Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಳಗಾವಿ
  • Karnataka | Farmers are not allowed to be treated unfairly- They are not allowed to get land in the name of the company and conduct real estate business | Karnataka | ರೈತರಿಗೆ ಅನ್ಯಾಯ ಆಗಲು ಬಿಡುವುದಿಲ್ಲ- ಕಂಪನಿ ಹೆಸರಲ್ಲಿ ಭೂಮಿ ಪಡೆದು ರಿಯಲ್ ಎಸ್ಟೇಟ್ ವ್ಯವಹಾರ ನಡೆಸಲು ಅವಕಾಶ ಕೊಡುವುದಿಲ್ಲ
  • ಬೆಳಗಾವಿ

Karnataka | Farmers are not allowed to be treated unfairly- They are not allowed to get land in the name of the company and conduct real estate business | Karnataka | ರೈತರಿಗೆ ಅನ್ಯಾಯ ಆಗಲು ಬಿಡುವುದಿಲ್ಲ- ಕಂಪನಿ ಹೆಸರಲ್ಲಿ ಭೂಮಿ ಪಡೆದು ರಿಯಲ್ ಎಸ್ಟೇಟ್ ವ್ಯವಹಾರ ನಡೆಸಲು ಅವಕಾಶ ಕೊಡುವುದಿಲ್ಲ

The Bengaluru Live December 14, 2023 6:00 PM 1 minute read
Chief Minister Siddaramaiah assured the delegation of farmers and people's representatives led by Sandur MLA E. Tukaram

Karnataka | Farmers are not allowed to be treated unfairly- They are not allowed to get land in the name of the company and conduct real estate business | Karnataka | ರೈತರಿಗೆ ಅನ್ಯಾಯ ಆಗಲು ಬಿಡುವುದಿಲ್ಲ- ಕಂಪನಿ ಹೆಸರಲ್ಲಿ ಭೂಮಿ ಪಡೆದು ರಿಯಲ್ ಎಸ್ಟೇಟ್ ವ್ಯವಹಾರ ನಡೆಸಲು ಅವಕಾಶ ಕೊಡುವುದಿಲ್ಲ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಸಂಡೂರು ಶಾಸಕ ಈ.ತುಕಾರಾಮ್ ನೇತೃತ್ವದ ರೈತರ ಮತ್ತು ಜನಪ್ರತಿನಿಧಿಗಳ ನಿಯೋಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಸಂಡೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುಡುತಿನಿ ಅರ್ಸೆಲರ್‌ ಮಿತ್ತಲ್‌ ಇಂಡಿಯಾ ಲಿ, ಉತ್ತಮ್‌ ಗಾಲ್ವಾ ಫೆರೋಸ್‌ ಕಂಪನಿ ಲಿ, ಹಾಗೂ ಮೆ.ಕರ್ನಾಟಕ ವಿಜಯನಗರ ಸ್ಟೀಲ್ಸ್‌ ಲಿಮಿಟೆಡ್‌ ಕಾರ್ಖಾನೆಗಳ ಆರಂಭ ಮತ್ತು ರೈತರ ಸಮಸ್ಯೆಗಳ ಬಗ್ಗೆ ಶಾಸಕ ಈ.ತುಕಾರಾಮ್ ನಿಯೋಗದ ಜತೆ ಸಭೆ ನಡೆಸಿದ ಮುಖ್ಯಮಂತ್ರಿಗಳು

ಬೆಳಗಾವಿ :

ರೈತರಿಗೆ ಅನ್ಯಾಯ ಆಗಲು ಬಿಡುವುದಿಲ್ಲ- ಕಂಪನಿ ಹೆಸರಲ್ಲಿ ಭೂಮಿ ಪಡೆದು ರಿಯಲ್ ಎಸ್ಟೇಟ್ ವ್ಯವಹಾರ ನಡೆಸಲು ಅವಕಾಶ ಕೊಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಡೂರಿನ ರೈತ ನಿಯೋಗಕ್ಕೆ ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಂಡೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಕುಡುತಿನಿಯಲ್ಲಿ ಅರ್ಸೆಲರ್‌ ಮಿತ್ತಲ್‌ ಇಂಡಿಯಾ ಲಿ,; ಉತ್ತಮ್‌ ಗಾಲ್ವಾ ಫೆರೋಸ್‌ ಕಂಪನಿ ಲಿ. ಹಾಗೂ ಮೆ. ಕರ್ನಾಟಕ ವಿಜಯನಗರ ಸ್ಟೀಲ್ಸ್‌ ಲಿಮಿಟೆಡ್‌ ಕಾರ್ಖಾನೆಗಳನ್ನು ಪ್ರಾರಂಭಿಸುವ ಕುರಿತು ಸಂಡೂರು ಶಾಸಕ ಈ.ತುಕಾರಾಮ್ ನೇತೃತ್ವದ ನಿಯೋಗದ ಜತೆ ಸಭೆ ನಡೆಸಿದ ಬಳಿಕ ಮೇಲಿನಂತೆ ತಿಳಿಸಿದರು.

ಈ ಉದ್ದೇಶಿತ ಕಾರ್ಖಾನೆಗಳಿಗಾಗಿ ಭೂಸ್ವಾಧೀನ ಸಂದರ್ಭದಲ್ಲಿ ದರ ನಿಗದಿಯಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಸಮಿತಿಯು ಅನ್ಯಾಯವೆಸಗಿದೆ ಎಂಬ ರೈತರ ಆರೋಪದ ಕುರಿತಂತೆ ಪರಿಶೀಲಿಸಿ, ಸಮಸ್ಯೆ ಬಗೆಹರಿಸುವುದಾಗಿ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಸಭೆಯಲ್ಲೇ ಭರವಸೆ ನೀಡಿದರು.

ಸಂಡೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುಡುತಿನಿ ಅರ್ಸೆಲರ್‌ ಮಿತ್ತಲ್‌ ಇಂಡಿಯಾ ಲಿ, ಉತ್ತಮ್‌ ಗಾಲ್ವಾ ಫೆರೋಸ್‌ ಕಂಪನಿ ಲಿ, ಹಾಗೂ ಮೆ.ಕರ್ನಾಟಕ ವಿಜಯನಗರ ಸ್ಟೀಲ್ಸ್‌ ಲಿಮಿಟೆಡ್‌ ಕಾರ್ಖಾನೆಗಳ ಆರಂಭ ಮತ್ತು ರೈತರ ಸಮಸ್ಯೆಗಳ ಬಗ್ಗೆ ಶಾಸಕರಾದ ತುಕಾರಾಂ ನೇತೃತ್ವದ ನಿಯೋಗದವರು ಇಂದು ಮುಖ್ಯಮಂತ್ರಿ @siddaramaiah ಅವರನ್ನು ಭೇಟಿಯಾಗಿ,… pic.twitter.com/5nU4HvwcHG

— CM of Karnataka (@CMofKarnataka) December 14, 2023

ಅರ್ಸೆಲರ್‌ ಮಿತ್ತಲ್‌ ಕಾರ್ಖಾನೆಗಾಗಿ ನಡೆಸಿರುವ ಭೂಸ್ವಾಧೀನ ಕುರಿತಂತೆ, ರೈತರಿಗೆ ನೀಡಿರುವ ಪರಿಹಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟಿನ ತೀರ್ಪಿನ ಬಗ್ಗೆ ಅಡ್ವೊಕೇಟ್‌ ಜನರಲ್‌ ಅವರ ಜೊತೆಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸಭೆಯಲ್ಲಿ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ, ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ನಾಗೇಂದ್ರ, ಸಂಡೂರು ಶಾಸಕ ಇ.ತುಕಾರಾಮ್, ಜಿಲ್ಲೆಯ ಶಾಸಕರುಗಳಾದ ಕಂಪ್ಲಿ ಗಣೇಶ್, ನಾ.ರಾ.ಭರತ್ ರೆಡ್ಡಿ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಕಾರ್ಯದರ್ಶಿ ಡಾ.ಕೆ.ವಿ. ತ್ರಿಲೋಕಚಂದ್ರ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್‌ ಮತ್ತು ಇತರ ಹಿರಿಯ ಅಧಿಕಾರಿಗಳು, ಭೂಮಿ ಕಳೆದುಕೊಂಡ ರೈತ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.

About the Author

The Bengaluru Live

Administrator

Visit Website View All Posts

Post navigation

Previous: High preference for white topping; Discussion with Bengaluru MLAs soon: DCM D.K. Shivakumar | ವೈಟ್ ಟ್ಯಾಪಿಂಗ್ ಗೆ ಹೆಚ್ಚಿನ ಆದ್ಯತೆ; ಸದ್ಯದಲ್ಲೇ ಬೆಂಗಳೂರು ಶಾಸಕರ ಜೊತೆ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್
Next: Aishwarya DKS Hegde Launches First Episode of “Buddy Bench Conversations”: Sudha Murthy and Pet Dog Gopi Murthy as Guest | ಐಶ್ವರ್ಯ ಡಿಕೆಎಸ್ ಹೆಗ್ಡೆ “Buddy Bench Conversations” ಮೊದಲ ಸಂಚಿಕೆ ಉದ್ಘಾಟನೆ: ಅತಿಥಿಗಳಾಗಿ ಗಮನ ಸೆಳೆದ ಸುಧಾಮೂರ್ತಿ ಮತ್ತು ಸಾಕುನಾಯಿ ಗೋಪಿ ಮೂರ್ತಿ

Related Stories

ಬೆಂಗಳೂರಿನ ಜಾರಿ ನಿರ್ದೇಶನಾಲಯ ಕಚೇರಿಯ ಪ್ರವೇಶದ್ವಾರ — ಸಂಗ್ರಹ ಚಿತ್ರ
  • ಅಪರಾಧ
  • ಕರ್ನಾಟಕ
  • ಬೆಳಗಾವಿ

ಬೆಳಗಾವಿ ಹೂಡಿಕೆ ವಂಚನೆ ಪ್ರಕರಣ: ₹427.16 ಕೋಟಿ ಆಸ್ತಿ ತಾತ್ಕಾಲಿಕ ಜಪ್ತಿ ಮಾಡಿದ ಇಡಿ

The Bengaluru Live October 31, 2026 1:11 PM
ಕರ್ನಾಟಕದ ಮಾಜಿ ಸಚಿವ ಶಿವಾನಂದ ಕೌಜಲಗಿ ಅವರ ಭಾವಚಿತ್ರ.
  • ಬೆಂಗಳೂರು ನಗರ
  • ಕರ್ನಾಟಕ
  • ಬೆಳಗಾವಿ
  • ರಾಜಕೀಯ

ಮಾಜಿ ಸಚಿವ ಶಿವಾನಂದ ಕೌಜಲಗಿ ನಿಧನ; ಸಿಎಂ ಸಂತಾಪ

The Bengaluru Live October 30, 2026 10:30 AM
ಅಕ್ಟೋಬರ್ 27ರಂದು ಬೆಳಗಾವಿಯ ರಾಷ್ಟ್ರೀಯ ಮಿಲಿಟರಿ ಶಾಲೆಯಲ್ಲಿ ಬಾಸ್ಕೆಟ್‌ಬಾಲ್ ಆಡುತ್ತಿರುವ ಕೆಡೆಟ್‌ಗಳು.
  • ಕರ್ನಾಟಕ
  • ಕ್ರೀಡೆ
  • ಬೆಳಗಾವಿ

ಬೆಳಗಾವಿಯಲ್ಲಿ ಐದು ಮಿಲಿಟರಿ ಶಾಲೆಗಳ 175 ಕೆಡೆಟ್‌ಗಳ ಕ್ರೀಡಾ–ಶೈಕ್ಷಣಿಕ ಸ್ಪರ್ಧೆ

The Bengaluru Live October 27, 2026 7:30 PM

Latest Post

ಕರ್ನಾಟಕ ಹವಾಮಾನ: ಒಣ ಹವೆ ಮುಂದುವರಿಕೆ, ನವೆಂಬರ್ 24ರಿಂದ 26ರವರೆಗೆ ಕೆಲವೆಡೆ ಮಳೆ ಸಾಧ್ಯತೆ ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ಕರ್ನಾಟಕ ಹವಾಮಾನ: ಒಣ ಹವೆ ಮುಂದುವರಿಕೆ, ನವೆಂಬರ್ 24ರಿಂದ 26ರವರೆಗೆ ಕೆಲವೆಡೆ ಮಳೆ ಸಾಧ್ಯತೆ

November 22, 2026 2:01 PM
ನವೆಂಬರ್ 23ರಿಂದ ಕರ್ನಾಟಕದ ಕೆಲವೆಡೆ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ನವೆಂಬರ್ 23ರಿಂದ ಕರ್ನಾಟಕದ ಕೆಲವೆಡೆ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ

November 22, 2026 11:32 AM
ಕಾಂಗೋದಲ್ಲಿ 95 ಹಕ್ಕಿಪಿಕ್ಕಿ ಸಮುದಾಯದವರು ವಶಕ್ಕೆ ಎಂಬ ವರದಿ: ನೆರವಿಗೆ ಮನವಿ ಸಾಂಪ್ರದಾಯಿಕ ಉಡುಪಿನಲ್ಲಿರುವ ಮಹಿಳೆಯೊಂದಿಗೆ ಮೈಕ್‌ನಲ್ಲಿ ಮಾತನಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಸುತ್ತ ಕುಳಿತಿರುವ ಜನರು
  • ಕರ್ನಾಟಕ

ಕಾಂಗೋದಲ್ಲಿ 95 ಹಕ್ಕಿಪಿಕ್ಕಿ ಸಮುದಾಯದವರು ವಶಕ್ಕೆ ಎಂಬ ವರದಿ: ನೆರವಿಗೆ ಮನವಿ

November 22, 2026 11:16 AM
ಕಾನ್ಪುರ ಸೆಂಟ್ರಲ್–ಎಸ್‌ಎಂವಿಟಿ ಬೆಂಗಳೂರು ನಡುವಿನ ಸಾಪ್ತಾಹಿಕ ವಿಶೇಷ ರೈಲು ಡಿ.30ರವರೆಗೆ ವಿಸ್ತರಣೆ, ಪ್ರತಿ ದಿಕ್ಕಿನಲ್ಲಿ ಆರು ಟ್ರಿಪ್ ರೈಲು ನಿಲ್ದಾಣದ ಟಿಕೆಟ್ ಕೌಂಟರ್‌ಗಳ ಮುಂದೆ ಸರತಿ ಸಾಲಿನ ಕಂಬಗಳ ಬಳಿ ನಿಂತಿರುವ ಪ್ರಯಾಣಿಕರು
  • ಕರ್ನಾಟಕ
  • ಬೆಂಗಳೂರು ನಗರ

ಕಾನ್ಪುರ ಸೆಂಟ್ರಲ್–ಎಸ್‌ಎಂವಿಟಿ ಬೆಂಗಳೂರು ನಡುವಿನ ಸಾಪ್ತಾಹಿಕ ವಿಶೇಷ ರೈಲು ಡಿ.30ರವರೆಗೆ ವಿಸ್ತರಣೆ, ಪ್ರತಿ ದಿಕ್ಕಿನಲ್ಲಿ ಆರು ಟ್ರಿಪ್

November 22, 2026 8:08 AM
ಪಿಜಿ ಆಯುಷ್: ಮೊದಲ ಸುತ್ತಿನ ಸೀಟು ಹಂಚಿಕೆಯ ಅಣಕು ಫಲಿತಾಂಶ ಪ್ರಕಟ, 887 ಮಂದಿಗೆ ಸೀಟು, ನ.24ರವರೆಗೆ ಆಯ್ಕೆ ಬದಲಾವಣೆಗೆ ಅವಕಾಶ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಹೆಸರಿನ ಫಲಕ ಮತ್ತು ಲಾಂಛನದ ಮುಂದೆ ತಮ್ಮ ಮೇಜಿನ ಬಳಿ ಮಾತನಾಡುತ್ತಿರುವ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ
  • ಶಿಕ್ಷಣ

ಪಿಜಿ ಆಯುಷ್: ಮೊದಲ ಸುತ್ತಿನ ಸೀಟು ಹಂಚಿಕೆಯ ಅಣಕು ಫಲಿತಾಂಶ ಪ್ರಕಟ, 887 ಮಂದಿಗೆ ಸೀಟು, ನ.24ರವರೆಗೆ ಆಯ್ಕೆ ಬದಲಾವಣೆಗೆ ಅವಕಾಶ

November 22, 2026 8:06 AM
ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟಿಸಿದ ಕೆಪಿಎಸ್‌ಸಿ: ನವೆಂಬರ್ 23ರ ಬೆಳಿಗ್ಗೆ 11ರವರೆಗೆ ಆಕ್ಷೇಪಣೆಗೆ ಅವಕಾಶ ಕಮಾನು ಬಾಲ್ಕನಿಗಳು ಮತ್ತು ಪ್ರವೇಶದ್ವಾರದಲ್ಲಿ ಪ್ರತಿಮೆ ಇರುವ ಬೂದು ಕಲ್ಲಿನ ಕಟ್ಟಡ, ಕರ್ನಾಟಕ ಲೋಕಸೇವಾ ಆಯೋಗದ ಕಚೇರಿ
  • ಕರ್ನಾಟಕ

ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟಿಸಿದ ಕೆಪಿಎಸ್‌ಸಿ: ನವೆಂಬರ್ 23ರ ಬೆಳಿಗ್ಗೆ 11ರವರೆಗೆ ಆಕ್ಷೇಪಣೆಗೆ ಅವಕಾಶ

November 22, 2026 7:42 AM

ನೀವು ತಪ್ಪಿಸಿಕೊಂಡಿರಬಹುದು

ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ಕರ್ನಾಟಕ ಹವಾಮಾನ: ಒಣ ಹವೆ ಮುಂದುವರಿಕೆ, ನವೆಂಬರ್ 24ರಿಂದ 26ರವರೆಗೆ ಕೆಲವೆಡೆ ಮಳೆ ಸಾಧ್ಯತೆ

The Bengaluru Live November 22, 2026 2:01 PM
ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ನವೆಂಬರ್ 23ರಿಂದ ಕರ್ನಾಟಕದ ಕೆಲವೆಡೆ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ

The Bengaluru Live November 22, 2026 11:32 AM
ಸಾಂಪ್ರದಾಯಿಕ ಉಡುಪಿನಲ್ಲಿರುವ ಮಹಿಳೆಯೊಂದಿಗೆ ಮೈಕ್‌ನಲ್ಲಿ ಮಾತನಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಸುತ್ತ ಕುಳಿತಿರುವ ಜನರು
  • ಕರ್ನಾಟಕ

ಕಾಂಗೋದಲ್ಲಿ 95 ಹಕ್ಕಿಪಿಕ್ಕಿ ಸಮುದಾಯದವರು ವಶಕ್ಕೆ ಎಂಬ ವರದಿ: ನೆರವಿಗೆ ಮನವಿ

The Bengaluru Live November 22, 2026 11:16 AM
ರೈಲು ನಿಲ್ದಾಣದ ಟಿಕೆಟ್ ಕೌಂಟರ್‌ಗಳ ಮುಂದೆ ಸರತಿ ಸಾಲಿನ ಕಂಬಗಳ ಬಳಿ ನಿಂತಿರುವ ಪ್ರಯಾಣಿಕರು
  • ಕರ್ನಾಟಕ
  • ಬೆಂಗಳೂರು ನಗರ

ಕಾನ್ಪುರ ಸೆಂಟ್ರಲ್–ಎಸ್‌ಎಂವಿಟಿ ಬೆಂಗಳೂರು ನಡುವಿನ ಸಾಪ್ತಾಹಿಕ ವಿಶೇಷ ರೈಲು ಡಿ.30ರವರೆಗೆ ವಿಸ್ತರಣೆ, ಪ್ರತಿ ದಿಕ್ಕಿನಲ್ಲಿ ಆರು ಟ್ರಿಪ್

The Bengaluru Live November 22, 2026 8:08 AM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಕರ್ನಾಟಕ ಹವಾಮಾನ: ಒಣ ಹವೆ ಮುಂದುವರಿಕೆ, ನವೆಂಬರ್ 24ರಿಂದ 26ರವರೆಗೆ ಕೆಲವೆಡೆ ಮಳೆ ಸಾಧ್ಯತೆ
  • ನವೆಂಬರ್ 23ರಿಂದ ಕರ್ನಾಟಕದ ಕೆಲವೆಡೆ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ
  • ಕಾಂಗೋದಲ್ಲಿ 95 ಹಕ್ಕಿಪಿಕ್ಕಿ ಸಮುದಾಯದವರು ವಶಕ್ಕೆ ಎಂಬ ವರದಿ: ನೆರವಿಗೆ ಮನವಿ
  • ಕಾನ್ಪುರ ಸೆಂಟ್ರಲ್–ಎಸ್‌ಎಂವಿಟಿ ಬೆಂಗಳೂರು ನಡುವಿನ ಸಾಪ್ತಾಹಿಕ ವಿಶೇಷ ರೈಲು ಡಿ.30ರವರೆಗೆ ವಿಸ್ತರಣೆ, ಪ್ರತಿ ದಿಕ್ಕಿನಲ್ಲಿ ಆರು ಟ್ರಿಪ್
©Copyright 2025 The Bengaluru Live All rights reserved. | MoreNews by AF themes.