ ಪಕ್ಷದ ನಾಯಕರು, ಶಾಸಕರನ್ನು ಭೇಟಿ ಮಾಡುತ್ತಿದೆ. ಈ ಭೇಟಿಯ ಬಗ್ಗೆ ನಮ್ಮ ಪಕ್ಷದ ಮುಖಂಡರು, ಶಾಸಕರು ಇಂಚಿಂಚೂ ಮಾಹಿತಿ ನೀಡುತ್ತಿದ್ದಾರೆ. ಈ ಬಗ್ಗೆ ಮಾಧ್ಯಮದವರು ಎಷ್ಟೇ ಚರ್ಚೆಗೆ ಎಳೆದರೂ ನಾನು ಏನನ್ನೂ ಬಿಟ್ಟುಕೊಡುವುದಿಲ್ಲ” ಎಂದು ತಿಳಿಸಿದರು.

About the Author

Vighnesh Pawar

Subscriber

View All Posts

Post navigation

Previous: Load Shedding in Karnataka | ಲೋಡ್ ಶೆಡ್ಡಿಂಗ್ ಬಗ್ಗೆ ಟೀಕೆ ಮಾಡುವ ಬಿಜೆಪಿ, ತನ್ನ ಅವಧಿಯಲ್ಲಿ ಎಷ್ಟು ಪ್ರಮಾಣ ವಿದ್ಯುತ್ ಉತ್ಪಾದನೆ ಹೆಚ್ಚಿಸಿತ್ತು?: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು
Next: Karnataka | 19 ಜಿಲ್ಲಾ ಆಸ್ಪತ್ರೆಗಳಲ್ಲಿ ಶ್ವಾಸಕೋಶದ ಕ್ಯಾನ್ಸರ್ ತಪಾಸಣೆ ತಂತ್ರಜ್ಞಾನ ಅಳವಡಿಕೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Related Stories

ಜಕ್ಕೂರಿನ ಶ್ರೀರಾಮಪುರ ಕ್ರಾಸ್ ರಸ್ತೆಯಲ್ಲಿ ದುರಸ್ತಿ ನಡೆಸುತ್ತಿರುವ ಕಾರ್ಮಿಕರು
  • Uncategorized
  • ಬೆಂಗಳೂರು ನಗರ

ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ

The Bengaluru Live November 13, 2026 7:55 PM
ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದ ಮುಂಭಾಗ
  • ಕ್ರೀಡೆ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ

The Bengaluru Live November 13, 2026 7:40 PM
ಚಿಕ್ಕಪೇಟೆಯಲ್ಲಿ ಏಕಬಳಕೆ ಪ್ಲಾಸ್ಟಿಕ್ ಉಲ್ಲಂಘನೆಗಾಗಿ ಝೆಪ್ಟೊ ಅಂಗಡಿಯಲ್ಲಿ ಜಿಬಿಎ ಅಧಿಕಾರಿಗಳ ತಪಾಸಣೆ
  • ಬೆಂಗಳೂರು ನಗರ

ಚಿಕ್ಕಪೇಟೆ ವಿಭಾಗದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಯಮ ಉಲ್ಲಂಘನೆ: ಝೆಪ್ಟೊಗೆ ₹25,000 ದಂಡ

The Bengaluru Live November 13, 2026 4:40 PM

Latest Post

ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ ಜಕ್ಕೂರಿನ ಶ್ರೀರಾಮಪುರ ಕ್ರಾಸ್ ರಸ್ತೆಯಲ್ಲಿ ದುರಸ್ತಿ ನಡೆಸುತ್ತಿರುವ ಕಾರ್ಮಿಕರು
  • Uncategorized
  • ಬೆಂಗಳೂರು ನಗರ

ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ

November 13, 2026 7:55 PM
ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದ ಮುಂಭಾಗ
  • ಕ್ರೀಡೆ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ

November 13, 2026 7:40 PM
ಚಿಕ್ಕಪೇಟೆ ವಿಭಾಗದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಯಮ ಉಲ್ಲಂಘನೆ: ಝೆಪ್ಟೊಗೆ ₹25,000 ದಂಡ ಚಿಕ್ಕಪೇಟೆಯಲ್ಲಿ ಏಕಬಳಕೆ ಪ್ಲಾಸ್ಟಿಕ್ ಉಲ್ಲಂಘನೆಗಾಗಿ ಝೆಪ್ಟೊ ಅಂಗಡಿಯಲ್ಲಿ ಜಿಬಿಎ ಅಧಿಕಾರಿಗಳ ತಪಾಸಣೆ
  • ಬೆಂಗಳೂರು ನಗರ

ಚಿಕ್ಕಪೇಟೆ ವಿಭಾಗದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಯಮ ಉಲ್ಲಂಘನೆ: ಝೆಪ್ಟೊಗೆ ₹25,000 ದಂಡ

November 13, 2026 4:40 PM
ಸರ್ಜಾಪುರ–ಹೆಬ್ಬಾಳ ಮೆಟ್ರೋ ಮಾರ್ಗಕ್ಕೆ ಶೀಘ್ರ ಅನುಮೋದನೆ ನೀಡುವಂತೆ ಪ್ರಧಾನಿ ಮೋದಿಗೆ ಶಿವಕುಮಾರ್ ಮನವಿ IIM ಬೆಂಗಳೂರಿನಲ್ಲಿ ಭಾಷಣ ಮಾಡುತ್ತಿರುವ ಸಿಎಂ ಡಿ.ಕೆ. ಶಿವಕುಮಾರ್
  • ಬೆಂಗಳೂರು ನಗರ
  • ರಾಜಕೀಯ

ಸರ್ಜಾಪುರ–ಹೆಬ್ಬಾಳ ಮೆಟ್ರೋ ಮಾರ್ಗಕ್ಕೆ ಶೀಘ್ರ ಅನುಮೋದನೆ ನೀಡುವಂತೆ ಪ್ರಧಾನಿ ಮೋದಿಗೆ ಶಿವಕುಮಾರ್ ಮನವಿ

November 13, 2026 4:22 PM
ಪ್ರಧಾನಿ ಮೋದಿಯಿಂದ ವಿಶ್ವದ ಮೊದಲ ಟಿಲ್ಟೆಡ್ ಎಲ್‌ಇಡಿ ಡೋಮ್ ತಾರಾಲಯ ‘COSMOS-Mysuru’ ಲೋಕಾರ್ಪಣೆ ಪ್ರಧಾನಿ ನರೇಂದ್ರ ಮೋದಿಗೆ ಮೈಸೂರಿನಲ್ಲಿ ಸ್ವಾಗತ
  • ಕರ್ನಾಟಕ
  • ಸಿನಿಮಾ

ಪ್ರಧಾನಿ ಮೋದಿಯಿಂದ ವಿಶ್ವದ ಮೊದಲ ಟಿಲ್ಟೆಡ್ ಎಲ್‌ಇಡಿ ಡೋಮ್ ತಾರಾಲಯ ‘COSMOS-Mysuru’ ಲೋಕಾರ್ಪಣೆ

November 13, 2026 4:13 PM
ರೆಡ್ ಲೈನ್ ಅನುಮೋದನೆ, ಡಬಲ್ ಡೆಕ್ಕರ್‌ಗೆ ಅನುಮತಿ, ಪಶ್ಚಿಮ ಘಟ್ಟ ಅಧಿಸೂಚನೆ ಮರುಪರಿಶೀಲನೆ: ಪ್ರಧಾನಿ ಮೋದಿಗೆ ರಾಜ್ಯದ ಮನವಿ ಪತ್ರ ನಮ್ಮ ಮೆಟ್ರೋ ನಿಲ್ದಾಣದ ಮಾದರಿಯನ್ನು ವೀಕ್ಷಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ರೆಡ್ ಲೈನ್ ಅನುಮೋದನೆ, ಡಬಲ್ ಡೆಕ್ಕರ್‌ಗೆ ಅನುಮತಿ, ಪಶ್ಚಿಮ ಘಟ್ಟ ಅಧಿಸೂಚನೆ ಮರುಪರಿಶೀಲನೆ: ಪ್ರಧಾನಿ ಮೋದಿಗೆ ರಾಜ್ಯದ ಮನವಿ ಪತ್ರ

November 13, 2026 3:14 PM

ನೀವು ತಪ್ಪಿಸಿಕೊಂಡಿರಬಹುದು

ಜಕ್ಕೂರಿನ ಶ್ರೀರಾಮಪುರ ಕ್ರಾಸ್ ರಸ್ತೆಯಲ್ಲಿ ದುರಸ್ತಿ ನಡೆಸುತ್ತಿರುವ ಕಾರ್ಮಿಕರು
  • Uncategorized
  • ಬೆಂಗಳೂರು ನಗರ

ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ

The Bengaluru Live November 13, 2026 7:55 PM
ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದ ಮುಂಭಾಗ
  • ಕ್ರೀಡೆ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ

The Bengaluru Live November 13, 2026 7:40 PM
ಚಿಕ್ಕಪೇಟೆಯಲ್ಲಿ ಏಕಬಳಕೆ ಪ್ಲಾಸ್ಟಿಕ್ ಉಲ್ಲಂಘನೆಗಾಗಿ ಝೆಪ್ಟೊ ಅಂಗಡಿಯಲ್ಲಿ ಜಿಬಿಎ ಅಧಿಕಾರಿಗಳ ತಪಾಸಣೆ
  • ಬೆಂಗಳೂರು ನಗರ

ಚಿಕ್ಕಪೇಟೆ ವಿಭಾಗದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಯಮ ಉಲ್ಲಂಘನೆ: ಝೆಪ್ಟೊಗೆ ₹25,000 ದಂಡ

The Bengaluru Live November 13, 2026 4:40 PM
IIM ಬೆಂಗಳೂರಿನಲ್ಲಿ ಭಾಷಣ ಮಾಡುತ್ತಿರುವ ಸಿಎಂ ಡಿ.ಕೆ. ಶಿವಕುಮಾರ್
  • ಬೆಂಗಳೂರು ನಗರ
  • ರಾಜಕೀಯ

ಸರ್ಜಾಪುರ–ಹೆಬ್ಬಾಳ ಮೆಟ್ರೋ ಮಾರ್ಗಕ್ಕೆ ಶೀಘ್ರ ಅನುಮೋದನೆ ನೀಡುವಂತೆ ಪ್ರಧಾನಿ ಮೋದಿಗೆ ಶಿವಕುಮಾರ್ ಮನವಿ

The Bengaluru Live November 13, 2026 4:22 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ
  • ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ
  • ಚಿಕ್ಕಪೇಟೆ ವಿಭಾಗದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಯಮ ಉಲ್ಲಂಘನೆ: ಝೆಪ್ಟೊಗೆ ₹25,000 ದಂಡ
  • ಸರ್ಜಾಪುರ–ಹೆಬ್ಬಾಳ ಮೆಟ್ರೋ ಮಾರ್ಗಕ್ಕೆ ಶೀಘ್ರ ಅನುಮೋದನೆ ನೀಡುವಂತೆ ಪ್ರಧಾನಿ ಮೋದಿಗೆ ಶಿವಕುಮಾರ್ ಮನವಿ
©Copyright 2025 The Bengaluru Live All rights reserved. | MoreNews by AF themes.