Home ಬೆಂಗಳೂರು ನಗರ ಕರ್ನಾಟಕ ಸರ್ಕಾರಿ ನೌಕರರಿಗೆ ಶೇ.17ರಷ್ಟು ವೇತನ ಹೆಚ್ಚಳ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕರ್ನಾಟಕ ಸರ್ಕಾರಿ ನೌಕರರಿಗೆ ಶೇ.17ರಷ್ಟು ವೇತನ ಹೆಚ್ಚಳ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

130
0
Karnataka decides 17% salary hike for government employees: Chief Minister Basavaraj Bommai
ರಾಜ್ಯ ಸರ್ಕಾರಿ ನೌಕರರಿಗೆ ಮಧ್ಯಂತರ ಪರಿಹಾರವಾಗಿ ಶೇ 17 ರಷ್ಟು ವೇತನ ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.
Advertisement
bengaluru

ಮುಷ್ಕರವನ್ನು ಕೈಬಿಡಬೇಕೆಂದು ಮುಖ್ಯಮಂತ್ರಿಗಳ ಮನವಿ

ಬೆಂಗಳೂರು:

ರಾಜ್ಯ ಸರ್ಕಾರಿ ನೌಕರರಿಗೆ ಮಧ್ಯಂತರ ಪರಿಹಾರವಾಗಿ ಶೇ 17 ರಷ್ಟು ವೇತನ ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.

ಅವರು ಇಂದು ತಮ್ಮ ರೇಸ್ ಕೋರ್ಸ್ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಈ ಕುರಿತು ತಕ್ಷಣವೇ ಆದೇಶ ಹೊರಬೀಳಲಿದೆ. ಎನ್.ಪಿ.ಎಸ್ ಕುರಿತು ಇತರೆ ರಾಜ್ಯಗಳಲ್ಲಿ ಯಾವ ರೀತಿ ಇದೆ, ಅದರ ಆರ್ಥಿಕ ಪರಿಣಾಮ ಇವುಗಳ ಕುರಿತು ಅಧ್ಯಯನ ಕೈಗೊಂಡು ವರದಿ ನೀಡಲು ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗುವುದು ಎಂದರು.

bengaluru bengaluru
Karnataka decides 17% salary hike for government employees committee under the leadership of ACS Finance
ಎನ್.ಪಿ.ಎಸ್ ಕುರಿತು ಇತರೆ ರಾಜ್ಯಗಳಲ್ಲಿ ಯಾವ ರೀತಿ ಇದೆ, ಅದರ ಆರ್ಥಿಕ ಪರಿಣಾಮ ಇವುಗಳ ಕುರಿತು ಅಧ್ಯಯನ ಕೈಗೊಂಡು ವರದಿ ನೀಡಲು ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗುವುದು

ಸರ್ಕಾರಿ ನೌಕರರು ಮುಷ್ಕರವನ್ನು ಕೈಬಿಡಬೇಕೆಂದು ಮುಖ್ಯಮಂತ್ರಿಗಳು ತಿಳಿಸಿದರು.


bengaluru

LEAVE A REPLY

Please enter your comment!
Please enter your name here