Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • BBMP digitization of property records | ಬಿಬಿಎಂಪಿ ಕಂದಾಯ ಕಚೇರಿಯಲ್ಲಿ ಆಸ್ತಿ ದಾಖಲೆಗಳ ಡಿಜಿಟೈಸೇಷನ್ ವ್ಯವಸ್ಥೆ ಪರಿಶೀಲಿಸಿದ ಡಿಸಿಎಂ ಡಿ ಕೆ ಶಿವಕುಮಾರ್
  • ಬೆಂಗಳೂರು ನಗರ

BBMP digitization of property records | ಬಿಬಿಎಂಪಿ ಕಂದಾಯ ಕಚೇರಿಯಲ್ಲಿ ಆಸ್ತಿ ದಾಖಲೆಗಳ ಡಿಜಿಟೈಸೇಷನ್ ವ್ಯವಸ್ಥೆ ಪರಿಶೀಲಿಸಿದ ಡಿಸಿಎಂ ಡಿ ಕೆ ಶಿವಕುಮಾರ್

The Bengaluru Live December 1, 2023 9:20 PM 1 minute read
Karnataka Dy CM DK Shivakumar inspects digitization system of property records at BBMP Revenue Office

BBMP digitization of property records | ಬಿಬಿಎಂಪಿ ಕಂದಾಯ ಕಚೇರಿಯಲ್ಲಿ ಆಸ್ತಿ ದಾಖಲೆಗಳ ಡಿಜಿಟೈಸೇಷನ್ ವ್ಯವಸ್ಥೆ ಪರಿಶೀಲಿಸಿದ ಡಿಸಿಎಂ ಡಿ ಕೆ ಶಿವಕುಮಾರ್

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು:

ಸೌತ್ ಎಂಡ್ ಸರ್ಕಲ್ ನಲ್ಲಿರುವ ಕೆಂಪೇಗೌಡ ನಗರದ ಸಹಕಂದಾಯ ಅಧಿಕಾರಿ ಕಛೇರಿಗೆ ಶುಕ್ರವಾರ ಸಂಜೆ ಭೇಟಿ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಆಸ್ತಿ ದಾಖಲೆಗಳ ಡಿಜಿಟೈಸೇಷನ್ ವ್ಯವಸ್ಥೆ ಪರಿಶೀಲನೆ ನಡೆಸಿದರು.

ಸಹ ಕಂದಾಯ ಅಧಿಕಾರಿ ಕಛೇರಿಯಲ್ಲಿ ನಡೆಯುತ್ತಿರುವ ಆಸ್ತಿ ಪುಸ್ತಕಗಳ ಸ್ಕಾನಿಂಗ್ ಅನ್ನು ವೀಕ್ಷಿಸಿದರು. ಮಾಹಿತಿ ಪಡೆದರು.

Karnataka Dy CM DK Shivakumar inspects digitization system of property records at BBMP Revenue Office

ಜಯನಗರದಲ್ಲಿರುವ ಬಿಬಿಎಂಪಿ ಕಂದಾಯ ಕಚೇರಿಗೆ ಇಂದು ಭೇಟಿನೀಡಿ ಆಸ್ತಿ ದಾಖಲೆಗಳ ಡಿಜಿಟಲೀಕರಣ ಪ್ರಕ್ರಿಯೆಯನ್ನು ಪರಿಶೀಲಿಸಿದೆ. pic.twitter.com/ED4leHrGBn

— DK Shivakumar (@DKShivakumar) December 1, 2023

ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಪ್ರತಿಕ್ರಿಯಿಸಿ, ರಿಜಸ್ಟರ್ ಪುಸ್ತಕದಲ್ಲಿ ಬರೆದಿರುವುದನ್ನು ಸ್ಕ್ಯಾನಿಂಗ್ ಮಾಡಿ, ಸ್ಕ್ಯಾನಿಂಗ್ ಆಗಿರುವ ಗುಣಮಟ್ಟವನ್ನು ಪರಿಶೀಲಿಸಲಾಗುತ್ತದೆ. ತದನಂತರ ಮಾಹಿತಿಯನ್ನು ಟೈಪ್ ಮಾಡಿ ವೆರಿಫಿಕೇಷನ್ ಮಾಡಿದ ನಂತರ ಸಾಪ್ಟ್ ವೇರ್ ನಲ್ಲಿ ಪ್ರತಿಯೊಂದು ಆಸ್ತಿಯನ್ನು ಗಣಕಯಂತ್ರದ ಮೂಲಕ ಡಿಜಿಟೈಸೇಷನ್ ಮಾಡಲಾಗುತ್ತದೆ. ಇದನ್ನು ಯಾರೂ ನಕಲು ಮಾಡಲು ಸಾಧ್ಯವಿಲ್ಲ. ಒಮ್ಮೆ ಡಿಜಿಟೈಸೇಷನ್ ಮಾಡಿದ ನಂತರ ಆಸ್ತಿ ಖಾತಾವನ್ನು ಆನ್ ಲೈನ್ ಮೂಲಕ ಎಲ್ಲಿ ಬೇಕಾದರೂ ನೋಡಬಹುದು ಎಂದು ಮಾಹಿತಿ ನೀಡಿದರು. ಡಿಸಿಎಂ ಪಾಲಿಕೆ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿ ನಗರದಾದ್ಯಂತ ತ್ವರಿತಗತಿಯಲ್ಲಿ ಎಲ್ಲಾ ಆಸ್ತಿಗಳನ್ನು ಡಿಜಿಟೈಸೇಷನ್ ಮಾಡಲು ಸೂಚನೆ ನೀಡಿದರು.

About the Author

The Bengaluru Live

Administrator

Visit Website View All Posts

Post navigation

Previous: Pending bill payments: ಬಾಕಿ ಬಿಲ್ ಪಾವತಿ: ಗುತ್ತಿಗೆದಾರರನ್ನು ಆತ್ಮಹತ್ಯೆಗೆ ದೂಡಬೇಡಿ- ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತರಾಟೆ
Next: Karnataka | ಸಾಮಾಜಿಕ ನ್ಯಾಯದಲ್ಲಿ ರಾಜಿ ಇಲ್ಲದೆ ಕೆಲಸ ಮಾಡುತ್ತೇವೆ : ಸಿಎಂ ಸಿದ್ದರಾಮಯ್ಯ

Related Stories

ಸಿಸಿಬಿ ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳನ್ನು ತೋರಿಸುವ ಬೆಂಗಳೂರು ನಗರ ಪೊಲೀಸ್ ವಿಡಿಯೊದ ದೃಶ್ಯ
  • ಅಪರಾಧ
  • ಬೆಂಗಳೂರು ನಗರ

ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಆರೋಪದಲ್ಲಿ 32 ವರ್ಷದ ವ್ಯಕ್ತಿಯನ್ನು ಬಂಧಿಸಿದ ಬೆಂಗಳೂರು ಸಿಸಿಬಿ

The Bengaluru Live November 11, 2026 8:20 AM
ಹೆಣ್ಣೂರು–ಬಾಗಲೂರು ರಸ್ತೆಯಲ್ಲಿ ಹೊಸದಾಗಿ ಹಾಕಿದ ಕಾಂಕ್ರೀಟ್ ಪಕ್ಕದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು.
  • ಬೆಂಗಳೂರು ನಗರ

ಹೆಣ್ಣೂರು–ಬಾಗಲೂರು ರಸ್ತೆಯ 170 ಮೀಟರ್ ಭಾಗದಲ್ಲಿ ಕಾಂಕ್ರೀಟ್ ಹಾಕುವ ಕಾಮಗಾರಿ ಪೂರ್ಣ

The Bengaluru Live November 11, 2026 1:28 AM
ಎತ್ತರಿಸಿದ ಹಳಿಗಳ ಮೇಲೆ ಸಾಗುತ್ತಿರುವ ನಮ್ಮ ಮೆಟ್ರೋ ರೈಲು
  • ಬೆಂಗಳೂರು ನಗರ
  • ಕರ್ನಾಟಕ

ಬೆಂಗಳೂರು ಮೆಟ್ರೋ ಹಣಕಾಸು ವಿವಾದ: ಕರ್ನಾಟಕದ ಪಾಲು ₹65,291 ಕೋಟಿ ಎಂದ ಕಾಂಗ್ರೆಸ್

The Bengaluru Live November 11, 2026 12:25 AM

Latest Post

ಡಿ.4ರಿಂದ ‘ಬೆಂಗಳೂರು ಜಾತ್ರೆ’: ಪೂರ್ವ ನಗರ ಪಾಲಿಕೆಯಲ್ಲಿ ಸಿದ್ಧತೆಗೆ ಸೂಚನೆ; ನಾಲ್ಕು ತಿಂಗಳಾದರೂ ಒಂದೂ ಗುಂಡಿ ಮುಕ್ತ ವಾರ್ಡ್ ಇಲ್ಲ ಎಂದು ಆಯುಕ್ತರ ಅಸಮಾಧಾನ ಉದ್ದನೆಯ ಸಭಾ ಮೇಜಿನ ಸುತ್ತ ಕುಳಿತಿರುವ ಅಧಿಕಾರಿಗಳ ಪರಿಶೀಲನಾ ಸಭೆ
  • ಬೆಂಗಳೂರು

ಡಿ.4ರಿಂದ ‘ಬೆಂಗಳೂರು ಜಾತ್ರೆ’: ಪೂರ್ವ ನಗರ ಪಾಲಿಕೆಯಲ್ಲಿ ಸಿದ್ಧತೆಗೆ ಸೂಚನೆ; ನಾಲ್ಕು ತಿಂಗಳಾದರೂ ಒಂದೂ ಗುಂಡಿ ಮುಕ್ತ ವಾರ್ಡ್ ಇಲ್ಲ ಎಂದು ಆಯುಕ್ತರ ಅಸಮಾಧಾನ

November 11, 2026 10:23 PM
ಕೆ.ಆರ್. ಮಾರುಕಟ್ಟೆಯಲ್ಲಿ ದೀಪಾವಳಿ ಸ್ವಚ್ಛತೆ: ನಾಲ್ಕು ದಿನದಲ್ಲಿ 150 ಟನ್ ತ್ಯಾಜ್ಯ ತೆರವು ಸ್ವಚ್ಛತಾ ಕಾರ್ಯಾಚರಣೆ ವೇಳೆ ಬೆಂಗಳೂರಿನ ಕೆ.ಆರ್. ಮಾರುಕಟ್ಟೆ ಪ್ರದೇಶದಲ್ಲಿ ವ್ಯಾಪಾರಿಗಳು, ಗ್ರಾಹಕರು ಮತ್ತು ಮಳಿಗೆಗಳನ್ನು ತೋರಿಸುವ ನಾಲ್ಕು ಚಿತ್ರಗಳು
  • ಬೆಂಗಳೂರು

ಕೆ.ಆರ್. ಮಾರುಕಟ್ಟೆಯಲ್ಲಿ ದೀಪಾವಳಿ ಸ್ವಚ್ಛತೆ: ನಾಲ್ಕು ದಿನದಲ್ಲಿ 150 ಟನ್ ತ್ಯಾಜ್ಯ ತೆರವು

November 11, 2026 10:15 PM
ಹೊಸ ಕಸದ ಟೆಂಡರ್: 2.5 ತಿಂಗಳಲ್ಲಿ 30 ಪ್ಯಾಕೇಜ್ ಜಾರಿ, ಪ್ರತಿ ವಾಹನಕ್ಕೂ ಕ್ಯೂಆರ್ ಕೋಡ್: ಕೃಷ್ಣ ಬೈರೇಗೌಡ ಕಸದ ವಾಹನದ ಸುತ್ತ ಅಧಿಕಾರಿಗಳು ಮತ್ತು ಸಿಬ್ಬಂದಿ ಸೇರಿದ್ದು, ಚೆಕ್ಸ್ ಶರ್ಟ್ ಧರಿಸಿದ ವ್ಯಕ್ತಿಯೊಬ್ಬರು ವಾಹನದ ಒಳಭಾಗವನ್ನು ಪರಿಶೀಲಿಸುತ್ತಿರುವುದು
  • ಬೆಂಗಳೂರು

ಹೊಸ ಕಸದ ಟೆಂಡರ್: 2.5 ತಿಂಗಳಲ್ಲಿ 30 ಪ್ಯಾಕೇಜ್ ಜಾರಿ, ಪ್ರತಿ ವಾಹನಕ್ಕೂ ಕ್ಯೂಆರ್ ಕೋಡ್: ಕೃಷ್ಣ ಬೈರೇಗೌಡ

November 11, 2026 9:59 PM
ಐಎಎಸ್ ಅಧಿಕಾರಿ ಮೌದ್ಗಿಲ್ ದೂರು: 104 ‘ಅಕ್ರಮ’ ಇ-ಖಾತಾ ಪ್ರಕರಣದಲ್ಲಿ ಜಿಬಿಎ ಇಬ್ಬರು ಸಹಾಯಕ ಆಯುಕ್ತರ ವಿರುದ್ಧ ಎಫ್‌ಐಆರ್ ಎಡಭಾಗದಲ್ಲಿ ಹಳದಿ ಕುರ್ತಾ ಧರಿಸಿರುವ ಲೋಕಮಾತ ಡಿ.ಎಸ್. ಮತ್ತು ಬಲಭಾಗದಲ್ಲಿ ನಾಮಫಲಕವಿರುವ ಮೇಜಿನ ಬಳಿ ಕುಳಿತಿರುವ ಬಸವರಾಜ ಮಾಗಿ ಅವರ ಎರಡು ಚಿತ್ರಗಳ ಕೊಲಾಜ್
  • ಬೆಂಗಳೂರು

ಐಎಎಸ್ ಅಧಿಕಾರಿ ಮೌದ್ಗಿಲ್ ದೂರು: 104 ‘ಅಕ್ರಮ’ ಇ-ಖಾತಾ ಪ್ರಕರಣದಲ್ಲಿ ಜಿಬಿಎ ಇಬ್ಬರು ಸಹಾಯಕ ಆಯುಕ್ತರ ವಿರುದ್ಧ ಎಫ್‌ಐಆರ್

November 11, 2026 9:08 PM
ಮೈಸೂರಿನಲ್ಲಿ ವೀರಪ್ಪ ಮೊಯಿಲಿ ಅವರ ವಿಶ್ವಸಂಸ್ಕೃತಿಯ ಮಹಾಯಾನ ನಾಲ್ಕನೇ ಸಂಪುಟ ಬಿಡುಗಡೆ ಮೈಸೂರಿನ ಬಿಡುಗಡೆ ಸಮಾರಂಭದಲ್ಲಿ ನಾಲ್ಕನೇ ಸಂಪುಟದ ಪ್ರತಿಗಳನ್ನು ಹಿಡಿದ ಡಿ.ಕೆ. ಶಿವಕುಮಾರ್, ವೀರಪ್ಪ ಮೊಯಿಲಿ ಮತ್ತು ಗಣ್ಯರು
  • ಕರ್ನಾಟಕ
  • ಮೈಸೂರು

ಮೈಸೂರಿನಲ್ಲಿ ವೀರಪ್ಪ ಮೊಯಿಲಿ ಅವರ ವಿಶ್ವಸಂಸ್ಕೃತಿಯ ಮಹಾಯಾನ ನಾಲ್ಕನೇ ಸಂಪುಟ ಬಿಡುಗಡೆ

November 11, 2026 5:04 PM
ಹುಳಿಮಾವು ಕಾರು ಬಾಡಿಗೆ ವಂಚನೆ: ₹1.20 ಕೋಟಿ ಮೌಲ್ಯದ 12 ಕಾರು ವಶ ಹುಳಿಮಾವು ಕಾರು ಬಾಡಿಗೆ ವಂಚನೆ ಪ್ರಕರಣದ ಅಧಿಕೃತ ಪ್ರಕಟಣೆಯಲ್ಲಿರುವ ಕಾರುಗಳ ಸಾಲು
  • ಬೆಂಗಳೂರು
  • ಅಪರಾಧ

ಹುಳಿಮಾವು ಕಾರು ಬಾಡಿಗೆ ವಂಚನೆ: ₹1.20 ಕೋಟಿ ಮೌಲ್ಯದ 12 ಕಾರು ವಶ

November 11, 2026 4:55 PM

ನೀವು ತಪ್ಪಿಸಿಕೊಂಡಿರಬಹುದು

ಉದ್ದನೆಯ ಸಭಾ ಮೇಜಿನ ಸುತ್ತ ಕುಳಿತಿರುವ ಅಧಿಕಾರಿಗಳ ಪರಿಶೀಲನಾ ಸಭೆ
  • ಬೆಂಗಳೂರು

ಡಿ.4ರಿಂದ ‘ಬೆಂಗಳೂರು ಜಾತ್ರೆ’: ಪೂರ್ವ ನಗರ ಪಾಲಿಕೆಯಲ್ಲಿ ಸಿದ್ಧತೆಗೆ ಸೂಚನೆ; ನಾಲ್ಕು ತಿಂಗಳಾದರೂ ಒಂದೂ ಗುಂಡಿ ಮುಕ್ತ ವಾರ್ಡ್ ಇಲ್ಲ ಎಂದು ಆಯುಕ್ತರ ಅಸಮಾಧಾನ

The Bengaluru Live November 11, 2026 10:23 PM
ಸ್ವಚ್ಛತಾ ಕಾರ್ಯಾಚರಣೆ ವೇಳೆ ಬೆಂಗಳೂರಿನ ಕೆ.ಆರ್. ಮಾರುಕಟ್ಟೆ ಪ್ರದೇಶದಲ್ಲಿ ವ್ಯಾಪಾರಿಗಳು, ಗ್ರಾಹಕರು ಮತ್ತು ಮಳಿಗೆಗಳನ್ನು ತೋರಿಸುವ ನಾಲ್ಕು ಚಿತ್ರಗಳು
  • ಬೆಂಗಳೂರು

ಕೆ.ಆರ್. ಮಾರುಕಟ್ಟೆಯಲ್ಲಿ ದೀಪಾವಳಿ ಸ್ವಚ್ಛತೆ: ನಾಲ್ಕು ದಿನದಲ್ಲಿ 150 ಟನ್ ತ್ಯಾಜ್ಯ ತೆರವು

The Bengaluru Live November 11, 2026 10:15 PM
ಕಸದ ವಾಹನದ ಸುತ್ತ ಅಧಿಕಾರಿಗಳು ಮತ್ತು ಸಿಬ್ಬಂದಿ ಸೇರಿದ್ದು, ಚೆಕ್ಸ್ ಶರ್ಟ್ ಧರಿಸಿದ ವ್ಯಕ್ತಿಯೊಬ್ಬರು ವಾಹನದ ಒಳಭಾಗವನ್ನು ಪರಿಶೀಲಿಸುತ್ತಿರುವುದು
  • ಬೆಂಗಳೂರು

ಹೊಸ ಕಸದ ಟೆಂಡರ್: 2.5 ತಿಂಗಳಲ್ಲಿ 30 ಪ್ಯಾಕೇಜ್ ಜಾರಿ, ಪ್ರತಿ ವಾಹನಕ್ಕೂ ಕ್ಯೂಆರ್ ಕೋಡ್: ಕೃಷ್ಣ ಬೈರೇಗೌಡ

The Bengaluru Live November 11, 2026 9:59 PM
ಎಡಭಾಗದಲ್ಲಿ ಹಳದಿ ಕುರ್ತಾ ಧರಿಸಿರುವ ಲೋಕಮಾತ ಡಿ.ಎಸ್. ಮತ್ತು ಬಲಭಾಗದಲ್ಲಿ ನಾಮಫಲಕವಿರುವ ಮೇಜಿನ ಬಳಿ ಕುಳಿತಿರುವ ಬಸವರಾಜ ಮಾಗಿ ಅವರ ಎರಡು ಚಿತ್ರಗಳ ಕೊಲಾಜ್
  • ಬೆಂಗಳೂರು

ಐಎಎಸ್ ಅಧಿಕಾರಿ ಮೌದ್ಗಿಲ್ ದೂರು: 104 ‘ಅಕ್ರಮ’ ಇ-ಖಾತಾ ಪ್ರಕರಣದಲ್ಲಿ ಜಿಬಿಎ ಇಬ್ಬರು ಸಹಾಯಕ ಆಯುಕ್ತರ ವಿರುದ್ಧ ಎಫ್‌ಐಆರ್

The Bengaluru Live November 11, 2026 9:08 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಡಿ.4ರಿಂದ ‘ಬೆಂಗಳೂರು ಜಾತ್ರೆ’: ಪೂರ್ವ ನಗರ ಪಾಲಿಕೆಯಲ್ಲಿ ಸಿದ್ಧತೆಗೆ ಸೂಚನೆ; ನಾಲ್ಕು ತಿಂಗಳಾದರೂ ಒಂದೂ ಗುಂಡಿ ಮುಕ್ತ ವಾರ್ಡ್ ಇಲ್ಲ ಎಂದು ಆಯುಕ್ತರ ಅಸಮಾಧಾನ
  • ಕೆ.ಆರ್. ಮಾರುಕಟ್ಟೆಯಲ್ಲಿ ದೀಪಾವಳಿ ಸ್ವಚ್ಛತೆ: ನಾಲ್ಕು ದಿನದಲ್ಲಿ 150 ಟನ್ ತ್ಯಾಜ್ಯ ತೆರವು
  • ಹೊಸ ಕಸದ ಟೆಂಡರ್: 2.5 ತಿಂಗಳಲ್ಲಿ 30 ಪ್ಯಾಕೇಜ್ ಜಾರಿ, ಪ್ರತಿ ವಾಹನಕ್ಕೂ ಕ್ಯೂಆರ್ ಕೋಡ್: ಕೃಷ್ಣ ಬೈರೇಗೌಡ
  • ಐಎಎಸ್ ಅಧಿಕಾರಿ ಮೌದ್ಗಿಲ್ ದೂರು: 104 ‘ಅಕ್ರಮ’ ಇ-ಖಾತಾ ಪ್ರಕರಣದಲ್ಲಿ ಜಿಬಿಎ ಇಬ್ಬರು ಸಹಾಯಕ ಆಯುಕ್ತರ ವಿರುದ್ಧ ಎಫ್‌ಐಆರ್
©Copyright 2025 The Bengaluru Live All rights reserved. | MoreNews by AF themes.